ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50(ಎನ್‌ಎಚ್-50)ರಲ್ಲಿ ಆಗಸ್ಟ್-2024ರ ಅಂತ್ಯದ ವೇಳೆಗೆ ಸುಮಾರು 190 ಅಪಘಾತಗಳು ಉಂಟಾಗಿ, ಅದರಲ್ಲಿ 59 ಸಾವುಗಳು ಸಂಭವಿಸಿದ್ದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸಿರುವುದು ಕಂಡುಬರುತ್ತಿದೆ. ಈ...
ವಸತಿ ನಿಲಯಗಳ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ವಾರ್ಡನ್ ಹುದ್ದೆ, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಕನಿಷ್ಠ ಮೂಲ ಸೌಕರ್ಯಗಳು ಸೇರಿದಂತೆ...
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಪುಷ್ಪಾವತಿ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ....
ಬಾಕಿ ಶುಲ್ಕವನ್ನು ಪಾವತಿಸದೆ ಟಿಸಿ(ವರ್ಗಾವಣೆ ಪ್ರಮಾಣ ಪತ್ರ) ನೀಡಲು ಒಪ್ಪದ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿ ತಾಯಿಯ ತಾಳಿ ಹಾಗೂ ಕಿವಿಯ ಬಂಗಾರದ ಓಲೆ ಬಿಚ್ಚಿಸಿಕೊಂಡಿರುವ ಅಮಾನವೀಯ ಘಟನೆ...
ಗ್ರಾಮದ ರಸ್ತೆ ಹಾಗೂ ಒಂದೂರಿನಿಂದ ಮತ್ತೊಂದೂರಿಗೆ ಸಂಪರ್ಕದ ಸೇತುವೆ ಅಗಬೇಕಾದ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಬೇಕಾದ್ದು ಸರ್ಕಾರ ಹಾಗೂ ಜನರಿಂದಲೇ ಆಯ್ಕೆಯಾದ ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಕೊಪ್ಪಳ ಜಿಲ್ಲೆ ಹಾಗೂ ತಾಲೂಕಿನ ಅಧಿಕಾರಿಗಳು ಹಾಗೂ...
ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಹನುಮಂತ ಕುಂಬಾರ ಎಂಬ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ...
ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ...
ರಾಜ್ಯ ಸರ್ಕಾರವು ಒಳಮೀಸಲಾತಿ ವರ್ಗೀಕರಣವನ್ನು ವೈಜ್ಞಾನಿಕತೆಯ ಆಧಾರದ ಮೇಲೆ ಮಾಡಿರುವುದಿಲ್ಲ. ಇದು ಅವೈಜ್ಞಾಕ ಕಾನೂನು ಕ್ರಮವಾಗಿದೆ. ಇದರಿಂದ ಬಂಜಾರ, ಕೊರಮ, ಕೊರಚ ಹಾಗೂ ಬೋವಿ ಸಮುದಾಯಗಳಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಸಮುದಾಯ...
ಗಣೇಶ ಚತುರ್ಥಿ ಪ್ರತಿಷ್ಠಾಪನೆ ದಿನ ಹಾಗೂ ವಿಸರ್ಜನೆ ದಿನ ಡಿಜೆ ಬಳಕೆಗೆ ಸುಪ್ರೀಂ ಕೋರ್ಟ್ ನಿಷೇಧದ ಆದೇಶ ಹೊರಡಿಸಿದ್ದರೂ ಕೊಪ್ಪಳದ ಹೊಸಪೇಟೆಯ ಬೈಪಾಸ್ ಹೆದ್ದಾರಿಯಲ್ಲಿ ಗಣೇಶ ವಿಸರ್ಜನೆ ದಿನ(ನಿನ್ನೆ ರಾತ್ರಿ 11-30ರವರೆಗೂ) ಡಿಜೆ...
ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭವಾಗಿ ಒಂದೂವರೆ ತಿಂಗಳು ಗತಿಸಿದರೂ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಂಡಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಗಣನೀಯವಾಗಿ ಹೆಚ್ಚಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಿದೆ. ಆದ್ದರಿಂದ, ಕೂಡಲೇ...
ಪೌಷ್ಠಿಕ ಆಹಾರ ಸೇವನೆ ಹಾಗೂ ಇತರೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದರವರು...
ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ತಾಯಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಹಿರೇವಕ್ಕಲಕುಂಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಮಲ್ಲಮ್ಮ ಕಲ್ಲೂರ್ (23) ಮೃತರು. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಈ ಘಟನೆ...