ಸೋಮವಾರ ಸಂಜೆ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...
ಕೆ.ಆರ್.ಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವರ್ತಮಾನದಲ್ಲಿ ಜಾತಿ, ಬೇಧಗಳಿಂದ ಮುಕ್ತರಾಗಿ, ಉನ್ನತ ಜೀವನವನ್ನು ನಡೆಸುವ ಆಧ್ಯಾತ್ಮಿಕತೆಯ ಮಾರ್ಗವನ್ನು ಕಲಿಸುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರಲ್ಲಿರುವ ಮೌಲ್ಯಗಳು ಮರೆಯಾದಂತೆ ಭೂಮಂಡಲದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ....
ಒಂದೆಡೆ, ಸಕ್ಕರೆ ಕಾರ್ಖಾನೆಯು ತನ್ನ ಕಬ್ಬು ನುರಿಯುವ ಸಾಮರ್ಥ್ಯವನ್ನು ಹೆಚ್ಚಿಸಲು, ಹೆಚ್ಚು ವಿದ್ಯುತ್ ಉತ್ಪಾದಿಸಲು ಹಾಗೂ ಎಥನಾಲ್ ಘಟಕ ಸ್ಥಾಪಿಸಲು ಭಾರೀ ಪ್ರಯತ್ನ ಮಾಡುತ್ತಿದೆ. ಮತ್ತೊಂದೆಡೆ, ಆ ಕಾರ್ಖಾನೆಯಿಂದ ಹೊರಬರುವ ಧೂಳು, ತ್ಯಾಜ್ಯದಿಂದ...
ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿರುವ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರಿನ...
ಜಯರಾಮ ರಾಯಪುರ ಅವರ ರಚನೆಯ, ಸಮಾಜಮುಖಿ ರಂಗ ಬಳಗ ಅಭಿನಯಿಸಿರುವ 'ಚಾವುಂಡರಾಯ' ನಾಟಕ ಪ್ರದರ್ಶನವು ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳಿನಲ್ಲಿ ನಡೆದಿದೆ.
ಲೋಕಾಯನ ಕಲ್ಚರಲ್ ಫೌಂಡೇಷನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಸ್ವಾತಂತ್ರ್ಯ ದಿನದಂದು ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ಮಾಡಬೇಕು. ಆದರೆ, ಕೆ.ಆರ್ ಪೇಟೆಯಲ್ಲಿ ಶಾಸಕರಿಗೆ ಅವಕಾಶ ನೀಡಲಾಗಿಲ್ಲ. ಇದು ಜನರ ಹೋರಾಟ ಮತ್ತು ಪ್ರಜಾಪ್ರಭತ್ವದ ಆಡಳಿತಕ್ಕೆ ವಂಚನೆ ಮಾಡುತ್ತದೆ. ಅಲ್ಲದೆ, ಜನಪ್ರತಿನಿಧಿಗಳ ಹಕ್ಕುಗಳನ್ನು...
ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿದ್ದು, ತನ್ನ ಸೋಲಿಗೆ ಕಾರಣಗಳೇಂದು ಚರ್ಚಿಸಿದೆ. ಇಂತದ್ಧೇ ಚರ್ಚೆಯಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಸಿ ನಾರಾಯಣಗೌಡ, "ನಾನು ಕೊಟ್ಟಿದ್ದ ಹಣವನ್ನು ಸರಿಯಾಗಿ...
ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...
ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ...
ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದ ಬಿ.ಎಲ್ ದೇವರಾಜ್ ಅವರಿಗೆ...
`ಬಾಂಬೆ ಗಿರಾಕಿ' ಎಂದೇ ಖ್ಯಾತಿ ಪಡೆದಿರುವ ಕೆ.ಆರ್ ಪೇಟೆ ಶಾಸಕ, ಸಚಿವ ಕೆ.ಸಿ ನಾರಾಯಣಗೌಡ, ಆಪರೇಷನ್ ಕಮಲದ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಬಿಜೆಪಿಗೆ ನೆಲೆಯೇ ಇಲ್ಲದ ಕೆ.ಆರ್ ಪೇಟೆಯಲ್ಲಿ ಈ ಬಾರಿಯ...