ಈಕೆ ಆರ್ ಪೇಟೆ ಟಿಬಿ ವೃತ್ತದಲ್ಲಿ ಕೆಲವು ದಿನಗಳ ಹಿಂದೆ ನೀಲಿ ಧ್ವಜವನ್ನು ತೆರವುಗೊಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಇರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ...
ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದು, ಭಾರೀ ವಿವಾದ ಸೃಷ್ಠಿಸಿತ್ತು. ಆ ಘಟನೆಯನ್ನು ಬಿಜೆಪಿ-ಜೆಡಿಎಸ್ ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದವು. ಇದೀಗ, ಮಂಡ್ಯ...
ಎಮ್ಮೆಯೊಂದು ಎಂಟು ಕಾಲು ಎರಡು ತಲೆಯುಳ್ಳ ಕರುವಿಗೆ ಜನ್ಮ ನೀಡಿರುವ ವಿಸ್ಮಯಕಾರಿ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಚಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದುರದೃಷ್ಟವಶಾತ್ ಕರು ಸಾವನ್ನಪ್ಪಿದೆ.
ಗ್ರಾಮದ ಶಿವಲಿಂಗಯ್ಯ ಎಂಬುವವರಿಗೆ ಸೇರಿದ...
ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು...
ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೇಳತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರವಿಕುಮಾರ್ ಮೃತ ರೈತ. ತಾಲೂಕಿನ ರಾಜೇನಹಳ್ಳಿ ಗ್ರಾಮದವರಾದ ರವಿಕುಮಾರ್, ಗುರುವಾರ...
ಜಮೀನಿಗೆ ತೆರಳುವ ದಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಗುಂಪೊಂದು ಮೂವರು ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಶೀಳನೆರೆ ಹೋಬಳಿಯ ಬ್ಯಾಲದಕೆರೆ...
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದ ಬಸ್ ನಿಲ್ದಾಣದಿಂದ ಸರ್ಕಾರ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು, ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳಿಗೆ ಬಸ್ ಸೇವೆ ಆರಂಭವಾಗಿದೆ. ಕೆ.ಆರ್...
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕು ಮಾಕವಳ್ಳಿ ಬಳಿಯಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆಯು ಸುತ್ತಮುತ್ತಲಿನ ರೈತರು ಹಾಗೂ ಜನರಿಗೆ ಅನುಕೂಲ ಮಾಡಿಕೊಡುವುದಕ್ಕಿಂತ ಸಮಸ್ಯೆಗಳನ್ನೇ ಹೆಚ್ಚಾಗಿ ಸೃಷ್ಟಿಸುತ್ತಿದೆ. ಸಕ್ಕರೆ ಕಾರ್ಖಾನೆಯ ಸಮೀಪದಲ್ಲಿಯೇ ಮಾಣಿಕನಹಳ್ಳಿ, ಬೀಚನಹಳ್ಳಿ,...
ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ನಿಸರ್ಗ ಪ್ರಿಯ, ರೈತ ಮುಖಂಡರ ಜೊತೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕು ಕಚೇರಿಯಲ್ಲಿ ತಾಲೂಕಿನ ರೈತರ ಸಮಸ್ಯೆಗಳು ಸೇರಿದಂತೆ ಇತರೆ ವಿಷಯಗಳ ಕುರಿತು ಸಭೆ...
ಹೇಮಾವತಿ ನದಿಗೆ ಕೆ.ಆರ್ ಪೇಟೆ ತಾಲೂಕಿನ ಹೇಮಗಿರಿ ಬಳಿ ಕಟ್ಟಿರುವ ಒಡ್ಡಿನಿಂದ (ಅಣೆಕಟ್ಟೆ) ವಿಠಲಾಪುರ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಬೆಳೆಯುತ್ತಿರುವ ಭತ್ತದ ಫಸಲನ್ನು ರಕ್ಷಿಸಲು ಅನುವು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹಲವಾರು...
ಬಾಲ್ಯ ವಿವಾಹವು ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯ ವಿವಾಹದಂತಹ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧ ಸಂಘಟಿತ ಹೋರಾಟ ಮಾಡಿ, ಶ್ರೀಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕು. ಆ ಮೂಲಕ...