ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ(1-7ನೇ ದಿನ)ದಲ್ಲಿ ʼವಿಶ್ವ ಸ್ತನ್ಯಪಾನ ಸಪ್ತಾಹʼ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ತಾಯಿಯ ಎದೆಹಾಲು ಶಿಶುವಿಗೆ ನೀಡುವ ವಿಧಾನಗಳ ಬಗ್ಗೆ ಗರ್ಭಿಣಿ, ಬಾಣಂತಿಯರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು...
ದುಡಿಮೆ ಅರಸಿ ಹೋಗಿದ್ದ ಕೊಪ್ಪಳದ ಕುಟುವೊಂದು ಪ್ರಕೃತಿ ವಿಕೋಪಕ್ಕೆ ಪ್ರಾಣ ತೆತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಡ ಕುಟುಂಬವೊಂದು ಸಮಾಧಿಯಾಗಿದೆ. ತಾವು ವಾಸವಿದ್ದ ಶೆಡ್ ಮೇಲೆ ಗುಡ್ಡ...
ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರನ್ನು ಅಮಾನತುಗೊಳಿಸುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಶಿಫಾರಸು ಮಾಡಿದ್ದಾರೆ.
ಲೇಔಟ್ ಅನುಮೋದನೆಗಾಗಿ ಮಾಲೀಕರೊಬ್ಬರಿಗೆ 3 ಲಕ್ಷ ರೂಪಾಯಿ ಹಣದ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.
ಪೊಲೀಸ್ ಇಲಾಖೆಯ ಅಧಿಸೂಚನೆಯನ್ನು ಆಧರಿಸಿ, ಕೆಇಎ ದಿನಾಂಕ 05.06.2026ರಂದು ಪ್ರಕಟಿಸಿದ್ದಂತೆ, ಈ ಪರೀಕ್ಷೆಯನ್ನು...
ಡೆಂಘೀ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ...
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಐತಿಹಾಸಿಕ ವಿಜಯವನ್ನು ದೇಶದಾದ್ಯಂತ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರವು ಟಾಸ್ಕ್ ಫೋರ್ಸ್ ಒಂದನ್ನು...
ಆಧುನಿಕ ಬದುಕಿನ ಒತ್ತಡದಲ್ಲಿರುವ ಪ್ರತಿಯೊಬ್ಬ ಮಹಿಳೆ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಕೊಪ್ಪಳ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮಹೇಶ್ ಕರೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ...
ಕೇಂದ್ರ ಸರ್ಕಾರದ ವಿರುದ್ಧ ಹೋರಾಡಿ, ಶಿಕ್ಷಣ ಸಚಿವ ರಾಜೀನಾಮೆಗೆ ಪಟ್ಟು ಹಿಡಿದು ಜಯಿಸಿದ ಯುವಜನತೆಗೆ ಕೊಪ್ಪಳ AIDSO (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಯುವಕರ...
ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಜುಲೈ 25 ಮತ್ತು 26ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿನ...
ತನ್ನ ಪತ್ನಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಾರದಿದ್ದಕ್ಕೆ ವ್ಯಕ್ತಿಯೊಬ್ಬರು ಏಕಾಂಗಿ ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಏಕಾಂಗಿ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ...
ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಕೊಪ್ಪಳ ಮತ್ತು ಇರಕಲ್‌ಗಡ ಹೋಬಳಿ...
ʼನಮ್ಮ ಸಾಧನೆಗೆ ಬಡತನ ಅಡ್ಡಿಯಲ್ಲ, ಛಲವೇ ಮುಖ್ಯʼ ಎಂಬುದಕ್ಕೆ ಕುರಿ ಮೇಯಿಸುತ್ತಲೇ ಓದಿ ನೀಟ್‌ನಲ್ಲಿ ಉತ್ತಮ ಅಂಕ ಗಳಿಸಿರುವ ಪುಟ್ಟರಾಜ ಅವರ ಬದುಕಿನ ಕ್ಷಣಗಳೇ ಸಾಕ್ಷಿ. ಅವರ ಸಾಧನೆಯು ಇತರರಿಗೆ ಮಾದರಿಯಾಗಿ, ಅನೇಕ...