ಕೊಪ್ಪಳ 

ಕೊಪ್ಪಳ | 9 ಕಾರ್ಖಾನೆಗಳಿಗೆ ನೋಟಿಸ್ : ಸ್ಥಳಾಂತರವೇ ಶಾಶ್ವತ ಪರಿಹಾರ

ಕೊಪ್ಪಳ ಜಿಲ್ಲೆಯಲ್ಲಿ 9 ಕಾರ್ಖಾನೆಗಳಿಗೆ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗಿನ ಸಮ್ಮತಿ ಪತ್ರದಲ್ಲಿನ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ...

ಕೊಪ್ಪಳ | ಬಲ್ಡೋಟಾ ಕಾರ್ಖಾನೆ ಅವಾಂತರ: ಸುತ್ತಮುತ್ತಲಿನ ಹಳ್ಳಿಗರ ಜೀವನ್ಮರಣದ ಹೋರಾಟ

ಕೊಪ್ಪಳ ತಾಲೂಕಿನ ಸುತ್ತಮುತ್ತಲಿನ ಜನರ ಸ್ಥಿತಿ ಸದ್ಯ ಆತಂಕದಲ್ಲಿದೆ. ಒಂದು ಕಡೆ ಬೃಹತ್ ಬಂಡವಾಳ ಮತ್ತು ಅಭಿವೃದ್ಧಿಯ ಮಾತು ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ತಮ್ಮ ಭೂಮಿ, ಆರೋಗ್ಯ ಮತ್ತು ಮುಂದಿನ ಮಕ್ಕಳ ಬದುಕನ್ನು...

ಕೊಪ್ಪಳ | ಸೌಹಾರ್ದಯುತ ಬಕ್ರೀದ್‌ ಆಚರಣೆಗೆ ಸುರೇಶ ಬಿ ಇಟ್ನಾಳ ಮನವಿ

ನಾವೆಲ್ಲರೂ ಸೇರಿ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬಕ್ರಿದ್ ಹಬ್ಬ ಆಚರಿಸೋಣ, ಹಬ್ಬದ ಸಂದರ್ಭದಲ್ಲಿ ಯಾರಿಗೂ ತೊಂದರೆಯಾಗದಂತೆ, ಉಪದ್ರವಕ್ಕೆ ಎಡೆಮಾಡದೆ ಶಾಂತಿ ಕಾಯ್ದುಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ...

ಕೊಪ್ಪಳ | ಅಭಿವೃದ್ಧಿ ಹೆಸರಿನಲ್ಲಿ ಜನಜೀವನ ಬಲಿ ತೆಗೆದುಕೊಳ್ಳುತ್ತಿರುವ ಬಲ್ಡೋಟಾ ಕಂಪೆನಿ

ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಠಿಣ ಕ್ರಮಗಳು, ನಿಯಮಿತ ಮೇಲ್ವಿಚಾರಣೆ ಮತ್ತು ದೂಷಿತ ಕಾರ್ಖಾನೆಗಳ ವಿರುದ್ಧ ನಿರ್ದೇಶಿತ ಕ್ರಮ ತುಂಬಾ ಅಗತ್ಯವಾಗಿದೆ. ಇಲ್ಲದಿದ್ದರೆ ಅಭಿವೃದ್ಧಿಯ ಹೆಸರಿನಲ್ಲಿ ಕೊಪ್ಪಳ ತಾಲೂಕಿನ...

ರಾಜ್ಯದ ಹಲವೆಡೆ ಇಂದಿನಿಂದ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಇಂದಿನಿಂದ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬಾಗಲಕೋಟೆ,...

ಕೊಪ್ಪಳ | ಬಲ್ಡೋಟ ತೊಲಗಿಸಿ ಧರಣಿಗೆ ನಾಗರಾಜ ಕಲ್ಲಕುಟಗರ ಬೆಂಬಲ

ನಗರಸಭೆ ಆವರಣದ ಬಲ್ಡೋಟ ತೊಲಗಿಸಿ ಕೊಪ್ಪಳ-ಭಾಗ್ಯನಗರ ಉಳಿಸಿ 205ನೇ ದಿನದ ಧರಣಿಗೆ ʻಸ್ವಚ್ಛ ವಿಧಾನಸಭೆʼ ಅಭಿಯಾನದ ಪಾದಯಾತ್ರಿ ನಾಗರಾಜ ಕಲ್ಲಕುಟಗರ ಬೆಂಬಲಿಸಿದರು. ಬಲ್ಡೋಟ ತೊಲಗಿಸಿ ಕೊಪ್ಪಳ-ಭಾಗ್ಯನಗರ ಉಳಿಸಿ ಹೋರಾಟದ ವೇದಿಕೆಯಲ್ಲಿ ಮಾತನಾಡಿ,...

ಬಟ್ಟೆ ತೊಳೆಯಲು ಹೋದ ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ...

ಗೃಹಲಕ್ಷ್ಮಿ ಹಣದಲ್ಲಿ ರೊಟ್ಟಿ ಉದ್ಯಮ: ಮಹಿಳೆಯರ ಸಬಲೀಕರಣಕ್ಕೆ ಆಸರೆಯಾಯಿತು ಗ್ಯಾರಂಟಿ

ಟೀಕೆಗಳ ನಡುವೆಯೂ ಫಲಾನುಭವಿಗಳ ಈ ಸಕಾರಾತ್ಮಕ ಪ್ರತಿಕ್ರಿಯೆಯೇ ಗ್ಯಾರಂಟಿ ಯೋಜನೆಗಳ ನಿಜವಾದ ಯಶಸ್ಸಿಗೆ ಅಳತೆಗೋಲಾಗಿದೆ. ಮಹಿಳೆಯರು ಸಬಲರಾದಾಗ ಸಮಾಜ ಸಬಲವಾಗುತ್ತದೆ ಎಂಬ ನಿಜವನ್ನು ಗೃಹಲಕ್ಷ್ಮಿ ಯೋಜನೆ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿಗೆ...

ಕೊಪ್ಪಳ | ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಲಿಂಗರಾಜು

ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಟಿ ಲಿಂಗರಾಜು ಹೇಳಿದರು.ರಾಷ್ಟ್ರೀಯ ಡೆಂಘಿ ದಿನಾಚರಣೆ-2026ರ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ಜಿಲ್ಲಾ ಆರೋಗ್ಯ...

ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ...

ಕೊಪ್ಪಳ | ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರಾಕ್ಟರ್ : ಆರು ಜನ ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿ ನಡೆದಿದೆ. ಹೊಸಪೇಟೆಯ ತುಂಗಭದ್ರಾ ಜಲಾಶಯ ಸಮೀಪದ...

ಕೊಪ್ಪಳ | ಅಂಜನಾದ್ರಿ ದೇವಸ್ಥಾನದ ದೇಣಿಗೆ ದಾಖಲೆ ಪುನಃಪರಿಶೀಲನೆಗೆ ಡಿ.ಸಿ ಸೂಚನೆ

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನಕ್ಕೆ ಹೈದರಾಬಾದ್‌ನ ಎಎಂಆರ್ ಪ್ರೈವೇಟ್ ಲಿಮಿಟೆಡ್‌ನ ಎ. ಮಹೇಶ್ ರೆಡ್ಡಿ ನೀಡಿದ ದೇಣಿಗೆಯಲ್ಲಿನ ಕವಚಗಳಿಗೆ ಉಪಯೋಗಿಸಿದ ಲೋಹಗಳ ಬಿಲ್ ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿಗಳಾದ ಡಾ....

ಈ ಹೊತ್ತಿನ ಪ್ರಮುಖ ಸುದ್ದಿ