ಸಮ್ಮೇಳನಕ್ಕೆ ಸೂಕ್ತವಾದ ವಿಶಾಲವಾದ ಹಾಗೂ ಸುರಕ್ಷಿತವಾದ ಸ್ಥಳದ ಅಗತ್ಯವಿದ್ದು, ಅದಕ್ಕಾಗಿ ಹಲವಾರು ಸ್ಥಳಗಳನ್ನು ಪರಿಶೀಲಿಸಲಾಗಿದೆ. ಜೊತೆಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ಪರಿಣಿತರ ತಂಡದ ಮೂಲಕ ಜಾಗಗಳ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಂಡು, ಅಂತಿಮವಾಗಿ ಸಮ್ಮೇಳನ...
ಮಂಡ್ಯ ನಗರದ ಗಾಂಧಿ ಭವನದಲ್ಲಿ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ ವತಿಯಿಂದ ನವೆಂಬರ್ 17ರ ಭಾನುವಾರ ಬೆಳಿಗ್ಗೆ 10-30ಕ್ಕೆ ಕನ್ನಡಹಬ್ಬ, ಕವಿಗೋಷ್ಠಿ ಹಾಗೂ ವಿವಿಧ ಪ್ರಶಸ್ತಿ ಪ್ರದಾನ...
ವಿಶಾಲವಾದ ಪ್ರಪಂಚದಲ್ಲಿ ಕಲಿಯುವುದು ಬಹಳಷ್ಟಿದೆ. ಯಾವಾಗಲೂ ನಮ್ಮ ಕಲಿಕೆ ಒಳ್ಳೆಯ ಆಯ್ಕೆಯ ವಿಷಯವಾಗಿರಬೇಕು. ಆದ್ದರಿಂದ, ಯುವಜನತೆಯ ಒಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆಯೇ ಇರಲಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.
ಅವರು ನ.14ರ...
ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಗ್ರಾಮೀಣ ಪ್ರದೇಶದ ಬಡವರಿಗೆ, ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಒದಗಿಸಿ ಅವರನ್ನು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಮತ್ತು ಗ್ರಾಮೀಣ ಕುಟುಂಬಗಳನ್ನು ಆರ್ಥಿಕವಾಗಿ...
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ಸಂಬಳವನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ ಕುಮಾರ್ ಮನವಿ ಮಾಡಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ...
ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲು ನಿರ್ದಿಷ್ಟವಾದ ಕಾಯಿದೆ ಇಲ್ಲ. ಈಗಿರುವ ಕಾನೂನು 1886ರಲ್ಲಿ ಬ್ರಿಟೀಷರು ರಚಿಸಿದ್ದು, ಇದು ಹಲ್ಲಿಲ್ಲದ ಹಾವಿನಂತ ಕಾನೂನು . ಏನು ಉಪಯೋಗ ಇಲ್ಲ. ಶೀಘ್ರವಾಗಿ ಕಾಯಿದೆಗೆ ತಿದ್ದುಪಡಿ...
ಪ್ರಪಂಚದಲ್ಲಿ ಬೇರೆ ಬೇರೆ ಆದಾಯದ ಮೂಲಗಳಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿರಬಹುದು, ಆದರೆ ಮಂಡ್ಯ, ನಾಗಮಂಗಲ ಹಾಗೂ ಪಾಂಡವಪುರ ಭಾಗದಲ್ಲಿ ನಾಟಕಗಳ ಪ್ರದರ್ಶನ ಮಾಡಿ, ಆದರಿಂದ ಬಂದ ಆದಾಯದಿಂದ, ನಿತ್ಯ ಸಚಿವ ಕೆ.ವಿ.ಶಂಕರಗೌಡರ...
ಮಂಡ್ಯದ ಎಲ್ಲ ಜನಪರ ಸಂಘಟನೆಗಳು ಒಗ್ಗಟ್ಟಿನಿಂದ ಮಾಡುತ್ತಿರುವ ಬೆಟ್ಟಿಂಗ್ ದಂಧೆ ವಿರುದ್ಧ ಪೋಸ್ಟರ್ ಅಭಿಯಾನದ ಉದ್ದೇಶ ಸಮಾಜಕ್ಕೆ ಪೂರಕವಾಗಿದ್ದು, ಸಹಾಯವಾಣಿಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ದಂಧೆ ಮಾಡುವವರ ಮೇಲೆ ಪೊಲೀಸ್ ಇಲಾಖೆ...
ಶೌಚಗೃಹ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ತಾಲೂಕಿನ ತಗ್ಗಹಳ್ಳಿ ಗ್ರಾಪಂ ಸದಸ್ಯ ಕೆ.ಆರ್.ಅನಿಲ್‌ಕುಮಾರ್...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...
ರಂಗಭೂಮಿ, ಚಿತ್ರನಟನಷ್ಟೇ ಅಲ್ಲದೇ ನಿರ್ದೇಶಕನೂ ಆಗಿದ್ದ ಪಾದರಸದಂತಹ ವ್ಯಕ್ತಿತ್ವದ ಶಂಕರ್ ನಾಗ್ ಹೆಸರು ಕರ್ನಾಟಕ ಇರುವವರೆಗೆ ಚಿರಸ್ಥಾಯಿಯಾಗಿರಲಿದೆ ಎಂದು ಮಂಕುತಿಮ್ಮ ಟ್ರಸ್ಟ್‌ನ ವಿನಯ್ ಕುಮಾರ್ ಎಂದರು.
ಚಿತ್ರಕೂಟ ಬಳಗದಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ...
ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಸದ್ಯ...