ಕುಷ್ಟಗಿ

ಕೊಪ್ಪಳ | ಗರ್ಭದಲ್ಲೇ ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ?

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯಿಸಿದ್ದು, ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಸ್ಪತ್ರೆ ಎದುರು ಮಹಿಳೆಯ ಕುಟುಂಬಸ್ಥರು...

ಕೊಪ್ಪಳ | ಮಣಿಪುರ ಹಿಂಸಾಚಾರ; ದೌರ್ಜನ್ಯ ಎಸಗಿದವರನ್ನು ಗಲ್ಲಿಗೇರಿಸಲು ಆಗ್ರಹ

ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...

ಕೊಪ್ಪಳ | ಭೀಕರ ಅಪಘಾತ; ಮೂವರ ದುರ್ಮರಣ

ಕಂಟೈನರ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಬಳಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ, ಪ್ರವೀಣ್ ಕುಮಾರ್, ಸುರೇಶ್...

ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ

ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.ವಿಜಯಪುರದಿಂದ...

ಕೊಪ್ಪಳ | ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆ; ಕುಟುಂಬಕ್ಕೆ ಪರಿಹಾರ ವಿತರಣೆ

ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರಏ. 25ರಂದು ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶ್ಯಾಡಲಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆಯ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ...

ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...

ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕ್ರೈಸ್ತ ಕಿಂಗ್ ಶಾಲೆಯ ಆವರಣದಲ್ಲಿದ್ದ ಮರದಲ್ಲಿ ಗೂಡು ಕಟ್ಟಿದ್ದ ಜೇನುಜೇನು ದಾಳಿಗೆ ಒಳಗಾದ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಜೇನುನೊಣಗಳ ದಾಳಿಗೆ ಒಳಗಾಗಿದ್ದರೂ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ...

ಕೊಪ್ಪಳ | ಸರ್ಕಾರಿ ಶಾಲೆಗೆ ದಾನಿಗಳಿಂದ ಡಿಜಿಟಲ್‌ ಕೊಠಡಿ ನಿರ್ಮಾಣ

ದೇಣಿಗೆ ಸಂಗ್ರಹದಿಂದ ಸಿದ್ದವಾದ ಡಿಜಿಟಲ್‌ ಫಲಕಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ನೌಕರರ ನೆರವುಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಡಿಜಿಟಲ್‌ ಕೊಠಡಿ ನಿರ್ಮಿಸಿ ಸಮಾಜಕ್ಕೆ...

ಜನಪ್ರಿಯ