ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ...
ಚಿತ್ರಕೂಟ ಸಂಘಟನೆ ವತಿಯಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಶಾಲೆಯಲ್ಲಿ ನ.9 ಮತ್ತು 10ರಂದು ಮಿಂಚಿನ ಓಟಗಾರ ಶಂಕರ್‌ನಾಗ್ ಜನ್ಮದಿನ ಮತ್ತು ನಿತ್ಯ ಸಚಿವ ಕೆವಿ ಶಂಕರಗೌಡರ ನೆನಪಿನಲ್ಲಿ ಸಂಗೀತ, ಶ್ರಮದಾನ, ಸರ್ಕಾರಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ₹1.30 ಕೋಟಿ ರೂ. ಬಜೆಟ್ ನಿಗದಿಯಾಗಿದ್ದು, ಎಲ್ಲಾ ಉಪ ಸಮಿತಿಗಳು ಪ್ರಚಾರ ಕಾರ್ಯ ಚುರುಕುಗೊಳಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಕರೆ ನೀಡಿದ್ದಾರೆ.
ಅವರು...
ಮಂಡ್ಯ ಜಿಲ್ಲೆಯಲ್ಲಿ ಲಾಟರಿ ಹಾವಳಿಯಿಂದ ಆಗುತ್ತಿರುವ ಹಣಕಾಸು ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.
ಅವರು ನ.7ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅನಧಿಕೃತ...
ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿ ಎದುರು ಮಂಡ್ಯದ ಸೈಬರ್ ಅಪರಾಧಗಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರುನಾಡು ಸೇವಕರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಮಂಡ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸಿದ ಫಲವಾಗಿ, ಬೆಟ್ಟಿಂಗ್...
ಮಂಡ್ಯ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಜೂಜು ಅಡ್ಡೆಗಳು, ಕ್ರಿಕೆಟ್ ಬೆಟ್ಟಿಂಗ್, ಹುಕ್ಕಾ ಸರಬರಾಜು ಹಾಗೂ ಜೂಜು ದಂಧೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.
ಮಂಡ್ಯ ಜಿಲ್ಲಾ ಪೊಲೀಸ್...
ಪಟಾಕಿ ಸಿಡಿಸುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತದೆ. ಜನರು ಜಾಗೃತರಾಗಿ ಮಣ್ಣಿನ ಹಣತೆಯನ್ನು ಹಚ್ಚುವ ಮೂಲಕ ದೀಪಾವಳಿ ಹಬ್ಬ ಆಚರಿಸಿ ಪರಿಸರ ಉಳಿಸೋಣ ಎಂದು ಜಯ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ನಾರಾಯಣ್ ಕರೆ ನೀಡಿದರು.
ಅವರು...
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿದ್ದಂತಹ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ ನಗರ ನೂರಡಿ ರಸ್ತೆಯಲ್ಲಿ ರಿಲಯನ್ಸ್ ಮಾರ್ಟ್‌ಗೆ ಅನುಕೂಲ ಮಾಡಿಕೊಡುವುದಕ್ಕಾಗಿ ನೆರಳು ಕೊಡುವ...
ನಕ್ಷೆ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವ ಪ್ರವೃತ್ತಿ ಎಗ್ಗಿಲ್ಲದೆ ಸಾಗಿದೆ. ಸಾಮಾನ್ಯವಾಗಿ ಕಟ್ಟಡಗಳನ್ನು ನಿರ್ಮಿಸುವವರು ನಗರಸಭೆಯಿಂದ ಪರವಾನಗಿ ಪಡೆದು ಕಟ್ಟಡಗಳನ್ನು ನಿರ್ಮಿಸುತ್ತಾರಾದರೂ ಅನುಮೋದಿತ ನಕ್ಷೆಗೂ ನಿರ್ಮಾಣವಾಗುವ ಕಟ್ಟಡಕ್ಕು ಅಜಗಜಾಂತರ ವ್ಯತ್ಯಾಸವಿರುತ್ತದೆ.
ಹೌದು, ಮಂಡ್ಯ...
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರನ್ನು ಆಯ್ಕೆ ಮಾಡುವ ಕೇಂದ್ರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆ ಅವಿವೇಕದ ಪರಮಾವಧಿ. ಕನ್ನಡ ಸಾಹಿತ್ಯ ಪರಂಪರೆಗೆ ಶತಮಾನಗಳ ಇತಿಹಾಸ ಇದೆ. ಆ ದಿವ್ಯ ಪರಂಪರೆಯನ್ನು...
ಮಂಡ್ಯ ಜಿಲ್ಲೆಯಲ್ಲಿ ಮೂವತ್ತು ವರ್ಷಗಳ ಬಳಿಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದಶಕಗಳ ಚರಿತ್ರೆ ಇರುವ ಈ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ...