ಮದ್ದೂರು

ಮಂಡ್ಯ | ಹೃತಿಕ್ಷಾ ಚಿಕಿತ್ಸೆಗೆ ಆ್ಯಂಬುಲೆನ್ಸ್ ಒದಗಿಸದ ವೈದ್ಯರ ಕ್ರಮ ವಿಷಾದಕರ: ತಹಶೀಲ್ದಾರ್ ಡಾ. ಸ್ಮಿತಾ

ನಾಯಿ ಕಡಿತದ ಚಿಕಿತ್ಸೆಗಾಗಿ ಅಸ್ಪತ್ರೆಗೆ ಬಂದ ಹೃತಿಕ್ಷಾಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಪಾರಸು ಮಾಡಿದ ವೈದ್ಯರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದೆ ನಿರ್ಲಕ್ಷ್ಯ ತೋರಿದ್ದು ವಿಷಾದನೀಯ ಎಂದು ತಹಶೀಲ್ದಾರ್ ಡಾ. ಸ್ಮಿತಾ ಅಸಮಾಧಾನ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆಯ...

ಮಂಡ್ಯ | ಗಾರ್ಮೆಂಟ್ಸ್ ನೌಕರರಿದ್ದ ಆಟೋ ಪಲ್ಟಿ; ಹಲವರಿಗೆ ಗಾಯ

ಗಾರ್ಮೆಂಟ್ಸ್‌ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ, ತಮ್ಮೂರಿಗೆ ಮರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ...

ಮಂಡ್ಯ | ನಗರಕೆರೆಯಲ್ಲಿ ಚಿರತೆ ಪ್ರತ್ಯಕ್ಷ; ಆತಂಕಗೊಂಡ ಕೃಷಿಕರು

ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ...

‌ಮಂಡ್ಯ | ಅಂಬೇಡ್ಕರ್ ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ: ಎಂ ಸಿ ಬಸವರಾಜು

ಅಂಬೇಡ್ಕರ್ ಅವರು 20ನೇ ಶತಮಾನದಲ್ಲಿ ಹುಟ್ಟಿಬಂದು ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ. ಹಿಂದೂ ಧರ್ಮದಲ್ಲಿ ಸಮಾನತೆ ಕಾಣದೆ ಸಮಾಜಕ್ಕೆ ಪ್ರೀತಿ, ಕರುಣೆ, ವಿಶ್ವಾಸವನ್ನು ಬಿತ್ತುವ ಬೌದ್ಧಧಮ್ಮವನ್ನು ಅಪ್ಪಿಕೊಂಡರು ಎಂದು ಕರ್ನಾಟಕ ರಾಜ್ಯ...

ಮಂಡ್ಯ | ಕೂಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ; ಪಿಡಿಒ, ಬಿಲ್‌ ಕಲೆಕ್ಟರ್‌ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಕೂಳಗೆರೆ ಗ್ರಾಮ ಪಂಚಾಯಿತಿಯ ಪಿಡಿಒ ಮತ್ತು ಬಿಲ್‌ ಕಲೆಕ್ಟರ್ ರಶೀದಿಗಳನ್ನು ನೀಡದೆ ಗ್ರಾಮಸ್ಥರಿಗೆ ಮೋಸ ಮಾಡುತ್ತಿದ್ದು, ಈ ಸಂಬಂಧ ಶಿಸ್ತುಕ್ರಮ ಕೈಗೊಳ್ಳಲು ಸಲ್ಲಿಸಿರುವ ದೂರು ಅರ್ಜಿಯ ಸಂಬಂಧ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ...

ಮಂಡ್ಯ | ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ; ವಾರ್ಡನ್‌ಗೆ ನೋಟಿಸ್ ನೀಡುವಂತೆ ಜಿ.ಪಂ ಸಿಇಒ ಸೂಚನೆ

ಮದ್ದೂರು ತಾಲೂಕಿನ ಅಣ್ಣೂರು ಮೆಟ್ರಿಕ್ ನಂತರದ ಬಾಲಕಿಯರ‌ ಹಾಸ್ಟೆಲ್‌ಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ ಆರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ ನೀಡಿರುವುದನ್ನು ಗಮನಿಸಿದರು....

ಮದ್ದೂರು | ಬದಲಾಗದ ಪೌರಕಾರ್ಮಿಕರ ಬದುಕು; ನಗರಕೆರೆ ಗ್ರಾ.ಪಂ ಜನಪ್ರತಿನಿಧಿ, ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಾಜದಲ್ಲಿ ಪೌರಕಾರ್ಮಿಕರೂ ಕೂಡ ಎಲ್ಲರಂತೆಯೇ ಮನುಷ್ಯರು. ಅವರನ್ನೂ ಕೂಡಾ ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಸಂವಿಧಾನ ಹೇಳುತ್ತದೆ. ಆದರೆ ಪ್ರಸ್ತುತ ಸಮಾಜದಲ್ಲಿ ಪೌರಕಾರ್ಮಿಕರನ್ನು ಹೀನಾಯವಾಗಿ ಬಳಸಿಕೊಳ್ಳುವ ಪರಿಪಾಠ ಹಿಂದೆ ಹೇಗಿತ್ತೋ ಈಗಲೂ ಹಾಗೇ...

ಮಂಡ್ಯ | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಕಾರ್ಮಿಕರಿಗೆ ಗಂಭೀರ ಗಾಯ

ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಪೋಟಗೊಂಡಿದ್ದು, ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಲಾಗಿದೆ. ಗುರುವಾರ ಸ್ಪೋಟ ಸಂಭವಿಸಿದ್ದು,...

ಮದ್ದೂರು | ರೈತರ ಬೆನ್ನೆಲುಬಾಗಿದ್ದ ಮಹಾನ್‌ ಚೇತನ ʼನಂಜುಂಡಸ್ವಾಮಿʼ: ರೈತ ಮುಖಂಡ ನಾಗರಾಜು

ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು. ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ...

ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ...

ಮದ್ದೂರು | ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು: ಜನ ಸಂಘಟನೆಗಳ ಆಗ್ರಹ

ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ. ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ...

ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಸರ್ಕಾರ ರೈತರ ಹಿತ ಮತ್ತು ಮಣ್ಣಿನ ಆರೊಗ್ಯವನ್ನು ಕಡೆಗಣಿಸಿದೆ ಎಂದು ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್‌ ಗೌಡ ವಿಷಾದಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X