ಮಂಡ್ಯ

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನ; ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಜಾಗೃತಿ ಗೋಷ್ಠಿ ನಡೆಸುವಂತೆ ಮನವಿ

ಮಂಡ್ಯದಲ್ಲಿ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಹಾರದ ವ್ಯವಸ್ಥೆ ಹಾಗೂ ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಬಗ್ಗೆ ಯಾವ ರೀತಿ ಜಾಗೃತಿ ಮೂಡಿಸಬೇಕು? ಎಂಬ ನಿಟ್ಟಿನಲ್ಲಿ ಒಂದು ಗೋಷ್ಠಿಯನ್ನು...

ಮಂಡ್ಯ | ಸಾಹಿತ್ಯ ಸಮ್ಮೇಳನ ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆಗೆ ಸಜಗೌ ಒತ್ತಾಯ

ಮಂಡ್ಯ ನಗರದಲ್ಲಿ ಡಿಸೆಂಬರ್‌ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರತಿನಿಧಿಗಳ ನೋಂದಣಿಯ ಅವಧಿಯನ್ನು ಡಿ.12ರವರೆಗೆ ವಿಸ್ತರಿಸುವಂತೆ ಜಿಲ್ಲಾ ಯುವ ಬರಹಗಾರರ...

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...

ಮಂಡ್ಯ | ಇ-ಖಾತಾ ಆಂದೋಲನಕ್ಕೆ ಚಾಲನೆ; ಸದುಪಯೋಗ ಪಡೆದುಕೊಳ್ಳಲು ನಗರಸಭೆ ಅಧ್ಯಕ್ಷ ಕರೆ

ಕರ್ನಾಟಕ ಪೌರಾಡಳಿತ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಡ್ಯ ನಗರಸಭೆ ವತಿಯಿಂದ ಇ-ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ನಗರ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇ‌ಕು ಎಂದು ನಗರಸಭೆ ಅಧ್ಯಕ್ಷ ಎಂ...

ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತ‌ದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...

ಮಂಡ್ಯ | ಸನ್ಯಾಸತ್ವ ಸ್ವೀಕರಿಸುವರೇ ಎಡಿಸಿ ನಾಗರಾಜು?

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿರುವ ಡಾ ಹೆಚ್ ಎಲ್ ನಾಗರಾಜು ಅವರು ತಮ್ಮ ಹುದ್ದೆಯನ್ನು ತ್ಯಜಿಸಿ  ಸನ್ಯಾಸತ್ವ ಸ್ವೀಕರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ಸರ್ಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ಸನ್ಯಾಸ...

ಮಂಡ್ಯ | ಶ್ರಮಜೀವಿ ಪೌರಕಾರ್ಮಿಕರು, ದಿಟವಾದ ಕಾಯಕಯೋಗಿಗಳು: ನಾಗೇಶ್

ಸೂರ್ಯೋದಯಕ್ಕೂ ಮುನ್ನ ನಗರವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ನಿರತವಾಗುವ ಶ್ರಮಜೀವಿ ಪೌರಕಾರ್ಮಿಕರು ದಿಟವಾದ ಕಾಯಕಯೋಗಿಗಳು ಎಂದು ಮಂಡ್ಯ ನಗರಸಭೆ ಅಧ್ಯಕ್ಷ ನಾಗೇಶ್ ಹೇಳಿದರು. ನಗರದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಸೇವಾ ನಿವೃತ್ತಿ...

ಮಂಡ್ಯ | ಶಾಸಕರು, ಶ್ರಮಿಕರ ಅಭಿವೃದ್ಧಿಗೆ ಗಮನಹರಿಸಲಿ; ಜನರ ನಂಬಿಕೆ ಹುಸಿಯಾಗದಿರಲಿ

ಮಂಡ್ಯದಲ್ಲಿ 25 ಶ್ರಮಿಕ ನಗರ(ಸ್ಲಂ)ಗಳಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಮತದಾರರಿದ್ದಾರೆ. ಮಂಡ್ಯದಲ್ಲಿ ಒಬ್ಬರು ನಿರ್ದಿಷ್ಟವಾಗಿ ಗೆಲ್ಲಬೇಕೆಂದರೆ ಸ್ಲಂ ಜನರ ಮತಗಳು ನಿರ್ಣಾಯಕ ಮತಗಳಾಗಿವೆ. ಹಿಂದೆ ಸಚಿವರಾಗಿದ್ದವರು ಒಂದು ಸ್ಲಂ ವಿಚಾರವಾಗಿ...

ಮಂಡ್ಯ | ಸಂವಿಧಾನದ ಆಶಯದಂತೆ ಬದುಕಿದರೆ ಸಾರ್ಥಕ ಜೀವನ : ಜಿಲ್ಲಾಧಿಕಾರಿ ಡಾ.ಕುಮಾರ್

ಸಂವಿಧಾನ ನಮ್ಮ ಬದುಕು, ಸಂವಿಧಾನವಿಲ್ಲದೆ ನಾವು ಬದುಕುವುದಕ್ಕೆ ಸಾಧ್ಯವಿಲ್ಲ. ಭಾರತೀಯರು ಸಂವಿಧಾನದ ಆಶಯದಂತೆ ಬದುಕಿದರೆ ಜೀವನ ಸಾರ್ಥಕವಾಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟಂತ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯ ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅಭಿಪ್ರಾಯಪಟ್ಟರು. ನಗರದಲ್ಲಿ...

ಮಂಡ್ಯ | ಎಲ್ಲ ಸರ್ಕಾರದಿಂದ ರೈತರು, ಕಾರ್ಮಿಕರ ಶೋಷಣೆ: ರೈತ ಮುಖಂಡ ಕೆಂಪೂಗೌಡ

ಯಾವುದೇ ಸರ್ಕಾರ ಬರಲಿ ರೈತರನ್ನು, ಕಾರ್ಮಿಕರನ್ನು ಶೋಷಣೆ ಮಾಡುವವರೇ. ಸಂಯುಕ್ತ ಹೋರಾಟ - ಕರ್ನಾಟಕದ ಬ್ಯಾನರಿನ ಅಡಿಯಲ್ಲಿ ಎಲ್ಲಾ ಸಂಘಟನೆಗಳು ಸೇರಿ ಹೋರಾಟ ಮಾಡುತ್ತಿದ್ದೇವೆ. ಇವತ್ತಿನ ಸ್ಥಿತಿಯಲ್ಲಿ ನಾವು ಒಟ್ಟಾಗುವುದು ಅನಿವಾರ್ಯವಾಗಿದೆ. ಎಲ್ಲ...

ಮಂಡ್ಯ | ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರಿಕೆ ವಹಿಸಿ, ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್...

ಮಂಡ್ಯ | ಸರ್ಕಾರಿ ಶಾಲೆಗಳಲ್ಲಿ ಗಿಡ ಬೆಳೆಸಿದರೆ 6 ಸಾವಿರ ಸ್ಕಾಲರ್‌ಶಿಪ್

ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ಬೆಳೆಸಿ, ಉತ್ತಮವಾಗಿ ಆರೈಕೆ ಮಾಡುವವರಿಗೆ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮಂಡ್ಯದ ಚಿತ್ರಕೂಟ ಸಂಸ್ಥೆ ಘೋಷಿಸಿದೆ. ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿವರ್ಷ ಓಜೋನ್ ದಿನದಂದು "Green Scholarship"...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X