ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಹಾಲಿನ ದರವನ್ನು ಕಡಿಮೆ ಮಾಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ. ತನ್ನ ವ್ಯಾಪ್ತಿಯಲ್ಲಿ ಪ್ರತಿ ಲೀಟರ್ ಹಾಲಿಗೆ 1 ರೂ. ಕಡಿತ ಮಾಡಿ ಮನ್ಮುಲ್ ಆದೇಶ ಹೊರಡಿಸಿದೆ....
ತಂಗಿಯ ಸಾವಿನಿಂದ ಮನವೊಂದು, ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುದುರುಗುಂಡಿ ಗ್ರಾಮದ ಡಾ. ವೇಣುಗೋಪಾಲ್ ಮೃತ ದುರ್ದೈವಿ. ಒಂದು ವರ್ಷದ ಹಿಂದ...
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿ, ಜೆಡಿಎಸ್‌ನಿಂದ ಎಂಎಲ್‌ಎ, ಎಂಪಿಯಾಗಿ, ಎರಡು ಬಾರಿ ಸಚಿವರಾಗಿ, ಬಳಿಕ ಕಾಂಗ್ರೆಸ್ ಸೇರಿ ಮೂರನೇ ಬಾರಿಗೆ ಮಂತ್ರಿಯಾಗಿದ್ದಾರೆ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರಭಾವಿ...
ವಿಧಾನಸಭಾ ಚುನಾವಣೆ ಮುಗಿದಿದೆ. ಬಿಜೆಪಿ-ಜೆಡಿಎಸ್ ಹೀನಾಯ ಸೋಲು ಕಂಡಿವೆ. ಇದೀಗ, ಎಲ್ಲ ಪ್ರಮುಖ ಪಕ್ಷಗಳು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ...
ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬನ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಮಂಗಳವಾರ ನಡೆದಿದೆ. ಹಲ್ಲೆ ಮಾಡಿದ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ, ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ಭೇಟಿಯನ್ನು ನಿರ್ಬಂಧಿಸಿ ಕಾವೇರಿ ನೀರಾವರಿ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಗ್ರಾಮಸ್ಥರನ್ನು ಕಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಂದೇ ಸ್ಥಳದಲ್ಲಿ ಒಂದು ತಿಂಗಳೊಳಗೆ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ. ಅರಣ್ಯ ಸಿಬ್ಬಂದಿ...
ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬರು ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಮೃತ ವ್ಯಕ್ತಿ. ನಿನ್ನೆ ಸಂಜೆ...
ರೈತ ಸಂಘದ ಹಿರಿಯರ ಸಲಹೆ ಪಡೆದು ಸದನದಲ್ಲಿ ರೈತರ ಪರ ದ್ವನಿ ಎತ್ತುವೆ
ತಂದೆಯ ಹಾದಿಯಲ್ಲಿ ಸಾಗುವ ನನಗೆ ರಾಜಕೀಯಕ್ಕಿಂತ ಚಳವಳಿಯೇ ಮುಖ್ಯ
ರಾಜ್ಯ ರೈತ ಸಂಘ ಬಲವರ್ಧನೆ ಮಾಡುವುದು, ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟನೆ ಸಂಘಟಿಸುವುದು...
ಐಪಿಎಲ್ ಟೂರ್ನಿಗೆ ಭಾನುವಾರ ತೆರೆ ಬೀಳಲಿದೆ. ಕಳೆದ ಎರಡು ತಿಂಗಳಿನಿಂದ ಹಲವು ಪಂದ್ಯಗಳು ನಡೆದಿವೆ. ಈ ವೇಳೆ, ಹಲವಡೆಗೆ ತಂಡಗಳ ಪರವಾಗಿ ಬೆಟ್ಟಿಂಗ್ ಹಲವರು ಬೆಟ್ಟಿಂಗ್ ದಂಧೆಯಲ್ಲಿ ಪಾಲ್ಗೊಂಡಿರುವ ವರದಿಗಳೂ ಆಗಿವೆ. ಇದೇ...
ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಂಡ್ಯ...
ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿಯನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕ (ಕೆಎಸ್‌ಟಿಸಿಸಿ)ವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ.
ಕೃಷಿ...