ಕೊಪ್ಪಳ

ಕೊಪ್ಪಳ | ನುಗ್ಗೆಸೊಪ್ಪಿನ ಪುಡಿಗೆ ವಿದೇಶದಲ್ಲಿ ಬೇಡಿಕೆ: ಕೃಷಿಯಲ್ಲಿ ಐಟಿ ಉದ್ಯೋಗಿ ಬಸಯ್ಯರ ಸಾಧನೆ

ಭಾರತೀಯ ತರಕಾರಿ, ಸೊಪ್ಪುಗಳಲ್ಲಿ ಪೌಷ್ಟಿಕಾಂಶ ಹಾಗೂ ಔಷಧೀಯ ಗುಣಗಳಿವೆ ಎಂಬುದು ಸಾರ್ವಕಾಲಿಕ ಸತ್ಯ ಮತ್ತು ವೈಜ್ಞಾನಿಕವಾಗಿ ರುಜುವಾತಾಗಿದೆ. ವೈದ್ಯರೂ ಕೂಡ ಆರೋಗ್ಯದ ದೃಷ್ಟಿಯಿಂದ ಹೆಚ್ಚು ತರಕಾರಿ-ಸೊಪ್ಪುಗಳನ್ನು ಸೇವಿಸಲು ಸಲಹೆ ನೀಡುತ್ತಾರೆ. ಅದರಲ್ಲಿ ಹೆಚ್ಚು...

ಕೊಪ್ಫಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ವಿರೋಧ; ಕೋರ್ಟ್ ಮೊರೆ ಹೋಗುವ ಎಚ್ಚರಿಕೆ

ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯುಕೆಇಎಂ ಲಿ. ಕಂಪನಿಯು ಗೊಂಡಬಾಳ ಗ್ರಾಮ ಪಂಚಾಯತಿಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ಗ್ರಾಮ ಪಂಚಾಯತಿ ತಕರಾರು ಅರ್ಜಿ...

ಕೊಪ್ಪಳ | ವಿಶ್ವಕ್ಕೆ ಭಾರತ ಕೊಟ್ಟ ಅಮೂಲ್ಯ ಸಂಪತ್ತು ʼಯೋಗʼ: ಕುಲಕರ್ಣಿ

ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.ʼಯೋಗʼವು ಭಾರತ ವಿಶ್ವಕ್ಕೆ ಕೊಟ್ಟ ಅಮೂಲ್ಯ ಸಂಪತ್ತಾಗಿದೆ ಎಂದು ನಿವೃತ್ತ ಪ್ರಾಚಾರ್ಯ ವಿದ್ಯಾನಂದ ಗುರುಕುಲದ ಕೆ ಆರ್‌ ಕಲಕರ್ಣಿ ಹೇಳಿದರು. ಪತಂಜಲಿ ಯೋಗ...

ಕೊಪ್ಪಳ | ಬಿಎಸ್‌ಪಿಎಲ್ ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ: ಸಂಸದ ಹಿಟ್ನಾಳ್

ಕೊಪ್ಪಳದ ಬಲ್ಡೋಟಾ ವಿಸ್ತರಣೆ ಹಾಗೂ ಬಿಎಸ್‌ಪಿಎಲ್, ಎಮ್‌ಎಸ್‌ಪಿಎಲ್ ಕಾರ್ಖಾನೆಗಳು ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಕೆ ರಾಜಶೇಖರ್‌ ಹಿಟ್ನಾಳ್‌ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ...

ಕೊಪ್ಪಳ | ಪ್ರತಿಭಾ ಪುರಸ್ಕಾರ: ಭೋವಿ ಸಮಾಜದ ವಿದ್ಯರ್ಥಿಗಳಿಂದ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ‌ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಭೋವಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಭೋವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಭೋವಿ...

ಕೊಪ್ಪಳ | ರಸ್ತೆಯುದ್ದಕ್ಕೂ ರಾರಾಜಿಸುತ್ತಿರುವ ಗುಂಡಿಗಳು; ಜನಪ್ರತಿನಿಧಿಗಳ ನಿರ್ಲಕ್ಷ್ಯ, ಕೆರೆಯಂತಾದ ರಸ್ತೆ

ಮನುಷ್ಯ ಯಾಂತ್ರಿಕ ಜೀವನಕ್ಕೆ ತನ್ನನ್ನು ತಾನು ತೊಡಗಿಸಿಕೊಳುತ್ತಿದ್ದಾನೆ. ಅದರ‌ ಜೊತೆ ಹೊಂದಾಣಿಕೆಯನ್ನೂ ಮಾಡಿಕೊಳ್ಳುತ್ತಿದ್ದಾನೆ. ಅದಕ್ಕೆ ಕೆಲವು ಅನುಕೂಲಗಳನ್ನು ಬಯಸುತ್ತಾನೆ. ಪ್ರಸ್ತುತ ದಿನಮಾನದಲ್ಲಿ ವಾಹನವಿಲ್ಲದೆ ಮನೆಯಾಚೆ ಹೊರಡುವದೇ ಇಲ್ಲ. ಹೆಚ್ಚು ದ್ವಿಚಕ್ರ ವಾಹನಗಳನ್ನು ಅವಲಂಭಿಸಿದ್ದಾರೆ....

ಕೊಪ್ಪಳ | ಅಂಜನಾದ್ರಿ ದೇವಾಲಯದ ಕಾಮಗಾರಿ ತುರ್ತಾಗಿ ಮುಗಿಯಬೇಕು: ಸಚಿವ ಎಚ್ ಕೆ ಪಾಟೀಲ್ ಸೂಚನೆ

ಅಂಜನಾದ್ರಿ ಬೆಟ್ಟದಲ್ಲಿರುವ ಅಂಜನಾದ್ರಿ ದೇವಾಲಯದ ಕೆಲಸ ಹಾಗೂ ಕಾಮಗಾರಿಗಳು ನಿಗದಿಪಡಿಸಿದ ಸಮಯದಲ್ಲಿ ಮುಗಿಯಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ...

ಕೊಪ್ಪಳ | 2025ನೇ ಸಾಲಿನ ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜೂನ್ 26 ರಿಂದ...

ಕೊಪ್ಪಳ | ಸಾವಯವ ಕೃಷಿ ಪದ್ಧತಿ ಲಾಭದಾಯಕ: ಜಿಲ್ಲಾಧಿಕಾರಿ ನಳಿನ್ ಅತುಲ್

ನೈಸರ್ಗಿಕವಾಗಿ ಬೆಳೆದ ಬೆಳೆಗಳಿಗೆ ಬಹಳಷ್ಟು ಬೇಡಿಕೆಯಿದ್ದು, ಸಾವಯವ ಪದ್ಧತಿಯು ಕೃಷಿಯನ್ನು ಲಾಭದಾಯಕವಾಗಿಸಲು ರೈತರಿಗೆ ಸಹಕಾರಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಗಂಗಾವತಿಯ ಕೃಷಿ...

ಕೊಪ್ಪಳ | ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್

ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಮುಖಂಡರು ಹಾಗೂ ವಿವಿಧ...

ಕೊಪ್ಪಳ | ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ

ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಕೊಪ್ಪಳದ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು. "ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ...

ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ, ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಲ್ಲಾಪುರ ಗ್ರಾಮದ ಆಂಜಿನಪ್ಪ ಬಂಡಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X