ಮಂಡ್ಯ ಜಿಲ್ಲಾಡಳಿತ ಕಬ್ಬು ಕಟಾವಿಗೆ ಕಾರ್ಖಾನೆಯ ಎಲ್ಲೆಯನ್ನು ಗುರುತಿಸಿರುವುದು ಸರಿಯಾದ ಕ್ರಮವಲ್ಲ. ಕಬ್ಬು ಕಟಾವಿಗೆ ಸೂಕ್ತ ಕ್ರಮದ ಅಗತ್ಯ ಕೈಗೊಳ್ಳಲಾಗುವುದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ...
"ಮನೆಯಲ್ಲಿ ತನ್ನ ಬಗ್ಗೆ ಅನುಮಾನಗಳು ಇದೆ. ಹಾಗಾಗಿ ನನಗೆ ಬದುಕಲು ಮನಸ್ಸಿಲ್ಲ. ನಾನು ಸಾಯಲು ಹೊರಟಿದ್ದೇನೆ" ಎಂದು ಪತ್ರ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಶಾಲಾ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು...
ಈವೆಂಟ್ ಮ್ಯಾನೆಜ್‌ಮೆಂಟ್ ಹೆಸರಲ್ಲಿ ಕಮಿಷನ್ ಆಸೆಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರನ್ನು ಕಡೆಗಣಿಸುತ್ತಿರುವ ಮಂಡ್ಯ ಜಿಲ್ಲಾಡಳಿತದ ನಡೆ ಸರಿಯಲ್ಲ ಎಂದು ಕಲಾವಿದರ ಸಂಘದ ಸಂಚಾಲಕ ಕಾರಸವಾಡಿ ಮಹದೇವ ಬೇಸರ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯ ಸ್ಥಳೀಯ...
ಕನ್ನಡ ಸಾರಸ್ವತ ಲೋಕದಲ್ಲಿ ವಚನ ದರ್ಶನ ಪುಸ್ತಕ ಹೊರತರುವ ಮೂಲಕ ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದು, ಬಸವಣ್ಣನ ಆಲೋಚನೆಗಳಿಗೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ...
ಮಂಡ್ಯ ಜಿಲ್ಲೆಯ ಮಳವಳ್ಳಿಯ ರೈತರ ಬೇಸಾಯಕ್ಕೆ ಅನುಕೂಲವಾಗುವಂತೆ ಕೆರೆಕಟ್ಟೆಗಳಿಗೆ ಮೊದಲು ನೀರು ತುಂಬಿಸಬೇಕು. ಅದು ಆಗದೇ ಇದ್ದಲ್ಲಿ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದ ಎದುರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ಅನ್ನದಾನಿ ಎಚ್ಚರಿಕೆ...
ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 'ಪೂರ್ಣಚಂದ್ರ ತೇಜಸ್ವಿ-86' ರ ಅಂಗವಾಗಿ 'ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ ಕಾರ್ಯಕ್ರಮ'ವನ್ನು ಸೆಪ್ಟೆಂಬರ್ 8ರಂದು ಮಂಡ್ಯದ ಅಂತರಂಗ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಭಾನುವಾರ...
ಮಂಡ್ಯ ಜಿಲ್ಲಾ ಶ್ರಮಿಕ ನಗರ (ಸ್ಲಂಗಳು)ಗಳ ತೊಡಕುಗಳನ್ನು ನೀಡಿರುವ 15 ದಿನಗಳ ಗಡುವಿನೊಳಗೆ ನಿವಾರಣೆ ಮಾಡಬೇಕು. ಈ ಆದೇಶವನ್ನು ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ...
ನಾಡಿನಾದ್ಯಂತ ಗಮನ ಸೆಳೆದಿದ್ದ ಹೆಣ್ಣುಭ್ರೂಣ ಹತ್ಯೆ ಜಾಲವನ್ನು ಮಂಡ್ಯ ಜಿಲ್ಲಾ ಪೊಲೀಸರು ಭೇದಿಸಿದ್ದು, ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಹೆಣ್ಣುಭ್ರೂಣ ಪತ್ತೆ ಮತ್ತು...
ಪರಿಶಿಷ್ಟ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಭೀಮಸೇನೆ ಕರ್ನಾಟಕ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆಯನ್ನು ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ...
ಕಾವೇರಿ ನೀರಾವರಿ ನಿಗಮದ ಕೃಷ್ಣರಾಜಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನೆಗಳ ವೃತ್ತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟಾಸ್ಕ್ ವರ್ಕ್(ಸೌಡಿ) ದಿನಗೂಲಿ ನೌಕರರು ವೇತನ ಪಾವತಿಸುವಂತೆ ಆಗ್ರಹಿಸಿ ಮಂಡ್ಯ ನಗರದ ಕಾವೇರಿ ಭವನ...
ಮಹಿಳೆಯರು ಒಕ್ಕೂಟ ಮತ್ತು ನಾಡ ಆಳಿಕೆಗಳ ವಿವಿಧ ಯೋಜನೆಗಳ ಉಪಯೋಗ ಪಡೆದು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಮಂಡ್ಯ ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್ ಹೇಳಿದರು.
ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಾವೇರಿ...
ಮಂಡ್ಯ ಜಿಲ್ಲೆಯಲ್ಲಿ ಸೌಹಾರ್ದತೆಯ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಕರೆ ನೀಡಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೌಹಾರ್ದತೆ ಸಭೆಯಲ್ಲಿ...