ಕೊಪ್ಪಳ 

ಕೊಪ್ಪಳ | ಮಹಿಳೆಯರ, ಮಕ್ಕಳ ಮೇಲಿನ ದೌರ್ಜನ್ಯ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ಎಂ.ಎನ್.ಮಂಜುಳಾ

ಮಹಿಳೆಯರು ಹಾಗೂ ಹದಿ ಹರೆಯದ ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಟ ಮಾಡಲು ರಾಜ್ಯವ್ಯಾಪಿ ಆಂದೋಲನ ಹುಟ್ಟು ಹಾಕಬೇಕು. ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಎಮ್‌ಎಸ್‌ಎಸ್ ರಾಜ್ಯಾಧ್ಯಕ್ಷೆ ಎಂ.ಎನ್.ಮಂಜುಳಾ ಕರೆಕೊಟ್ಟರು. ನಗರದ ಕನಕದಾಸ ವೃತ್ತದಲ್ಲಿ ಅಖಿಲ...

ಕೊಪ್ಪಳ | ತೆಪ್ಪ ಮುಳಿಗಿ ಇಬ್ಬರು ಮೀನುಗಾರರು ಸಾವು

ಯಲಬುರ್ಗ ತಾಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಮೀನುಗಾರರು ಜೋರಾದ ಗಾಳಿ ಬೀಸಿದ ಪರಿಣಾಮ ನೀರಿನಲ್ಲಿ ಮುಳುಗಿ 4 ಜನರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾದ...

ಕೊಪ್ಪಳ | ಹಣವಾಳ ಪಿಡಿಒ ಅಮಾನತು

ಗ್ರಾಮ ಪಂಚಾಯತಿ ಸದಸ್ಯರ ಗೌರವಧನವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹಣವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಗೌಸ್‌ ಸಾಬ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಗೌಸ್ ಸಾಬ ಅವರನ್ನು ಅಮಾನತು ಮಾಡಿ...

ಕೊಪ್ಪಳ | ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿಟ್ಟು ಬಿಸಾಡಲಾಗಿದೆ. ಗ್ರಾಮದ ಹೊರಹೊಲಯಲ್ಲಿ ಕಂಟಿ ಸ್ವಚ್ಚಗೊಳಿಸಲೆಂದು ತೆರಳಿದ್ದ ಜಾಗದ ಮಾಲಿಕ ಕೆಟ್ಟ ವಾಸನೆ ಹಿನ್ನೆಲೆ...

ಕೊಪ್ಪಳ | ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿಟ್ಟು ಬಿಸಾಡಲಾಗಿದೆ. ಗ್ರಾಮದ ಹೊರಹೊಲಯಲ್ಲಿ ಕಂಟಿ ಸ್ವಚ್ಚಗೊಳಿಸಲೆಂದು ತೆರಳಿದ್ದ ಜಾಗದ ಮಾಲಿಕ ಕೆಟ್ಟ ವಾಸನೆ ಹಿನ್ನೆಲೆ...

ಕೊಪ್ಪಳ | ಕೌಟುಂಬಿಕ ನ್ಯಾಯಾಲದಲ್ಲಿ ವ್ಯಾಜ್ಯ; ಪತ್ನಿ, ಅತ್ತೆ-ಮಾವನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ

ಕೊಪ್ಪಳ ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲದಲ್ಲಿ ವೈವಾಹಿಕ ವಿಚ್ಛೇದನದ ಸಂಬಂಧಿತವಾಗಿ ವ್ಯಾಜ್ಯ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದ ಮಧ್ಯಸ್ಥಿಕೆದಾರರ...

ಕೊಪ್ಪಳ | ಸಾಲ ವಾಪಸ್‌ ಕೇಳಿದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; AIMSS ಖಂಡನೆ

ಕೊಪ್ಪಳ ಜಿಲ್ಲೆಯ ಯಲಬುರ್ಗ ವ್ಯಾಪ್ತಿಯ ಮದ್ಲೂರು ಗ್ರಾಮದಲ್ಲಿ ನಡೆದ ಕೊಟ್ಟ ಸಾಲ ವಾಪಸ್‌ ಕೇಳಿದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರವಾಗಿ ಖಂಡಿಸಿದೆ. "ಮಹಿಳೆಯೊಬ್ಬರಿಗೆ...

ಕೊಪ್ಪಳ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಸಿಕ್ಕರೆ ಖುಷಿ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುತ್ತದೆ ಎಂದರೆ ಅದು ನನಗೂ ಸಂತೋಷದ ವಿಷಯ. ಇದರಿಂದ‌ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಕೊಪ್ಪಳ | ಕಟ್ಟಡ ಕಾರ್ಮಿಕರ ಆನಲೈನ್ ಅರ್ಜಿ ತಾಂತ್ರಿಕ ದೋಷ ಸರಿಪಡಿಸಲು AIUTUC ಆಗ್ರಹ

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಆನ್‌ಲೈನ್ ಅರ್ಜಿ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ, ಸರ್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ತಕ್ಷಣ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ...

ಕೊಪ್ಪಳ | ಮಠಾಧೀಶರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ತೋಂಟದಾರ್ಯ ಶ್ರೀ

ಮಠದ ಸ್ವಾಮಿಗಳಾದವರು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದಿದ್ದಲ್ಲಿ ಅವರ ಬದುಕು ನಿಷ್ಪಲವಾಗಲಿದೆ ಎಂದು ಗದುಗಿನ ತೋಂಟದಾರ್ಯ ಸ್ವಾಮಿಗಳು ಅಭಿಮತ ವ್ಯಕ್ತಪಡಿಸಿದರು. ಕೊಪ್ಪಳ ನಗರವನ್ನು ಸುತ್ತುವರೆದಿರುವ ಕಾರ್ಖಾನೆಗಳ ವಿಸ್ತರಣೆ ಹಾಗೂ ನೂತನ ಕಾರ್ಖನೆಗಳ ವಿರೋಧಿ ಜಂಟಿ...

ಕೊಪ್ಪಳ | ಮಠಾಧೀಶರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು:  ತೋಂಟದಾರ್ಯ ಸ್ವಾಮಿಜಿ

"ಮಠದ ಸ್ವಾಮಿಗಳಾದವರು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದಿದ್ದಲ್ಲಿ ಅವರ ಬದುಕು ನಿಷ್ಪಲವಾಗಲಿದೆ. ಹಾಗಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು" ಎಂದು ಗದುಗಿನ ತೋಂಟದಾರ್ಯ ಸ್ವಾಮಿಗಳು ಅಭಿಮತ ವ್ಯಕ್ತಪಡಿಸಿದರು. ಕೊಪ್ಪಳ ನಗರವನ್ನು ಸುತ್ತುವರಿದಿರುವ ಕಾರ್ಖಾನೆ ವಿಸ್ತರಣೆ  ಹಾಗೂ...

ಕೊಪ್ಪಳ | ಕೊಟ್ಟ ಸಾಲ ಕೇಳಲು ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ

ಕೊಟ್ಟ ಸಾಲ ವಾಪಸ್‌ ಕೇಳಲು ಬಂದ ಮಹಿಳೆಗೆ ಮದ್ಯ ಕುಡಿಸಿ, ನಾಲ್ವರು ದುರುಳರು ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳದ ಯಲಬುರ್ಗಾ ತಾಲೂಕಿನ ಮಾದ್ಧೂರ ಗ್ರಾಮದ ಬಳಿ ನಡೆದಿದೆ. ಹೋಮ್ ಗಾರ್ಡ್ ಆಗಿ ಕೆಲಸ...

ಈ ಹೊತ್ತಿನ ಪ್ರಮುಖ ಸುದ್ದಿ