ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾರ್ವಜನಿಕರ ಸಾಮರಸ್ಯ ಸಭೆಯಲ್ಲಿ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ...
ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕಚೇರಿ ಅವರಣ ದಲ್ಲಿಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ರೈತರ ಶೋಷಣೆ, ಹೇಮಾವತಿ ಎಡದಂಡೆಯ ನಾಲೆಯ ಆಧುನಿಕರಣದಲ್ಲಿ ಎಸಗಲಾದ ನೂರಾರು...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಿನ್ನಾಭರಣ ಮಳಿಗೆಯೊಂದಕ್ಕೆ ದರೋಡೆಗೆ ಬಂದಿದ್ದ ಕಿಡಿಗೇಡಿಗಳು, ತಮ್ಮ ಕೃತ್ಯವನ್ನು ನೋಡಿದ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಕಿರುಗಾವಲು...
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿಡಬೇಕಾಗಿದೆ. ಮನೆಯೇ ಮಂದಿರ, ತಂದೆ–ತಾಯಿಯರೇ ದೇವರು ಎಂಬುದನ್ನು ಹೇಳಿ ಕೊಡಬೇಕಾಗಿದೆ. ಹಾಗಾದಾಗ ಮಾತ್ರ ನಾವು ಈ ದೇಶದ...
ಬೋರ್ಡಿಂಗ್ ಮತ್ತು ಲಾಡ್ಜಿಂಗ್ ತೆರೆಯಲು 'ಸಿಎಲ್7' ಪರವಾನಗಿ ನೀಡಲು ಮಂಡ್ಯ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ...
ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಗಂಗಾಧರ ರಾವ್ ದೇಶ ಪಾಂಡೆ, ನಿಜಲಿಂಗಪ್ಪ ಸೇರಿದಂತೆ ಹಲವರನ್ನು ಇಂದು ನಾವು ನೆನಪಿಸಿಕೊಳ್ಳಬೇಕಿದೆ. ಎಂದು ಕೃಷಿ ಸಚಿವರು ಹಾಗೂ...
ಇತ್ತೀಚಿನ ದಿನಗಳಲ್ಲಿ ಮತ್ತೊಬ್ಬರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವೇಕೆ ಭಾಗಿಯಾಗಬೇಕು ಎಂಬ ಮನಸ್ಥಿತಿ ಹೆಚ್ಚಾಗಿದೆ. 20ನೇ ಶತಮಾನದಲ್ಲಿ ನಡೆಯುತ್ತಿದ್ದ ಸಂಘಟನೆ, ಚಳವಳಿ ಹಾಗೂ ಹೋರಾಟದ ಸ್ವರೂಪ ಇತ್ತೀಚಿನ ದಿನಗಳಲ್ಲಿ ಬದಲಾಗಿದೆ. ಆ ಚಳವಳಿಗಳು...
ಮಂಡ್ಯ ಜಿಲ್ಲೆಯನ್ನು ಅಗ್ರಿಕಲ್ಚರ್ ಕ್ಯಾಪಿಟಲ್ ಆಫ್ ಇಂಡಿಯಾ ಮಾಡಬೇಕು. ಏಕೆಂದರೆ, ಮಂಡ್ಯ ಎಂದರೆ ಕೃಷಿ, ಕೃಷಿ ಎಂದರೆ ಮಂಡ್ಯ ಎಂಬ ಮಾತಿದೆ. ಆದರೆ ಮಂಡ್ಯ ಸಂಪೂರ್ಣ ಆಗಬೇಕು ಎಂದರೆ ಮಂಡ್ಯದ ಮಕ್ಕಳೆಲ್ಲ ತಮ್ಮ...
ರಾಜು ಎಂಬಾತನ ಕೊಲೆ ಆರೋಪದಡಿ 2015ರಂದು ಮಂಡ್ಯದ ಗೂಬೆ ಹಳ್ಳದ ಏಳು ಮಂದಿ ಯುವ ಪೌರ ಕಾರ್ಮಿಕರ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಾಬೀತುಪಡಿಸಲು ವಿಫಲವಾಗಿರುವುದಾಗಿ ತೀರ್ಪು ನೀಡಿ ಜಿಲ್ಲಾ...
ಸರ್ಕಾರಿ ಶಾಲೆಯಲ್ಲಿ ಮಧ್ಯಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಊಟದಲ್ಲಿ ಮೊಟ್ಟೆ ಕೊಟ್ಟರೆ, ಮಕ್ಕಳನ್ನು ಶಾಲೆ ಬಿಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆಯಲ್ಲಿ ನಡೆದಿದೆ.
ಮಕ್ಕಳಿಗೆ...
ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಸಂಘಟನೆಗಳ ವತಿಯಿಂದ ಮಂಗಳವಾರ ಡಾ. ಬಿ. ಆರ್....
ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಇಂದು...