ಕೊಪ್ಪಳ 

ಕೊಪ್ಪಳ | ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...

ಗಂಗಾವತಿ ಘಟನೆ: ಮೂವರು ಆರೋಪಿಗಳ ಪೈಕಿ ಇಬ್ಬರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು...

ಗಂಗಾವತಿ | ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರದ ಬಳಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾ ರಾಜ್ಯದ ಬಿಬಾಸ್(42) ಎಂಬ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ...

ಗಂಗಾವತಿ ಘಟನೆ: ದುಷ್ಕರ್ಮಿಗಳ ದಾಳಿಯ ವೇಳೆ ಕಾಲುವೆಗೆ ಬಿದ್ದಿದ್ದ ಒಡಿಶಾದ ಪ್ರವಾಸಿಗ ಶವವಾಗಿ ಪತ್ತೆ

ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವವು ಶನಿವಾರ ಬೆಳಗ್ಗೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒಡಿಶಾ ಮೂಲದ ಬಿಬಾಷ್(26)...

ಕೊಪ್ಪಳ | ದೂರದೃಷ್ಟಿ, ಜನಪರ ಬಜೆಟ್: ಜ್ಯೋತಿ ಗೊಂಡಬಾಳ

ಈ ಬಾರಿ ಮಂಡನೆಯಾದ 2025-26ನೇ ಸಾಲಿನ ರಾಜ್ಯ ಬಜೆಟ್‌, ಪ್ರಗತಿಪರದ ಜತೆಗೆ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ. ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು,...

ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಯನ್ನು ಮೂವರು ದುರುಳರು ಕಲ್ಲಿನಿಂದ ಹಲ್ಲೆ ನಡೆಸಿದ ಬಳಿಕ ಅತ್ಯಾಚಾರ ನಡೆಸಿ, ಪರಾರಿಯಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ...

ಕೊಪ್ಪಳ | ಸಿಎಂ ಸೂಚನೆಗೂ ಕಿಮ್ಮತ್ತು ಕೊಡದ ಡಿಸಿ; ಮುಂದುವರಿದ ಕಾರ್ಖಾನೆ ಕಾಮಗಾರಿ

ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನ ವಿರೋಧ ಮುಂದುವರಿದಿದ್ದು, ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಆದೇಶ ಪಾಲಿಸುತ್ತಿಲ್ಲ ಎಂದು ಆರೋಪಿಸಿ...

ಕೊಪ್ಪಳ | ಮಾ.10ರಂದು ಮಾನವ ಸರಪಳಿ ಆಂದೋಲನ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಮಾ.10ರಂದು ನಗರದಲ್ಲಿ ‘ಮಾಲಿನ್ಯ ನಿಯಂತ್ರಣ ಮಾಡುವ ಪರಿಸರ ಇಲಾಖೆ ಏನು ಮಾಡುತ್ತದೆ’ ಎಂಬ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ಆಂದೋಲನ ಆಯೋಜಿಸಿದೆ. ಪರಿಸರ ಉಳಿಸುವವರು, ಪ್ರಜ್ಞಾವಂತರು...

ಕೊಪ್ಪಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಮಾಲಾ ಡಿ ಬಡಿಗೇರ ಆಯ್ಕೆ

ಕೊಪ್ಪಳ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಸಾಹಿತ್ಯ ಪರಿಷತ್‌ನಿಂದ ಹಲಗೇರಿಯಲ್ಲಿ ಹಮ್ಮಿಕೊಂಡಿರುವ 10ನೇ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಮಾಲಾ ಡಿ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ‌ಕೊಪ್ಪಳ ತಾಲೂಕು ಪರಿಷತ್ ಅಧ್ಯಕ್ಷ ರಾಮಚಂದ್ರಗೌಡ...

ಕೊಪ್ಪಳ | ಆಶಾ ಸುಗಮಕಾರರ ಮುಂದುವರಿಕೆಗೆ ಶರಣು ಗಡ್ಡಿ ಆಗ್ರಹ

ಆಶಾ ಸುಗಮಕಾರರ ಮುಂದುವರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಅಭಿಯಾನ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು...

ಕೊಪ್ಪಳ | ಮಾರಕ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೊಪ್ಪಳ ತಾಲೂಕಿನ 30 ಹಳ್ಳಿಗಳ ಜನ ಜಾನುವಾರು ಸಾವು, ರೋಗ ರುಜಿನಗಳಿಗೆ ಕಾರಣವಾದ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹಿಸಿತು. ತುಂಗಭದ್ರಾ ನೀರು, ಫಲವತ್ತಾದ...

ಕೊಪ್ಪಳ | ಆನೆಗೊಂದಿ ಉತ್ಸವ ವಿಳಂಬ; ಸಚಿವ ತಂಗಡಗಿಗೆ ಹೋರಾಟಗಾರರ ಎಚ್ಚರಿಕೆ

ಆನೆಗೊಂದಿ ಉತ್ಸವ ಆಚರಿಸದಿದ್ದರೆ ಸಚಿವ ಸ್ಥಾನ ಕಳೆದು ಕೊಳ್ಳಲಿದ್ದೀರಿ, ಇದು ಸತ್ಯ ಎಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ...

ಈ ಹೊತ್ತಿನ ಪ್ರಮುಖ ಸುದ್ದಿ