ಕೃಷ್ಣರಾಜ ಪೇಟೆ

ಮಂಡ್ಯ | ದಲಿತ ಯುವಕನ ಸಜೀವ ದಹನ ಪ್ರಕರಣ; ಸ್ಥಳಕ್ಕೆ ಸಿಐಡಿ ತಂಡ ಭೇಟಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದಲ್ಲಿ ಅಮಾನುಷವಾಗಿ ಸವರ್ಣಿಯ ಯುವಕನೋರ್ವನಿಂದ ದಲಿತ ಯುವಕನ ಸಜೀವ ದಹನ ಪ್ರಕರಣದ ಸಂಭಂದ ಸಿಐಡಿ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ...

ಮಂಡ್ಯ | ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಪೂರ್ಣಚಂದ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವಾನ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...

ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...

ಕೆ ಆರ್‌ ಪೇಟೆ | ಜಯಕುಮಾರನ ಸಜೀವ ದಹನ; ಪೊಲೀಸರ ಕರ್ತವ್ಯಲೋಪದ ವಿರುದ್ಧ ಪ್ರತಿಭಟನೆ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕತ್ರಘಟ್ಟ ಗ್ರಾಮದ ಪರಿಶಿಷ್ಟ ಜನಾಂಗದ ಜಯಕುಮಾರನ ಸಜೀವ ದಹನ ಹಾಗೂ ಪೊಲೀಸರ ಕರ್ತವ್ಯಲೋಪ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಶನಿವಾರ ಬೆಳಿಗ್ಗೆ ಪ್ರತಿಭಟನೆ...

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ಕುಮಾರ್ ವಿರುದ್ಧ ಕೊಲೆ...

ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ಪಟ್ಟಣದ ಸಾರ್ವಜನಿಕ ಕಚೇರಿಗಳಿಗೆ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ ನೀಡಿದಾಗ ಕಂಡು ಬಂದ ಅವ್ಯವಸ್ಥೆ, ಅಧಿಕಾರಿಗಳ ಕರ್ತವ್ಯ ಲೋಪದ ಕಾರಣ ಹಲವರ ವಿರುದ್ಧ ಸ್ವಯಂ...

ಮಂಡ್ಯ | ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್; ಐವರ ಸ್ಥಿತಿ ಗಂಭೀರ

ಕೆಎಸ್ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಲೇನಹಳ್ಳಿಯಿಂದ ಕೆ.ಆರ್‌...

ಮಂಡ್ಯ! ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ: ಬಸ್‌ ವ್ಯವಸ್ಥೆಗಾಗಿ ಪ್ರತಿಭಟಿಸಿದ ಮಕ್ಕಳು

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಲು ಕೆಆರ್‌ಪೇಟೆಯಲ್ಲಿ ಶನಿವಾರ ಕೂಡ ಅವ್ಯವಸ್ಥೆ ಉಂಟಾಗಿದೆ. ಶಾಲಾ, ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತ ಪರಿಸ್ಥಿತಿ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಎದುರಾಗಿದೆ. ಬಸ್ ವ್ಯವಸ್ಥೆಗಾಗಿ ಮಕ್ಕಳು...

ಕೃಷ್ಣರಾಜಪೇಟೆ | ಡಿ.4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಕೃಷ್ಣರಾಜಪೇಟೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಕೆ ಎನ್ ಕೆಂಗೇಗೌಡ ರೈತ ಭವನದ ಕಟ್ಟಡದ ಉದ್ಘಾಟನೆ ಡಿಸೆಂಬರ್ 4ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಅಂದು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕೆ ಆರ್‌ ಪೇಟೆ | ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದೆ: ಪ್ರೊ ಎಸ್ ಜಿ ಸಿದ್ದರಾಮಯ್ಯ

ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದ್ದು, ಸುಳ್ಳನ್ನು ಸಾವಿರ ಬಾರಿ ಹೇಳುತ್ತ ಅದನ್ನೇ ಸತ್ಯವೆಂದು ನಂಬಿಸುತ್ತಿದೆ. ಇಂದಿನ ಯುವಕರ ತಿಳುವಳಿಕೆಯನ್ನು ದಾರಿ ತಪ್ಪಿಸುತ್ತಿದೆ. ಇದನ್ನು ಕಂಡು ನಮ್ಮಂಥವರಿಗೆ ಅಘಾತವಾಗಿದೆ ಎಂದು ಪ್ರೊ ಎಸ್...

ಕೆಆರ್‌‌ಪೇಟೆ | ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ?

ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ ನಡೆಸಿರುವ ಘಟನೆ ಕೆಆರ್‌ಪೇಟೆ ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿ ಕಳೆದ ಬುಧವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ಪಟ್ಟಣದ ನಿವಾಸಿ ಇಂದ್ರಮ್ಮ ರಂಗನಾಥ...

ಮಂಡ್ಯ | ದಾರುಣ ಘಟನೆ: ಕಬ್ಬು ತುಂಬಿದ್ದ ಟ್ರಾಲಿ ಉರುಳಿ ಕಾರ್ಮಿಕ ದಂಪತಿಯ ಮಗು ಸಾವು

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿ ಬಿದ್ದ ಪರಿಣಾಮ ಮಗು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ(ಅ.5) ಮಧ್ಯಾಹ್ನ ಸಂಭವಿಸಿದೆ. ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X