ಉತ್ತರ ಪ್ರೇಶದ ಸಂಭಲ್ ಮಸ್ಜಿದ್ ಪ್ರಕರಣ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆ ಹಾಗೂ ಉತ್ತರ ಪ್ರದೇಶದ ಪೊಲೀಸರ ಗುಂಡಿಗೆ ಹತ್ಯೆಯಾದ ಅಮಾಯಕ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಎಸ್ ಡಿ...
ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್'ಅನ್ನು ರದ್ದು ಪಡಿಸುವಂತೆ ಲೋಕೋಪಯೋಗಿ ಇಲಾಖೆ ಎದುರು ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ, ಪ.ಪಂಗಡದ ಗುತ್ತಿಗೆದಾರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ...
ತುಂಗಭದ್ರಾ ಜಲಾಶಯದ ಇತರ ಕ್ರೆಸ್ಟ್ಗೇಟ್ಗಳ ಬಗ್ಗೆ ತಜ್ಞರು ಆಘಾತಕಾರಿ ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ಗಳನ್ನೂ ಬದಲಾವಣೆ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ.
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ...
ಕಲಬುರಗಿ ಜಿಲ್ಲೆಯ ಯಡ್ರಾಮಿನಲ್ಲಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪ್ರತಿಭಟನೆ...
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...
ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ದತಿ ಮತ್ತು ವೇಶ್ಯೆವಾಟಿಕೆ ಈ ಹಿಂದೆಯೂ ಜಾರಿಯಲ್ಲಿತ್ತು. ಈ ದೇವದಾಸಿ ಪದ್ದತಿ ಈಗಲೂ ಜೀವಂತವಿದೆ ಎಂದು ಚಿಂತಕ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಹೇಳುದರು.
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ 'ಭೀಮ್...
ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಅವರ ಹೆಸರಿಡಬೇಕು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಒತ್ತಾಯಿಸಿದರು.
ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ...
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಪ್ರಬಲ ಶಕ್ತಿಗಳು ಜನರ ಬದುಕನ್ನು ಸರ್ವನಾಶ ಮಾಡಿ ಇಡೀ ದೇಶವನ್ನೇ ಕೊಳ್ಳೆ ಹೊಡೆದು ಬಂಡವಾಳಶಾಹಿಗಳಿಗೆ ದೇಶ ಮಾರುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ ಗಟ್ಟಿ ಗೋಡೆಯಾಗಿ ನಿಲ್ಲಬೇಕು ಎಂದು ಕರ್ನಾಟಕ ಜನಶಕ್ತಿ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ, ಶಿಸ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಬಸವದಳ ಸಂಘಟನೆಯಿಂದ...
ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ...
ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...
ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.
ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುವ ಗವಿಸಿದ್ದೇಶ್ವರ ಜಾತ್ರೆಗೆ ನಾನಾ ಕಡೆಗಳಿಂದ ಲಕ್ಷಾಂತರ...