ಕೊಪ್ಪಳ 

ಜೂ. 21ರಂದು ನೀಟ್ ಪರೀಕ್ಷೆ: ಕೊಪ್ಪಳದಲ್ಲಿ ನಿಷೇಧಾಜ್ಞೆ ಜಾರಿ

ನೀಟ್ (ಯುಜಿ)-2026 ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ...

ಕೊಪ್ಪಳ | ಸಾಗುವಳಿ ಭೂಮಿ ಮೇಲೆ ಅರಣ್ಯ ಇಲಾಖೆ ಕಣ್ಣು: ಅಧಿಕಾರಿಗಳಿಂದ ಒಕ್ಕಲೆಬ್ಬಿಸುವ ಹುನ್ನಾರ….

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ಯರಾಮಡು, ಬೊಮ್ಮಸಾಗರ ತಾಂಡ ಇಂಗಳದಾಳ ಅಡಿವಿ, ಬಾಯ ತಾಂಡ ಸಾಗುವಳಿ ನಿವಾಸಿಗಳ ಸಾಗುವಳಿ ಭೂಮಿಯ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು...

ಕೊಪ್ಪಳ: ಕಳೆದ 3 ತಿಂಗಳಿನಿಂದ ಕುಡಿವ ನೀರಿಗಾಗಿ ಹಾಹಾಕಾರ

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ನಿಟ್ಟಾಲಿ ಗ್ರಾಮದ ಕಾಲೋನಿಯಲ್ಲಿ ಕಳೆದ ಎರಡು-ಮೂರು ತಿಂಗಳುಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಡೀ ಗ್ರಾಮದಲ್ಲಿ ನೀರಿನ ಸಮಸ್ಯೆ ಇಲ್ಲ, ಆದರೆ ಗ್ರಾಮದ ಡಾ....

ಕೊಪ್ಪಳ | ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಕೊಪ್ಪಳ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿವಿಧ ಘಟಕಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯಲ್ಲಿ ಅನೇಕ ಮುಖಂಡರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕರು, ಸಂಸದರು, "ಕೇಂದ್ರ...

ಕೊಪ್ಪಳ | ವಾಹನ ಸವಾರರಿಗೆ ಸಿಹಿಸುದ್ದಿ: ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ

ಕೊಪ್ಪಳದಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದ್ದು, ದಂಡದ ಮೊತ್ತದಲ್ಲಿ ಶೇ 50% ರಿಯಾಯತಿಗೆ ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕ ರಾಜ್ಯದ ಸಂಚಾರಿ ಹಾಗೂ...

ಕೊಪ್ಪಳ | ಜೂ.30ರಿಂದ ಜು.29ವರೆಗೆ ಎಸ್ಐಆರ್

ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆೆ(ಎಸ್‌ಐಆರ್‌) ಕಾರ್ಯ ಹಿನ್ನೆಲೆಯಲ್ಲಿ 2026ರ ಜೂನ್ 30ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ...

ಕೊಪ್ಪಳ | ಮೊಬೈಲ್‌ ಬಳಸದಂತೆ ಬುದ್ದಿವಾದ ಹೇಳಿದಕ್ಕೆ ಅಪ್ಪ, ಅಕ್ಕನಿಗೆ ಕೊಲೆಗೈದ ಬಾಲಕ

ಮೊಬೈಲ್‌ ಗೀಳಿಗೆ ಬಿದ್ದಿದ್ದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ಕೋಪಗೊಂಡ ಬಾಲಕ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋದ್ಯ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ...

ಕೊಪ್ಪಳ | ವಿರೂಪಾಪುರ ಗಡ್ಡೆ ನಿರಾಶ್ರಿತರ ನರಕಕ್ಕೆ ಕೊನೆ ಇಲ್ಲವೇ?

ಸಂಕಷ್ಟಗಳಲ್ಲಿರುವ ವಿರೂಪಾಪುರ ಗಡ್ಡೆ ಸಂತ್ರಸ್ತರನ್ನು ಕೊಪ್ಪಳ ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಅಧಿಕಾರಿಗಳು ಹೇಗೆ ಪಾರು ಮಾಡ್ತಾರೆ ಎಂಬುದನ್ನು ಕಾದು ನೋಡಬೇಕು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಗಡ್ಡೆ ನಿವಾಸಿಗಳು ಸ್ವಂತ ಸೂರಿಗಾಗಿ ನಿತ್ಯವೂ...

ಕೊಪ್ಪಳ | ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ...

ಕೊಪ್ಪಳ | ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ: ಸಮಾಲೋಚಕಿ ಬಸಮ್ಮ ಹುಡೇದ

ಪ್ರತಿಯೊಬ್ಬ ಮಹಿಳೆ ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ನೈರ್ಮಲ್ಯ ಮತ್ತು ವೈಯಕ್ತಿಕ ಶುಚಿತ್ವ ಸಮಾಲೋಚಕಿ...

ಕೊಪ್ಪಳ | ʼಬಿಜೆಪಿʼಗೆ ಮತ ಹಾಕದವರೇ ಎಸ್ಐಆರ್ ಟಾರ್ಗೆಟ್?

ಬಿಜೆಪಿಗೆ ಮತ ಹಾಕದ ಮತದಾರರನ್ನು ಟಾರ್ಗೆಟ್ ಮಾಡಿ ಅವರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ಹಿರಿಯ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರು ಆರೋಪಿಸಿದರು‌. ಕೊಪ್ಪಳದಲ್ಲಿ ಎಸ್ಐಆರ್ ವಿರೋಧಿ ಬೃಹತ್ ಪ್ರತಿಭಟನಾ ವೇದಿಕೆ ಅಧ್ಯಕ್ಷತೆ...

ಕೊಪ್ಪಳ | ಎಸ್‌ಐಆರ್‌ಗೆ ತೀವ್ರ ವಿರೋಧ: ಮೇ 30ರಂದು ಬೃಹತ್ ಪ್ರತಿಭಟನೆ

ರಾಜ್ಯದಲ್ಲೂ ಎಸ್ಐಆರ್ ಪ್ರಕ್ರಿಯೆಗೆ ದಿನ ಗಣನೆ ಶುರುವಾಗಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಂವಿಧಾನ ಮತ್ತು ದೇಶ ವಿರೋಧಿಯಾಗಿರುವ ಕೇಂದ್ರ ಚುನಾವಣಾ ಆಯೋಗದ SIR ರದ್ದಾಗಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಬೃಹತ್ ಹೋರಾಟಕ್ಕೆ ಕೊಪ್ಪಳ ಜಿಲ್ಲೆ...

ಈ ಹೊತ್ತಿನ ಪ್ರಮುಖ ಸುದ್ದಿ