ಕೊಪ್ಪಳ

ಕೊಪ್ಪಳ | ಗಾಂಜಾ ಬೆಳೆಯುವುದು ಕಂಡು ಬಂದರೆ ಕಠಿಣ ಕ್ರಮ: ಡಿಸಿ ಸುರೇಶ್‌ ಇಟ್ನಾಳ

ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಹಾಗೂ ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ...

ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ

ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ ಎಸಗಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದ ಬಾಲಕಿ ವಾರದ...

ಕೊಪ್ಪಳ | ಮಹಿಳಾ ಗ್ರಾಮ ಸಭೆಗಳಿಗೆ ಮದ್ಯ ನಿಷೇಧದ ಅಧಿಕಾರ ನೀಡಲು ಸಂಘಟನೆಗಳ ಮನವಿ

ಮದ್ಯ ನಿಷೇಧಿಸಬೇಕೆಂದು ಮಹಿಳಾ ಗ್ರಾಮ ಸಭೆಗಳು ಕೈಗೊಳ್ಳುವ ನಿರ್ಧಾರಕ್ಕೆ ಪರಮಾಧಿಕಾರ ನೀಡಬೇಕು. ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47ರಂತೆ ದೇಶ ಮದ್ಯ ನಿಷೇಧದತ್ತ ಸಾಗಬೇಕು...

ಕೊಪ್ಪಳ | ಪ್ರಥಮ ಸ್ವಾತಂತ್ರ‍್ಯದ ಕಿಚ್ಚು ಹಚ್ಚಿದ್ದು ಕಿತ್ತೂರು ರಾಣಿ ಚನ್ನಮ್ಮ: ಶಾಸಕ ರಾಘವೇಂದ್ರ ಹಿಟ್ನಾಳ್

ಭಾರತದಲ್ಲಿ ಸಾವಿರಾರು ರಾಜ ಸಂಸ್ಥಾನಗಳಿದ್ದರೂ ಮೊಟ್ಟಮೊದಲು ಸ್ವಾತಂತ್ರ‍್ಯದ ಕಿಚ್ಚನ್ನ ಹಚ್ಚಿದ್ದು ಕನ್ನಡದ ಕಿತ್ತೂರು ರಾಣಿ ಚನ್ನಮ್ಮ ಎಂದು ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ,...

ಕೊಪ್ಪಳ | ಬಲ್ಡೋಟಾ ವಿಸ್ತರಣೆ & ಹೊಸ ಕಾರ್ಖಾನೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ

ಕೊಪ್ಪಳ ಜಿಲ್ಲೆಗೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವುದನ್ನು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ ನಗರಸಭೆ ಸಂಕೀರ್ಣದ ಮುಂದೆ ಅನಿರ್ದಿಷ್ಟಾವಧಿ...

ಕೊಪ್ಪಳ | ನಿತ್ಯ ಬಳಕೆಯಿಂದ ಮಾತ್ರ ಕನ್ನಡ ಬೆಳವಣಿಗೆ ಸಾಧ್ಯ: ಸಚಿವ ಶಿವರಾಜ್‌ ತಂಗಡಗಿ

ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ...

ಕೊಪ್ಪಳ | ಹುಲಿಗಿ ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯ ನಿಲ್ಲಿಸುವಂತೆ ಎಐಯುಟಿಯುಸಿ ಆಗ್ರಹ

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಹುಲಗಿಯಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುತ್ತಿರುವ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಕ್ಷೇತ್ರದಲ್ಲಿ ʼಬೀದಿಬದಿ ವ್ಯಾಪಾರಸ್ಥರ ಪಾರಂಪರಿಕ ಮಾರುಕಟ್ಟೆʼ ಎಂದು ಘೋಷಿಸಿ ಅಭಿವೃದ್ಧಿ ಪಡಿಸಬೇಕು ಎಂದು ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ...

ಕೊಪ್ಪಳ | ʼಗಣಿ ಮತ್ತು ಭೂ ವಿಜ್ಞಾನ ಇಲಾಖೆʼಯ 10 ಅಧಿಕಾರಿಗಳ ವರ್ಗಾವಣೆ ಶಿಫಾರಸು ಸುಳ್ಳು ವದಂತಿ: ಪುಷ್ಪಲತಾ ಕವಲೂರು

ಕೊಪ್ಪಳ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಲ್ಲ 10 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ...

ಕೊಪ್ಪಳ | ಅನುದಾನ ಬರಲಿದೆ‌, ಗುಂಡಿ ಬಿದ್ದಿರುವ ರಸ್ತೆ ದುರಸ್ತಿ ಮಾಡಿಸುವೆ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್

ಅನುದಾನ ಬಂದ ಕೂಡಲೇ ನೀವು ಹೇಳಿದ ಕೆಲಸ ಮಾಡುತ್ತೇನೆ. ರಸ್ತೆ ದುರಸ್ತಿ ಹಾಗೂ ಮಕ್ಕಳ ಉದ್ಯಾನವನದಂಥ ನಿರ್ಮಾಣ ಕಾಮಗಾರಿಗಳನ್ನು ಮಾಡಿಸುವೆ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರೆ. ಕಲ್ಯಾಣನಗರದ ಅಭಿವೃದ್ಧಿ ಕೆಲಸ ಮಾಡುವೆ ಎಂದು...

ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಜನತೆ ಜಾತಿ, ಧರ್ಮ ಮತ್ತು ಭಾಷೆಗಳ ಹೆಸರಿನಲ್ಲಿ ಕಚ್ಚಾಡುವುದನ್ನು ನೋಡುತ್ತಿದ್ದೇವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಬಲ್ಯ ಹೊಂದಿದ್ದ ಪಂಥ ಇಂತಹ ಸಮಸ್ಯೆಗಳ ವಿರುದ್ಧ ರಾಜಿರಹಿತ ಹೋರಾಟವನ್ನು...

ಕೊಪ್ಪಳ | ಶಾಸಕ ಯತ್ನಾಳ್ ನುಡಿದಂತೆ ನಡೆಯಲಿ: ಸುರೇಶ ದಾಸರೆಡ್ಡಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಆಡಿದ ಮಾತಿನಂತೆ ನಡೆದುಕೊಂಡು ಅಂತರಧರ್ಮೀಯ ವಿವಾಹಕ್ಕೆ 5 ಲಕ್ಷ ಕೊಟ್ಟು ಅಭಿಯಾನ ಆರಂಭಿಸಬೇಕು. ಇಲ್ಲವಾದಲ್ಲಿ ಅವರನ್ನು ಆಧುನಿಕ ಭಾರತದ ಉತ್ತರ ಕುಮಾರ ಎಂದು ಕರೆಯಬೇಕಾಗುತ್ತದೆ ಎಂದು...

ಕೊಪ್ಪಳ | ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆದರೆ ಕ್ರಮ: ಡಿಸಿ ಸುರೇಶ ಬಿ ಇಟ್ನಾಳ

ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ...

ಈ ಹೊತ್ತಿನ ಪ್ರಮುಖ ಸುದ್ದಿ