ರಾಜ್ಯ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಬೇಕು. ಮಾದಿಗ ಸಮಾಜದ ಮುಖಂಡರು ಮೇ 17ರವರೆಗೂ ಯಾವುದೇ ಒತ್ತಡ ಕೆಲಸಗಳನ್ನು ಬದಿಗಿಟ್ಟು, ಗಣತಿದಾರರು ತಮ್ಮ ಊರಿಗೆ ಹಾಗೂ ವಾರ್ಡ್‌ಗಳಿಗೆ ಬಂದಾಗ ಕಡ್ಡಾಯವಾಗಿ...
ಇತ್ತೀಚಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರುಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ ಆರೋಪಿಗಳು ಯಾರೆಂಬುದರ ಗುರುತಿನ ಮೇಲೆ ವಿನಾಯಿತಿ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ...
ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯ ಸಂವಿಧಾನ ಬಾಹಿರ ಕಾನೂನು ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮುಸ್ಲಿಂ ವಯಕ್ತಿಕ ಕಾನೂನು ಮಂಡಳಿ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕೊಪ್ಪಳ ನಗರದ ಗಡಿಯಾರ ವೃತ್ತದಿಂದ ಅಶೋಕ...
ಕಲ್ಯಾಣಿ-ಮುಕುಂದ, ಕಿರ್ಲೊಸ್ಕರ್, ಅಲ್ಟ್ರಾಟೆಕ್ ಇನ್ನಿತರ ಕಾರ್ಖಾನೆಗಳಲ್ಲಿ ವ್ಯಾಪಕವಾಗಿ ಕಾರ್ಮಿಕರ ಶೋಷಣೆ ಮಾಡಿ ಕೆಲಸದ ಭದ್ರತೆ, ಜೀವನ ಯೋಗ್ಯ ವೇತನ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಎಐಟಿಯುಸಿ ಕಾರ್ಯಕರ್ತರು ಆರೋಪಿಸಿದರು.
ಗ್ರಾಮದ ಸೇವಾಲಾಲ್ ಸರ್ಕಲ್‌ನಲ್ಲಿ ಗಿಣಿಗೇರ...
ಈ ಬಾರಿ ನಗರಸಭೆ ಬಜೆಟ್‌ನಲ್ಲಿ ಕೊಪ್ಪಳದ ಭಾಗ್ಯನಗರವನ್ನು ನಗರಸಭೆ ವ್ಯಾಪ್ತಿಗೆ ಸೇರಿಸುವುದು ಸೇರಿದಂತೆ ಹಲವು ಮುಖ್ಯ ಬೇಡಿಕೆಗಳನ್ನು ಈಡೇರಿಸಬೇಕೆಂದು ಜನಪರ ಸಂಘಟನೆಗಳ ಒಕ್ಕೂಟದಿಂದ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರಿಗೆ ಬಜೆಟ್ ಮಂಡನೆ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ ನಡೆಸಿದ ಭೀಕರ ಭಯೋತ್ಪಾದಕ ದಾಳಿ ದೇಶದ ಭದ್ರತೆಗೆ ಕಠಿಣ ಸವಾಲು ಎಸೆದಿದೆ. ಅಮಾಯಕರ ಜೀವ, ಜೀವನ ದ್ವಂಸಗೊಳಿಸಿದ ಈ ಕುಕೃತ್ಯವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸದಸ್ಯರು ಪ್ರತಿಭಟನೆ ನಡೆಸಿದರು.
ಕೊಪ್ಪಳ ನಗರದ ಸರ್ಕಾರಿ ಬಾಲಕರ ಕಾಲೇಜ್ ನಿಂದ ಅಶೋಕ್...
ಪ್ರಮುಖ ವ್ಯಕ್ತಿಗಳು ಸೇರಿಕೊಂಡು ಸಂಘವನ್ನು ರಚನೆ ಮಾಡುವುದು ಸುಲಭವಾದ ಕಾರ್ಯ. ಆದರೆ, ಸಂಘಟನೆಯನ್ನು ಗಂಭೀರವಾಗಿ ಹಾಗೂ ತಾತ್ವಿಕವಾಗಿ ಮುನ್ನಡಿಸುವುದು ಮುಖ್ಯವಾದ ಕಾರ್ಯವಾಗಿದೆ ಎಂದು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ...
ಕಾಶ್ಮೀರ ಪ್ರವಾಸದಲ್ಲಿರುವ ಕೊಪ್ಪಳದ ನಾಲ್ಕು ಕುಟುಂಬಗಳ ಸದಸ್ಯರನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಏಪ್ರಿಲ್ 23ರಂದು ಭೇಟಿ ಮಾಡಿ, ಧೈರ್ಯ ಹೇಳಿದ್ದು, ಹೋಟೆಲ್ ಬಿಟ್ಟು ಕದಲದಂತೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.
ಕೊಪ್ಪಳದ ಸಿದ್ದು ಗಣವಾರಿ,...
ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್ 28ರಂದು ಕಂದಾಯ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾಮದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಕೊಪ್ಪಳ ಜಿಲ್ಲಾ...
ಒಂದು ಧರ್ಮದ ಆಚರಣೆಗಳನ್ನು ಇತರೆ ಧರ್ಮದವರು ಗೌರವಿಸುವುದೇ ಸೌಹಾರ್ದತೆ ಎಂದು ಭ್ರಾತೃತ್ವ ಸಮಿತಿಯ ಕೊಪ್ಪಳ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್ ಹೇಳಿದರು.
ಕೊಪ್ಪಳ ಭಾಗ್ಯನಗರ ಬಳಿಯ ನವನಗರದ ಇರುವಾತನು ಚರ್ಚಿನಲ್ಲಿ ಭ್ರಾತೃತ್ವ ಸಮಿತಿ...
ಕೊಪ್ಪಳ ಜಿಲ್ಲಾಧಿಕಾರಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದು, ನ್ಯಾಯಾಲಯದ ಆದೇಶದಂತೆ ಕಾರ್ ಜಪ್ತಿ ಮಾಡಲು ಸಿಬ್ಬಂದಿ ಬಂದಾಗ ಅವಕಾಶ ಕೊಡದ ಡಿಸಿ ನಳೀನ್ ಅತುಲ್ ಮತ್ತೆ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ.
ಗಂಗಾವತಿಯ ರಸ್ತೆ...