ಕೊಪ್ಪಳ 

ಕೊಪ್ಪಳ | ಮಳೆ ಅಬ್ಬರ; ಹಳ್ಳದಲ್ಲಿ ಕೊಚ್ಚಿಹೋದ ಕುರಿಗಳು

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ತುಂಬಿಹರಿಯುತ್ತಿದ್ದ ಹಳ್ಳದಲ್ಲಿ ಕುರಿಗಳು ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿಯಿದ್ದ ಹಳ್ಳದ ಪಕ್ಕದಲ್ಲಿ ಹನುಮಪ್ಪ ರಾಮಪ್ಪ ಚಲವಾದಿ ಎಂಬುವರ...

ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ...

ಕೊಪ್ಪಳ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಪ್ರಸ್ತುತ ವರ್ಷ ಮುಂಗಾರು ಪ್ರಾರಂಭದ ಮಳೆಗೆ ಜಿಲ್ಲೆಯ ಒಣ ಬೇಸಾಯದಲ್ಲಿ ಸಂಪೂರ್ಣ ಬಿತ್ತನೆಯಾಗಿದೆ. ಈ ಭಾಗದ ಒಣ ಬೇಸಾಯದ ಮಸಾರಿ ಬೆಳೆಗಳಾದ ಮೆಕ್ಕಜೋಳ, ಸಜ್ಜೆ, ಶೇಂಗಾ ಎಳ್ಳು, ತೊಗರಿ ಇತ್ಯಾದಿ ಬೆಳೆಗಳು, ಎರೆ...

ಕೊಪ್ಪಳ | ರಾಜ್ಯದ ಅಭಿವೃದ್ಧಿಗೆ ದೇವರಾಜ ಅರಸರ ಕೊಡುಗೆ ಅಪಾರ: ಡಾ ಮುತ್ತಾಳ

ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದೇವರಾಜ ಅರಸ್ ಅವರ ಕೊಡುಗೆ ಅಪಾರವಾಗಿದೆ. ಅವರ ಸಾಮಾಜಿಕ ನ್ಯಾಯಕ್ಕಾಗಿ ಅವರ ಬದ್ಧತೆಗೆ ಅಪಾರ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿವೆ ಎಂದು ಅಳವಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ...

ಕೊಪ್ಪಳ | ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಆಹಾರ ಧಾನ್ಯ ಪಡಿತರಕ್ಕೆ ಒತ್ತಾಯ

ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಸವೇಶ್ವರ ಸರ್ಕಲ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ತಾಲೂಕು ಕಾರ್ಯಕರ್ತೆ...

ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ : 16 ಮಂದಿ ವಿರುದ್ಧ ಎಫ್​ಐಆರ್; ತಡವಾಗಿ ಬೆಳಕಿಗೆ ಬಂದ ಘಟನೆ

ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಸಂಬಂಧಿಕರಿಂದಲೇ ಅತ್ಯಾಚಾರ : ದೂರು ದಾಖಲು ಪ್ರಕರಣದ್ದೆಂದು ಹೇಳಲಾದ ಕೆಲವೊಂದು ವಿಡಿಯೋಗಳು ವೈರಲ್ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ...

ಕೊಪ್ಪಳ | ವಿವಾಹೇತರ ಸಂಬಂಧ ಆರೋಪ; ತಾಯಿಯ ಸ್ನೇಹಿತನನ್ನು ಕೊಂದ ಯುವಕ ಬಂಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್‌ ಬಳಿ ಜುಲೈ 31ರಂದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾರಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾರಟಗಿ ತಾಲೂಕಿನ ಗುಡೂರು ಗ್ರಾಮದ ಗೌಡಪ್ಪ...

ಕೊಪ್ಪಳ | ಮಣಿಪುರ ಹಿಂಸಾಚಾರ; ದೌರ್ಜನ್ಯ ಎಸಗಿದವರನ್ನು ಗಲ್ಲಿಗೇರಿಸಲು ಆಗ್ರಹ

ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...

ಜನ-ದನಿ ಸಮಾವೇಶ | ಆ. 15ರ ಬಳಿಕ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕುಂದುಕೊರತೆ ಸಭೆ; ಶಾಸಕ ಭರವಸೆ

ಕಸ್ತೂರಿ ರಂಗನ್‌ ವರದಿ ಗಡಿ ಈಗಿರುವ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿರಲಿ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ ಕೊಪ್ಪ, ಎನ್‌ ಆರ್‌ ಪುರ ಮತ್ತು ಶ್ರಿಂಗೇರಿ ತಾಲೂಕುಗಳನ್ನು ಒಳಗೊಂಡಂತೆ ಜಿಲ್ಲಾ ಉಸ್ತುವಾರಿ...

ಕೊಪ್ಪಳ | ಗೋಡೆಗಳ ಮೇಲೆ ಅಶ್ಲೀಲ ಚಿತ್ರ; ಆರೋಪಿ ಬಂಧನ

ಶಾಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿರುವ ಕಾಂಪೌಂಡ್‌ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಚಿತ್ರಿಸಿ, ವಿದ್ಯಾರ್ಥಿನಿಯ ಹೆಸರು ಬರೆದು ವಿಕೃತಿ ಮೆರೆದಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸರು ಬಂಧಿಸಿದ್ದಾರೆ. ಕನಕಗಿರಿಯ ಕೆಪಿಎಸ್ ಮತ್ತು...

ಕೊಪ್ಪಳ | ವಿದ್ಯುತ್ ತಗುಲಿ ಎತ್ತು, ಕುರಿಗಳು ಸಾವು; ತಹಶೀಲ್ದಾರ್ ಭೇಟಿ – ಪರಿಶೀಲನೆ

ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....

ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿ ಮತ್ತು ಸಾಮಾಜಿಕ ಕಳಕಳಿಯ ಅಂಶದೊಂದಿಗೆ ಪತ್ರ ಬರೆದಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಕೊಪ್ಪಳದ...

ಈ ಹೊತ್ತಿನ ಪ್ರಮುಖ ಸುದ್ದಿ