ಮದ್ದೂರು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ; ಮೂವರು ಸಾವು

ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ...

ಮಂಡ್ಯ | ತಂಗಿ ಸಾವಿನಿಂದ ಮನನೊಂದು ವೈದ್ಯ ಆತ್ಮಹತ್ಯೆ

ತಂಗಿಯ ಸಾವಿನಿಂದ ಮನವೊಂದು, ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುದುರುಗುಂಡಿ ಗ್ರಾಮದ ಡಾ. ವೇಣುಗೋಪಾಲ್‌ ಮೃತ ದುರ್ದೈವಿ. ಒಂದು ವರ್ಷದ ಹಿಂದ...

ಐಪಿಎಲ್ ಬೆಟ್ಟಿಂಗ್ ಭೂತಕ್ಕೆ ಯುವಕ ಬಲಿ

ಐಪಿಎಲ್‌ ಟೂರ್ನಿಗೆ ಭಾನುವಾರ ತೆರೆ ಬೀಳಲಿದೆ. ಕಳೆದ ಎರಡು ತಿಂಗಳಿನಿಂದ ಹಲವು ಪಂದ್ಯಗಳು ನಡೆದಿವೆ. ಈ ವೇಳೆ, ಹಲವಡೆಗೆ ತಂಡಗಳ ಪರವಾಗಿ ಬೆಟ್ಟಿಂಗ್‌ ಹಲವರು ಬೆಟ್ಟಿಂಗ್‌ ದಂಧೆಯಲ್ಲಿ ಪಾಲ್ಗೊಂಡಿರುವ ವರದಿಗಳೂ ಆಗಿವೆ. ಇದೇ...

ಮಂಡ್ಯ | ದೇವಾಲಯ ಕಾಮಗಾರಿ ಉದ್ಘಾಟನೆಗೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್‌

‌ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಮಂಡ್ಯ...

ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಕರೆತಂದಿರುವ ಕಾಂಗ್ರೆಸ್‌ಗೂ ಬಂಡಾಯ ಬಿಸಿ ತಟ್ಟುತ್ತಿದೆ. ಇದೂವರೆಗೂ, ಸುಮಾರು ಎಂಟು ಮಂದಿ ಮುಖಂಡರು ಕಾಂಗ್ರೆಸ್‌ ತೊರೆದಿದ್ದಾರೆ. ಇದೀಗ, ಮಂಡ್ಯ ಜಿಲ್ಲೆಯ ಮದ್ದೂರಿನ ಗುರುಚರಣ್‌...

ಮಂಡ್ಯ | ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಯುವತಿ ಸಾವು

ಮೈಸೂರಿಗೆ ಪ್ರವಾಸಕೆಂದು ತೆರಳಿದ್ದ ಬೈಕ್‌ ಸವಾರರು ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್‌ ವೇ ಪ್ರಾರಂಭವಾದಾಗಿನಿಂದ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X