ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಅರೆಕಾಲಿಕ ಉಪನ್ಯಾಸಕರು ಸೇವಾಭದ್ರತೆ, ವೇತನ ಹೆಚ್ಚಳ, ನಿಗದಿತ ಅವಧಿಗೆ ವೇತನ ಸೇರಿ ಇತರೆ ಬೇಡಿಕೆಗಳಿಗಾಗಿ ಆಗ್ರಹಿಸಿ ಕಾಲೇಜು ಎದುರು ಪ್ರತಿಭಟನೆ ನಡೆಸಿ ಸಾಂಕೇತಿಕವಾಗಿ...
ರಕ್ಷಣೆ ಮಾಡುವ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದಲ್ಲಿ ತೊಡಗಿದರೆ, ಅದು ದೊಡ್ಡ ಕಳಂಕವೆಂದು ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆದ ಜಿಲ್ಲಾ ಪೊಲೀಸ್ ಪಥ ಸಂಚಲನದಲ್ಲಿ ಅವರು ಮಾತನಾಡಿದರು. "ಪೊಲೀಸರು ಮಾನಸಿಕ ಹಾಗೂ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...
ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ ಬೇರು ಕುಮ್ಮಟದುರ್ಗ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ಇತ್ತೀಚೆಗೆ ಕುಮ್ಮಟದುರ್ಗದಲ್ಲಿ ಕಾರಟಗಿಯ ಗಂಡುಗಲಿ ಕುಮಾರರಾಮನ ಅಭಿಮಾನಿ ಬಳಗದ...
ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ ಹಚ್ಚಿರುವ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದಂಹತ 'ಭಯೋತ್ಪಾದಕ' ಸಂಘಟನೆ ಮತ್ತೊಂದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗಾವತಿಯಲ್ಲಿ ನವೆಂಬರ್...
ಕೊಪ್ಪಳ ಜಿಲ್ಲೆಯ ಇರಕಲ್ ಗಡಾ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ದಾಳಿ ಹೆಚ್ಚುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಇಂದರಗಿಯಲ್ಲಿ ರೈತನ ಮೇಲೆ ದಾಳಿ ನಡೆದಿತ್ತು. ಭಾನುವಾರ ಸಂಜೆ ಈರಣ್ಣ ಜಾಲಿಗಿಡದ ಎಂಬಾತನ ಮೇಲೆ ನಾಲ್ಕು...
ಕೊಪ್ಪಳ ತಾಲೂಕಿನ ಮುನೀರಾಬಾದ್ ಬಳಿಯ ತುಂಗಭದ್ರ ನದಿಯ ಬ್ರಿಡ್ಜ್ ಗೆ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೈನ್ಸ್ ತುಂಬಿದ್ದ ಲಾರಿ ನದಿಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದು...
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್ ಪರಿಕರಗಳನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅವರು ಹಿಂಪಡೆದಿದ್ದಾರೆ. ಅವರು ಸೋಮವಾರ (ನ.06) ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಕೊಪ್ಪಳ ಜಿಲ್ಲಾ...
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕಗಳೂ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ. ಅವರು ಕೊಪ್ಪಳ ಜಿಲ್ಲಾಧಿಕಾರಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...
ಕಳೆದ 25 ವರ್ಷಗಳಿಂದ ಸರ್ಕಾರ ನೀಡಿರುವ ಜಾಗದಲ್ಲಿ ವಾಸಿಸುತ್ತಿರುವ ಹುಳ್ಕಿಹಾಳ ಕ್ಯಾಂಪಿನ 250ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರಕ್ಕೆ ಆಗ್ರಹಿಸಿ ಕಾರಟಗಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಊರಿನ ಪ್ರಮುಖ ಸಂಗಪ್ಪ ದಳಪತಿ ಮಾತನಾಡಿ, "ಎರಡು...