ಮಂಡ್ಯ ನಗರ ಯೋಜನೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
₹30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು,...
ಹಿರಿಯ ಪತ್ರಕರ್ತರಾದ ಕೆ ಬಿ ಗಣಪತಿ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು....
ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ರಾಮನಗರದ ಜಯಪುರ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಜಯಪುರದ ಬಳಿ...
ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್...
ಕಳೆದ ಮೂರು ತಿಂಗಳಿನಿಂದ ಕೂಲಿಕಾರರಿಗೆ ಕೆಲಸ ನೀಡದೆ ಕೂಲಿಕಾರರ ವಿರೋಧಿಯಾಗಿ ಅಹಂಕಾರದಿಂದ ವರ್ತಿಸುತ್ತಿರುವ ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ ಆರ್ ಅವರನ್ನು ಕೂಡಲೇ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು...
ನಗರ ಪ್ರದೇಶ ಅಥವಾ ನಗರೀಕರಣವೇ ಅಭಿವೃದ್ಧಿ ಎಂದು ಕೆಲವರಿಂದ ನಂಬಿಸಲಾಗಿದೆ. ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ. ಆದಾಗ್ಯೂ ಕೃಷಿ ಹಾಗೂ ಗ್ರಾಮ ಪ್ರಧಾನವಾಗಿರುವ ಜಿಲ್ಲೆಯಾಗಿಯೂ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂಬುದನ್ನು ಮಂಡ್ಯ ಜಿಲ್ಲೆ...
ಕೃಷಿ ಎಲ್ಲರಿಗೂ ಸಮರ್ಪಕವಾಗಿ ಉದ್ಯೋಗ ಕೊಡುವಲ್ಲಿ ಯಶಸ್ವಿಯಾಗಿದೆ. ಕೃಷಿಯೇ ಇಂದಿನ, ಮುಂದಿನ ಪೀಳಿಗೆಗಳ ಭವಿಷ್ಯ ಎಂದು ಕೃಷಿ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕವಿತಾ ಕುರುಗಂಟಿ ಅಭಿಪ್ರಾಯಪಟ್ಟರು.
ಮಂಡ್ಯ ನಗರದ ಕೆ ವಿ ಶಂಕರೇಗೌಡ...
ಮಂಡ್ಯದ ಗಾಂಧಿ, ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಧಕರಿಗೆ ʼಕೃಷ್ಣ ಪುರಸ್ಕಾರʼ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೃಷ್ಣ ಪ್ರತಿಷ್ಠಾನದ ವತಿಯಿಂದ ಕೆ ಆರ್...
ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಕೆಆರ್‌ಎಸ್ 93 ವರ್ಷಗಳ ಇತಿಹಾಸದಲ್ಲಿ ಜೂನ್ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...
ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ....
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...