ಇ-ಕಚೇರಿ ತಂತ್ರಾಂಶವನ್ನು ಸರಿಯಾಗಿ ಅನುಷ್ಟಾನಗೊಳಿಸದೇ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮದ್ದೂರಿನ ಶಿರಸ್ತೇದಾರ್ ಚಂದ್ರಶೇಖರ್ ಎಂ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಚ್.ಎಂ ಸುದರ್ಶನ್ ಅವರು ಅಮಾನತು ಆದೇಶ...
ಕೇರಳದಲ್ಲಿ ಕೊರೋನಾ ಜೆಎನ್1 ವೈರಸ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ರಾಜ್ಯದಲ್ಲಿಯೂ 60 ವರ್ಷ ದಾಟಿದವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ರಾಜ್ಯ ಸರ್ಕಾರ ಹೇಳಿದೆ. ಈ ನಡುವೆ, ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ...
ಅಪ್ರಾಪ್ತ ಬಾಲಿಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆಸಿದೆ. ಘಟನೆ...
ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಪರೋಕ್ಷವಾಗಿ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಚನ್ನಕೇಶ್ವರ ಬೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಹಿಂದು ಭಕ್ತರಿಗೆ ಮುಸ್ಲಿಂ ಯುವಕರು ಮಜ್ಜಿಗೆ ವಿತರಿಸಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೌಹಾರ್ದತೆ ಸಾರಿದ್ದಾರೆ.
ಸೌಹಾರ್ದ ಕಾರ್ಯದ ಬಗ್ಗೆ...
ರಾಜಕಾರಣವು ಹಿಂದೆ ಸೇವೆಯಾಗಿತ್ತು. ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಕೈತುಂಬ ಸಂಬಂಧ ಸಿಗುತ್ತದೆ. ಹಾಗಾಗಿ, ಜನರು ರಾಯಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ...
ತಮಿಳುನಾಡಿಗೆ ದಿನನಿತ್ಯ 5,000 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ಶನಿವಾರ ರೈತ ಮತ್ತು ಕನ್ನಡ ಪರ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿದ್ದವು. ಮಂಡ್ಯ ಮತ್ತು ಮದ್ದೂರಿನಲ್ಲಿ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ....
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ.
ತಮಿಳುನಾಡಿಗೆ...
ಮದ್ದೂರಿನಲ್ಲಿ ಶ್ರಮಿಕ ನಗರ (ಸ್ಲಂ) ನಿವಾಸಿಗಳು ವಾಸಿಸುತ್ತಿರುವ ಜಾಗವನ್ನು ಮಸೀದಿ ಆಡಳಿತ ಮಂಡಳಿ ಮತ್ತು ವರ್ಕ್ಫ್‌ಬೋರ್ಡ್ ಅನಧಿಕೃತವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿವೆ. ನಮ್ಮ ನೆಲೆಯಲ್ಲಿ ಕಸಿದುಕೊಳ್ಳಲು ಯತ್ನಿಸುತ್ತಿವೆ. ಮಂಡಳಿ ಮತ್ತು ವರ್ಕ್ಫ್‌ಬೋರ್ಡ್ ನಡೆಯನ್ನು ತಡೆದು,...
ದೇಶ ಸ್ವಚ್ಚ ಮಾಡುವ ಜನತೆಗೆ, ನಗರ ಕಟ್ಟಲು ದುಡಿಯುವ ಜನತೆಗೆ ವಾಸಕ್ಕೊಂದು ಸೂರಿಲ್ಲ. ಈ ದೇಶದ ಪ್ರಜೆಗಳು ನಾವು ನಮಗೂ ಎಲ್ಲರಂತೆ ಬದುಕುವ ಸಂವಿಧಾನ ಬದ್ಧ ಹಕ್ಕು ಬೇಕೆಂದು ಅಗ್ರಹಿಸಿ ಮಂಡ್ಯ ತಾಲೂಕಿನ...
ಜೆಡಿಎಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್ ಅಪ್ಪು ಪಿ. ಗೌಡ ಎಂಬಾತನ ಮೇಲೆ ಆರು ಮಂದಿ ದುಷ್ಕರ್ಮಿಗಳು ಮಾರಣಾಂತಿಕ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ.
ಮದ್ದೂರಿನ ಹೊಳೆ...
'ದೂರು ಕೊಟ್ಟು ನಾಲ್ಕು ತಿಂಗಳಾದರೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ದೂರು ಕೊಟ್ಟ ದಿನ ಎಫ್‌ಐಆರ್ ದಾಖಲಿಸದೆ, ಪೊಲೀಸರು ತಮಗಿಷ್ಟ ಬಂದ ದಿನ ಎಫ್‌ಐಆರ್ ದಾಖಲಿಸಬಹುದೆಂಬುದು ಯಾವ ಕಾನೂನಿನಲ್ಲಿದೆ?'
ಪ್ರೀತಿಸುವಾಗ ಮರುಳು ಮಾತನಾಡಿದ್ದ ಯುವಕ, ಮದುವೆಯಾದ...