ಕೊಪ್ಪಳ

ಕೊಪ್ಪಳ | ವಿಶ್ವ ಪರಿಸರ ದಿನ; ಜೂ.6ರಂದು ಮಕ್ಕಳಿಗೆ ಸ್ಪರ್ಧಾತ್ಮಕ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮಕ್ಕಳಲ್ಲಿ ಅರಿವು ಮೂಡಿಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಪ್ಪಳ ಪ್ರಾದೇಶಿಕ ಕಚೇರಿ, ಉಪ ಪ್ರಾದೇಶಿಕ ವಿಜ್ಞಾನ...

ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಗೋಡೆ ಬರಹ ಕ್ಯಾಂಪೇನ್‌ಗೆ ಪೊಲೀಸರ ವಿರೋಧ

ಕೊಪ್ಪಳದ ಬಲ್ಡೋಟಾ ಹಾಗೂ ಬಿಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ವಿರುದ್ಧ ಗೋಡೆ ಬರಹ ಅಭಿಯಾನ ಹೋರಾಟ ತೀವ್ರಗೊಂಡಂತೆ, ಕೊಪ್ಪಳ ಬಚಾವೋ ಆಂದೋಲನದ ಗೋಡೆ ಬರಹಕ್ಕೆ ಪೋಲೀಸ್‌ರು ಆಕ್ಷಪಣೆ ವ್ಯಕ್ತಪಡಿಸಿದ್ದಾರೆ. ಇದು ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ...

ಕೊಪ್ಪಳ | ಮಾವು ಮೇಳಕ್ಕೆ ತೆರೆ: ₹2.60 ಕೋಟಿಗೂ ಅಧಿಕ ವಹಿವಾಟು

ಕೊಪ್ಪಳ ʼಮಾವು ಮೇಳʼ ಸಮಾರೋಪ ಸಮಾರಂಭಕ್ಕೆ ತೆರೆ ನೀಡಿದ್ದು, ಸಮಾರೋಪದ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿಯಾಗಿ ರೈತರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ...

ಕೊಪ್ಪಳ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಕೊಪ್ಪಳ ತಾಲೂಕಿನ ಬಾದರಬಂಡಿ ಹೊಸಹಳ್ಳಿ ಗ್ರಾಮದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಕೆಲ ದಿನಗಳು ಕಳೆದಿದ್ದು, ತಡವಾಗಿ ಬೆಳಕಿಗೆ...

ಕೊಪ್ಪಳ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ‌ ನೂತನ ಕಚೇರಿ ಮತ್ತು ನೀರು ಬಳಕೆದಾರರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ಕೆ...

ಕೊಪ್ಪಳ | ಕಾರ್ಖಾನೆಗಳ ವಿಸ್ತರಣೆ ವಿರುದ್ಧ ಪೇಂಟ್ ಅಭಿಯಾನ

ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ ಹಾಗೂ ವಿಸ್ತರಣೆ ವಿರೋಧಿಸಿ ನಡೆಸುತ್ತಿರುವ ಜನಾಂದೋಲನದ ಭಾಗವಾಗಿ ಹೋರಾಟ ತೀವ್ರಗೊಳಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ...

ಕೊಪ್ಪಳ | ಸರ್ಕಾರಿ ಶಾಲೆಗಳ ಉಳಿವಿಗೆ ಜನರಿಂದ ಸಹಿ ಸಂಗ್ರಹ; ಎಐಡಿಎಸ್‌ಒ ಅಭಿಯಾನ

ರಾಜ್ಯದಲ್ಲಿ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಒ ಪದಾಧಿಕಾರಿಗಳು ಕೊಪ್ಪಳದ ಹುಲಿಗಿ ಗ್ರಾಮದ ಜಾತ್ರೆಯಲ್ಲಿ ಜನರಿಂದ ಸಹಿ ಸಂಗ್ರಹ ಮಾಡಿದರು. ಎಐಡಿಎಸ್ಒ ಸಂಘಟನೆಯು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಮ್ಮಿಕೊಂಡಿರುವ...

ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ, ಅಪಹರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದಾರೆ. ತೋಪಲಕಟ್ಟಿ...

ಕೊಪ್ಪಳ | ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜುಕೇಶನ್ (ಬಿ.ಇಡಿ) ಇವರ ಸಂಯುಕ್ತಾಶ್ರಯದಲ್ಲಿ ಮೇ. 22 ರಂದು ಬೃಹತ್ ಉದ್ಯೋಗ...

ಕೊಪ್ಪಳ | ಕೆ‌ಕೆಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಹಿಂಬದಿ ಸವಾರ ಸಾವು

ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...

ಕೊಪ್ಪಳ | ಯುದ್ಧ ತ್ಯಜಿಸಿದ ಬುದ್ಧ ಅಹಿಂಸಾ ತತ್ವಕ್ಕೆ ಶರಣಾದ: ಎಚ್ ಎಸ್ ಪಾಟೀಲ್

ರೋಹಿಣಿ ನದಿಯ ನೀರಿಗಾಗಿ ನಡೆಯುತ್ತಿದ್ದ ಯುದ್ಧ ಹಾಗೂ ಅದರಿಂದ ಆಗುತ್ತಿದ್ದ ರಕ್ತಪಾತದ ಘೋರತೆಗೆ ಬೇಸತ್ತು ಶಾಂತಿಗಾಗಿ ಬುದ್ಧ ವೈರಾಗ್ಯದ ಕಡೆಗೆ ಮುಖ ಮಾಡಿದ ಎಂದು ಹಿರಿಯ ಹೋರಾಟಗಾರ ಎಚ್ ಎಸ್ ಪಾಟೀಲ್...

ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು, ₹5,000 ದಂಡ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಹೆಚ್ಚುವರಿ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X