ಮಂಡ್ಯ

ಮಂಡ್ಯ | ಎತ್ತಂಗಡಿ ಭೀತಿಯಲ್ಲಿ ತಮಿಳು ಕಾಲೋನಿ ನಿವಾಸಿಗಳು: ‘ಜಾಗ ಬಿಟ್ಟು ಕದಲಲ್ಲ’ ಎಂದ ಜನ

ಮಂಡ್ಯ ತಮಿಳು ಕಾಲೋನಿ ನಿವಾಸಿಗಳು ಎತ್ತಂಗಡಿ ಭೀತಿಯಲ್ಲಿದ್ದಾರೆ. ಈ ಭೀತಿಯನ್ನು ಹೋಗಲಾಡಿಸುವವರು ಯಾರು ಎಂಬ ಎನ್ನುವ ನೀರೀಕ್ಷೆಯಲ್ಲಿ ಈ ಜನ ಇದ್ದಾರೆ. ಕೆಲವು ದಿನಗಳ ಹಿಂದೆ ಚಿಕ್ಕಮಂಡ್ಯದಲ್ಲಿರುವ ಸರ್ವೇ ನಂ.507ರಲ್ಲಿ ರಾಜೀವ್ ಅವಾಸ್ ಯೋಜನೆಯಡಿ...

ಮಂಡ್ಯ | 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ

ಮಂಡ್ಯ ನಗರದ ಆ‌ರ್‌ಟಿಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ ವಸತಿ ರಹಿತ 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದು, ಶಾಸಕರ ಮುಂದಾಳತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು...

ಮಹೇಶ್ ಜೋಶಿಗೆ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನ ರದ್ದತಿಗೆ ಸಿಪಿಐಎಂ ಆಗ್ರಹ

ಕನ್ನಡ ಸಾಹಿತ್ ಪರಿಷತ್‌ನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಆ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು, ಜೋಶಿ ಅವರು ಕಸಾಪ ಅಧ್ಯಕ್ಷ ಸ್ಥಾನದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ಅವರಿಗೆ...

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ: ಜಾಗೃತ ಕರ್ನಾಟಕ ಅಭಿನಂದನೆ

ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ....

ಮಂಡ್ಯ | ಹಿಂದಿ ಹೇರಿಕೆಗೆ ವಿರೋಧ; ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಲು ಒತ್ತಾಯ

ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ...

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು...

ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೈಸೂರು ನಗರದ ನೋಂದಣಿ...

ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

ಕನ್ನಡ ಮನಸುಗಳು ಟ್ವಿಟರ್ ಅಕೌಂಟಿನಿಂದ ಪವನ್‌ ಧರೆಗುಂಡಿ, ಚಿಕ್ಕಮಂಡ್ಯ ಶಾಲೆಯ ಮುಂಭಾಗದಲ್ಲಿನ ಅವ್ಯವಸ್ಥೆ, ಗಲೀಜು ಮತ್ತು ಗಬ್ಬು ವಾಸನೆಯ ಕುರಿತು ಒಂದು ಟ್ವೀಟ್ ಮಾಡಿದ್ದರು. ಅದು ನಾಡಿನ ಸಿಎಂ ಸಿದ್ದರಾಮಯ್ಯನವರ ವಿಶೇಷ ಕರ್ತವ್ಯಾಧಿಕಾರಿಗೂ...

ಮಂಡ್ಯ | ಭಾವನೆ, ಸಂಸ್ಕೃತಿ, ಇತಿಹಾಸದ ಮಿಶ್ರಣವೇ ಕನ್ನಡ

ಭಾವನೆ, ಸಂಸ್ಕೃತಿ, ಇತಿಹಾಸದ ಮಿಶ್ರಣವೇ ಕನ್ನಡ. ಕರ್ನಾಟಕದ ಇತಿಹಾಸವೇ ಕನ್ನಡವಾಗಿದೆ ಎಂದು ಮೈಸೂರು ವಿವಿ ಸಿಂಡಿಕೇಟ್‌ ಮಾಜಿ ಸದಸ್ಯ ಈ ಸಿ ನಿಂಗರಾಜೇಗೌಡ ಅಭಿಪ್ರಾಯಪಟ್ಟರು. ಮಂಡ್ಯ ನಗರದ ಗಾಂಧಿಭವನದಲ್ಲಿ ಭಾನುವಾರದಂದು ಡಾ.ಜೀಶಂಪ ಸಾಹಿತ್ಯ...

ಮಂಡ್ಯ | ಸಂಘಟನೆಗಳು ಮಡಿವಂತಿಕೆ ಬಿಟ್ಟು ಹೋರಾಟ ಮಾಡಬೇಕಿದೆ: ಕೆಂಪೂಗೌಡ

ಸಂಘಟನೆಗಳು ತಮ್ಮೆಲ್ಲ ಮಡಿವಂತಿಕೆ ಬಿಟ್ಟು ಹೋರಾಟ ಮಾಡಬೇಕಿದೆ. ಇಂದು ಸಾಂಕೇತಿಕವಾಗಿ ಹೋರಾಟ ಮಾಡದೆ ತೀವ್ರವಾಗಿ ಮಾಡಬೇಕು. ಆದ್ದರಿಂದ ನವೆಂಬರ್‌ 26ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕೋಣ ಎಂದು ಕರ್ನಾಟಕ ರಾಜ್ಯ ರೈತ ಸಂಘದ...

ಮಂಡ್ಯ | ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ರೋಹಿತ್​ಗೆ ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್​ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್...

ಮಂಡ್ಯ | ಬಿರ್ಸಾ ಮುಂಡಾ ಬ್ರಿಟೀಷರ ವಿರುದ್ಧ ಧ್ವನಿ ಎತ್ತಿದ ಜಾನಪದ ನಾಯಕ: ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸಿಫ್

ಬಿರ್ಸಾ ಮುಂಡಾ ಬುಡಕಟ್ಟು ಜನಾಂಗದವರಿಗೆ ಆರಾಧ್ಯ ದೈವವಿದ್ದಂತೆ. ಬುಡಕಟ್ಟು ಜನಾಂಗದ ಅಳಿವು ಉಳಿವಿಗಾಗಿ ಹೋರಾಡಿ ಮಡಿದ ಧೀಮಂತ ನಾಯಕ ಬಿರ್ಸಾ ಮುಂಡಾ. ಅವರ ಧೈರ್ಯ ದಿಟ್ಟತನವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X