ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...
ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೊಪ್ಪಳದ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್ ಅವರು ವಿಶೇಷ...
ಜಮೀನೊಂದರ ಕೃಷಿ ಹೊಂಡದಲ್ಲಿ ಸೋಮವಾರ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಿಜಕಲ್ ಗ್ರಾಮದ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ (11) ಮತ್ತು ಬಿಜಕಲ್ ಗ್ರಾಮ...
ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ ನಾಯಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನಗರಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಬೃಹತ್ ಪ್ರತಿಭಟನೆ...
ಕೊಪ್ಪಳ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ ಹಾಗೂ ಇದರಿಂದ ಯುವ ಸಮುದಾಯ ಬಲಿಯಾಗುತ್ತಿದೆ ಎಂದು ನಗರದ ಪಾಲಕರು ಸಾಮಾಜಿಕ ಕಾಳಜಿಯುಳ್ಳ ನಾಗರಿಕರು ಆತಂಕಪಟ್ಟಿದ್ದರು. ಈ ನಡುವೆ ಕೊಪ್ಪಳದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸಹಿತ...
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಕೊಪ್ಪಳ ನಗರದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ರುಕ್ಮಿಣಿ ಅಲಿಯಾಸ್ ಫಾತಿಮಾ ಹಾಗೂ ಸುಭಾಷ್ ಬಂಧಿತರು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ...
ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ.
ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ...
ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ...
ಕೊಪ್ಪಳ ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಹತ್ಯೆ ಪ್ರಕರಣವು ತೀವ್ರ ಆತಂಕಕ್ಕೊಳಪಡಿಸಿದೆ. ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೊಂದ ಕುಟುಂಬಕ್ಕೆ...
ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹೆಚ್ಚು ಭೂಮಿ ತಂಪಾಗುತ್ತಿರುವುದರಿಂದ ರೈತರು ಬೆಳೆಸಿರುವ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅಗತ್ಯತೆ ಹೆಚ್ಚು. ಸಮೃದ್ಧವಾಗಿ ಮಳೆಯಾಗುತ್ತಿರುವ ಬಿರುಸಾಗಿ ರೈತರ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ರೈತರಿಗೆ ಅಗತ್ಯವಾದಷ್ಟು ಯೂರಿಯಾ...
ತ್ರಿಕೋನ ಪ್ರೇಮ ವಿಚಾರದಲ್ಲಿ ಕೊಪ್ಪಳದ ಯುವಕ ಗವಿಸಿದ್ದಪ್ಪನ ಹತ್ಯೆಯಾದ ಪ್ರಕರಣಕ್ಕೆ ಇದೀಗ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ವಾರ್ಡ್-3ರ ಮಸೀದಿ ಮುಂಭಾಗದಲ್ಲಿ ಗವಿಸಿದ್ದಪ್ಪ ಎಂಬಾತನನ್ನು ಸಾದಿಕ್ ಸೇರಿದಂತೆ ನಾಲ್ಕು ಮಂದಿ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ...
ಕೊಪ್ಪಳ ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿದು ಬಿದ್ದಿದ್ದು, ಕೆಳಗೆ ಕಟ್ಟಿ ಮೇಲೆ ಕುಳಿತಿದ್ದ ವೃದ್ದೆ ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ನಡೆದಿದೆ.
ನಗರದ ಶಿವ ಹಾಗೂ ಲಕ್ಷ್ಮೀ ಚಲನಚಿತ್ರ ಮಂದಿರಕ್ಕೆ ಹೋಗುವ ರಸ್ತೆಯಲ್ಲಿರುವ ತಹಶೀಲ್ದಾರ ಕಚೇರಿ...