ಕೊಪ್ಪಳ 

ಕೊಪ್ಪಳ | ಮೇ ಸಾಹಿತ್ಯ ಮೇಳದ 10ನೇ ಆವೃತ್ತಿ ಕುರಿತು ಸಭೆ

ಕೊಪ್ಪಳದಲ್ಲಿ 10 ನೇ ಮೇ ಸಾಹಿತ್ಯ ಮೇಳ ನಡೆಯಬೇಕೆಂದು 40ಕ್ಕೂ ಹೆಚ್ಚು ಮಂದಿ ತಿಳಿಸಿದ್ದು, ಅಗತ್ಯವಿರುವ ಸಹಕಾರ ಕೊಟ್ಟು ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ...

ಕೊಪ್ಪಳ | ದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಷ್ಮಾ ಯೋಗ ಪ್ರದರ್ಶನ

ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ರೇಷ್ಮಾ ಬೇಗಂ ವಡ್ಡಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ.ರೇಷ್ಮಾ ಬೇಗಂ ವಡ್ಡಟ್ಟಿ ಅವರು ಕಾಮನೂರಿನ...

ಕೊಪ್ಪಳ | ರಾಮಮಂದಿರದಲ್ಲಿ ಮುಸ್ಲಿಂ‌ ಬಾಂಧವರಿಂದ ಪೂಜೆ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ‌ ಕೊಪ್ಪಳದ ಭಾಗ್ಯನಗರದ ಮುಸ್ಲಿಂ‌ ಸಮುದಾಯದವರು ಭಾವೈಕ್ಯ ‌ಮೆರೆದಿದ್ದಾರೆ.ನಗರದ ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ‌ಕಮಿಟಿ ಸದಸ್ಯರು ಸೋಮವಾರ ಪೂಜೆ ಸಲ್ಲಿಸಿದ್ದಾರೆ.ಈ ಸುದ್ದಿ...

ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೊಪ್ಪಳದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಎಐಸಿಸಿ ಮೂಲಗಳು ಸ್ಥಳೀಯ ಕಾಂಗ್ರೆಸ್ ಘಟಕಕ್ಕೆ ಮಾಹಿತಿ ನೀಡದೆ ಎನ್ನಲಾಗಿದೆ. ಪ್ರಿಯಾಂಕಾ...

ಕೊಪ್ಪಳ | ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ; ಸೀಮಂತ ಕಾರ್ಯಕ್ರಮದಲ್ಲಿ ಜಾಗೃತಿ

ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ ಎಂದು ಸೀಮಂತ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ದಂಪತಿ ಜಾಗೃತಿ‌ ಮೂಡಿಸಿದ್ದಾರೆ.ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ರಾಜ್ಯದ ಮೈಸೂರು, ಮಂಡ್ಯ...

ಕೊಪ್ಪಳ | ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ ಭಾವೈಕ್ಯತೆ ಸಾರಿದ ಮುಸ್ಲಿಂ ಕುಟುಂಬ

ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ, ಮಾಲಾಧಾರಿಗಳಿಗೆ ಪ್ರಸಾದ ಹಂಚಿ ಭಾವೈಕ್ಯತೆ ಸಾರಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಯನಗರ ನಿವಾಸಿ, ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂ...

ಕೊಪ್ಪಳ | ಬಿ ಆರ್‌ ಅಂಬೇಡ್ಕರ್‌ ಮೂರ್ತಿಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಬಿ ಆರ್‌ ಅಂಬೇಡ್ಕರ್‌ ಮೂರ್ತಿ ಹಾಗೂ ಅದರ ಮುಂಭಾಗದಲ್ಲಿರುವ ಪೋಸ್ಟರ್‌ಗೆ ಕಿಡಿಗೇಡಿಗಳು ಬಣ್ಣ ಸಿಡಿಸಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು."ನಗರದ ಕೋರ್ಟ್‌...

ಕೊಪ್ಪಳ | ಮೋದಿ ಭಾವಚಿತ್ರವಿದ್ದ ಪೋಸ್ಟರ್ ಹಿಡಿಯಲು ನಿರಾಕರಿಸಿದ ಗ್ರಾ.ಪಂ. ಅಧ್ಯಕ್ಷೆ

ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಕುದುರಿಮೋತಿ ಗ್ರಾಮದ ಗ್ರಾಮ...

ಕೊಪ್ಪಳ‌ | ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ

ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದೇಶದ ಮೊದಲ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಾಚರಣೆಯನ್ನು ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳು ಆಚರಿಸಿವೆ.ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ಮತ್ತು ಮಾತೆ...

ಕೊಪ್ಪಳ | 3,469 ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ; ಪ್ರತೀ ನಿತ್ಯ ಪರದಾಟ

ಕೊಪ್ಪಳದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಒಟ್ಟು 3,469 ವಿದ್ಯಾರ್ಥಿಗಳು ಪದವಿ ಅಭ್ಯಾಸ ಮಾಡುತ್ತಿದ್ದು, ಅವರಿಗೆ ಕೇವಲ ಎರಡೇ ಶೌಚಾಲಯಗಳಿದ್ದು, ಪ್ರತೀ ನಿತ್ಯ ವಿದ್ಯಾರ್ಥಿಗಳು ಪರದಾಡುವಂತಾಗಿದೆ.ಕಾಲೇಜಿನಲ್ಲಿ 2,306...

ಕೊಪ್ಪಳ | ವಿಎಚ್‌ಪಿ ಸಂಕೀರ್ತನಾ ಯಾತ್ರೆ; ಗಂಗಾವತಿಯಲ್ಲಿ ಬಿಗಿ ಬಂದೋಬಸ್ತ್‌

ಕೋಮುಸೂಕ್ಷ್ಮ ಪಟ್ಟಣವಾಗಿರುವ ಗಂಗಾವತಿಯಲ್ಲಿ ಇಂದು ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್‌ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ. ಸಾವಿರಾರು ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ...

ಕೊಪ್ಪಳ | ಸಾಲಬಾಧೆಯಿಂದ ರೈತ ಆತ್ಮಹತ್ಯೆ

ರಾಜ್ಯದಲ್ಲಿ ಬರ ಎದುರಾಗಿದ್ದು, ರೈತರು ಬೆಳೆದ ಬೆಳೆ ನೆಲ ಕಚ್ಚಿದೆ. ನಷ್ಟ ಉಂಟಾಗಿದೆ. ಪರಿಣಾಮ, ಕೃಷಿಗಾಗಿ ಸಾಲ ಮಾಡಿದ್ದ ರೈತ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಕುಕನೂರು...

ಜನಪ್ರಿಯ