ಮದ್ದೂರು

ಮಂಡ್ಯ | ಅಬಕಾರಿ ಅಧಿಕಾರಿಗಳ ವಿರುದ್ಧ ₹40 ಲಕ್ಷ ಲಂಚದ ಆರೋಪ; ಲೋಕಾಯುಕ್ತ ತನಿಖೆ ಆರಂಭ

ಮಂಡ್ಯ ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ನೀಡಿದ ದೂರಿನಿಂದ ಈ...

ಮದ್ದೂರು | ಸಂವಿಧಾನದ ಆಶಯಗಳ ಜಾರಿಗೆ ಕಟಿಬದ್ಧತೆಯಿಂದ ಶ್ರಮಿಸೋಣ: ಗ್ರಾ. ಪಂ. ಅಧ್ಯಕ್ಷೆ ಗೌರಮ್ಮ

ಸಂವಿಧಾನದ ಆಶಯಗಳ ಯಶಸ್ವಿ ಜಾರಿಗಾಗಿ ಕಟಿಬದ್ದತೆಯಿಂದ ಶ್ರಮಿಸುವ ಮೂಲಕ ಸಮಾನತೆ ಭಾತೃತ್ವಗಳ ಯಶಸ್ವಿ ಜಾರಿಯ ಮೂಲಕ ಸರ್ವಜನರ ಹಿತ ಕಾಯಬೇಕಾದ ಹೊಣೆ ಆಡಳಿತ ವರ್ಗಕ್ಕಿದೆ. ಅದಕ್ಕಾಗಿ ಕಟಿಬದ್ದತೆಯಿಂದ ಶ್ರಮಿಸೋಣ ಎಂದು ಗೊರವನಹಳ್ಳಿ ಗ್ರಾಮ...

ಮದ್ದೂರು | ಮುಂದಿನ ರಾಜ್ಯ ರಾಜಕಾರಣದಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ; ಬಡಗಲಪುರ ನಾಗೇಂದ್ರ

ರಾಜ್ಯದಾದ್ಯಂತ ಪ್ರತೀ ವಾರ್ಡ್‌‌ನಲ್ಲೂ ರೈತ ಕಾರ್ಯಕರ್ತರನ್ನು ಹುಟ್ಟಿಹಾಕಲು ಸದಸ್ಯತ್ವ ನೋಂದಣಿ ಮಾಡಲಾಗುವುದು. ಮುಂದಿನ ರಾಜ್ಯ ರಾಜಕೀಯ ನಿರ್ಣಯಗಳಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ಎಂದು ಕರ್ನಾಟಕದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ...

ಮದ್ದೂರು | ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯ: ಪಿಡಿಓ ಪೂರ್ಣಿಮಾ

ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯವಾದದ್ದು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿಪಿಡಿಒ ಪೂರ್ಣಿಮಾ ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ಗೊರವನಹಳ್ಳಿ ಗ್ರಾಮ ಪಂಚಾಯಿತಿಯ...

ಮದ್ದೂರು | ಬಣಗಳನ್ನು ಒಗ್ಗೂಡಿಸಿ ರೈತ ಸಂಘ ಬಲವರ್ಧನೆಗೊಳಿಸಿ: ಪಚ್ಚೆ ನಂಜುಂಡಸ್ವಾಮಿ

ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್‌ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ‌...

ಮದ್ದೂರು | ವಾಲ್ಮೀಕಿ ಜಯಂತಿ ಪ್ರಯುಕ್ತ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ ವೇದಿಕೆಯು ವತಿಯಿಂದ ಬಡ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮ ಹಮ್ಮಿಕೊಂಡು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ...

ಮದ್ದೂರು ಪುರಸಭೆ | ಸಾವಿರಾರು ಅರ್ಜಿ ವಿಲೇವಾರಿ ಬಾಕಿ; ಸಾರ್ವಜನಿಕರ ಅಲೆದಾಟ

ದೇಶಾದ್ಯಂತ ತಂತ್ರಜ್ಞಾನ ವೇಗ ಪಡೆದಿದೆ. ಎಲ್ಲೆಡೆ ಡಿಜಿಟಲೀಕರಣವನ್ನು ಅಳವಡಿಸಿಕೊಳ್ಳಲಾಗಿದೆ. ಆದಾಗ್ಯೂ ಮದ್ದೂರು ಪುರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಎದ್ದು ಕಾಣುತ್ತಿದೆ. ಸಾವಿರಾರು ಅರ್ಜಿಗಳು ಬಾಕಿಯಿದ್ದು, ಸಾರ್ವಜನಿಕರು ದಿನನಿತ್ಯ...

ಮಂಡ್ಯ | ಹದಗೆಟ್ಟ ರಸ್ತೆ: ಕಬ್ಬು ಸಾಗಿಸಲಾಗದೆ ಹೈರಾಣಾದ ರೈತರು; ಡಾಂಬರೀಕರಣಕ್ಕೆ ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಚನ್ನಸಂದ್ರಕ್ಕೆ ಹೋಗುವ ಕೆಮ್ಮಣ್ಣುನಾಲೆ ರಸ್ತೆ ಮಳೆಯಿಂದಾಗಿ ಗುಂಡಿ ಬಿದ್ದು ವಾಹನಗಳು ಇರಲಿ, ಜನರು ಕೂಡ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ರಸ್ತೆಯ ಪರಿಣಾಮ ಬೆಳೆದಿರುವ ಕಬ್ಬನ್ನು ಕಟಾವು ಮಾಡಿ...

ಮಂಡ್ಯ | ಕಳಪೆ ಕಾಮಗಾರಿ; ವರ್ಷದೊಳಗೆ ಕಿತ್ತು ಬಂದ ಬೆಳತೂರು ಗ್ರಾಮದ ರಸ್ತೆ!

"ಹೊಸ ರಸ್ತೆ ಮಾಡಿ ಇನ್ನೂ ವರ್ಷ ಪೂರ್ತಿ ಆಗಿಲ್ಲ. ಈಗಾಗಲೇ ರಸ್ತೆ ಕಿತ್ತು ವದರಿ ಹೋಗಿದೆ. ನಮ್ಮಲ್ಲಿ 14ರಿಂದ 15 ಟನ್ ಕಬ್ಬಿನ ಲಾರಿ, ಟ್ರ್ಯಾಕ್ಟರ್ ಓಡಾಡುತ್ತವೆ. ಸಾಮಾನ್ಯ ಜ್ಞಾನ ಇಲ್ಲದ ಇಂಜಿನಿಯರ್‌ಗಳು...

ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

ಕುಲಾಂತರಿ ತಳಿ, ಬೀಜ ಮತ್ತು ಆಹಾರಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸಲು ಬಯಲುಸೀಮೆ ಬೆಳೆಗಾರರ ಸಂಘದ ಸಂಸ್ಥಾಪಕ‌ ಅಧ್ಯಕ್ಷ ಎನ್ ಪಿ ಶಂಕರಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,...

ಮಂಡ್ಯ | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಾರ್ಟಿಯಿಂದ ಪ್ರತಿಭಟನೆ

ಶಾಲಾ, ಕಾಲೇಜು ಹಾಸ್ಟೆಲುಗಳಿಗೆ ನೀರನ್ನು ಒದಗಿಸುವ ಹೊಣೆ ಸ್ಥಳೀಯ ಪಂಚಾಯಿತಿ, ಸರ್ಕಾರದ್ದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಸರಿಪಡಿಸಬೇಕು ಎಂದು ಕೆಆರ್‌ಎಸ್‌ ಪಾರ್ಟಿಯ...

ಮಂಡ್ಯ | ತಗ್ಗಳ್ಳಿ ಅಣೆಕಟ್ಟಿನ ಎಡ-ಬಲ ದಂಡೆ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಮದ್ದೂರು ಹೊಳೆಯ ತಗ್ಗಳ್ಳಿ ಅಣೆಕಟ್ಟಿನ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ಬೆಳೆದಿರುವ ಗಿಡಗಂಟೆಗಳು ಹಾಗೂ ಹೂಳನ್ನು ತಕ್ಷಣವೇ ತೆಗೆಯಬೇಕು. ಆ ಕಾಲುವೆಗಳಲ್ಲಿ ನೀರು ತಕ್ಷಣ ಹರಿಸುವ ಮೂಲಕ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಲು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X