2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಘೋಷಿಸಬೇಕು. ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹700 ಪ್ರೋತ್ಸಾಹ ಧನ ನೀಡಬೇಕು ಎಂದು ರೈತಸಂಘದ ಜಿಲ್ಲಾಧ್ಯಕ್ಷ...
ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಅಕ್ಟೋಬರ್ 23ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್ ಬಳಿ ಬೃಹತ್ ಪ್ರತಿಭಟನೆ...
ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದ ಬಳಿಯಿರುವ ಚೈತ್ರಾ ಗೋಶಾಲೆಗೆ...
ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ ಧಕ್ಕೆ ಉಂಟುಮಾಡುವ ಯಾವುದೇ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದರು.
ಮಂಡ್ಯದ ನ್ಯೂ...
ಮಂಡ್ಯ ಜಿಲ್ಲೆಯ ಮೈಸೂರು ಶುಗರ್ ಫ್ಯಾಕ್ಟರಿ(ಮೈಶುಗರ್ ಕಾರ್ಖಾನೆ)ಯಲ್ಲಿ ಬಿಸಿ ನೀರಿನ ಹೊಂಡಕ್ಕೆ ಬಿದ್ದು 33 ವರ್ಷದ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದ್ದು, ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ...
ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಜಿಲ್ಲಾದ್ಯಂತ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಗಣೇಶ ಮೂರ್ತಿಗಳನ್ನು ಕೂರಿಸುವವರು ಅನುಮತಿ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವೇದಮೂರ್ತಿ ಎಂಬುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು ಸಾರ್ವಜನಿಕವಾಗಿ ಆರೋಪಿಸಿರುವ RTI ಕಾರ್ಯಕರ್ತ ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...
ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಂಡ್ಯ ನಗರದ ನ್ಯೂ ತಮಿಳು ಕಾಲೊನಿಯಲ್ಲಿ ಮತದಾರರ ಪಟ್ಟಿಯಲ್ಲಿನ ಸಂಖ್ಯೆಯ ವ್ಯತ್ಯಾಸ ಸ್ಥಳೀಯರಲ್ಲಿ ಆತಂಕ ಹಾಗೂ...
ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ ಎಂಬ ಆಡಳಿತಾತ್ಮಕ ಘೋಷಣೆಯಲ್ಲ. ಇದು ಕೃಷಿ ಉತ್ಪಾದನೆ, ಗ್ರಾಮೀಣ ಉದ್ಯೋಗ, ಕುಡಿಯುವ ನೀರು, ಅಂತರ್ಜಲ, ಜಾನುವಾರು, ರೈತರ ಸಾಲದ ಸಾಮರ್ಥ್ಯ...
ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ವೈಜ್ಞಾನಿಕ ಮನೋಭಾವದ ಸಂವಿಧಾನದ ಮೂಲ ತತ್ವಗಳನ್ನು ಆಧರಿಸಿ...
ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಬಿತ್ತನೆ ಮಾಡಿದ ರೈತನಿಗೆ ಆದಾಯದ ಭರವಸೆ ಇಲ್ಲ. ಆದರೆ, ಇದೇ ಸಂದರ್ಭದಲ್ಲಿ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಕೆಳಕ್ಕೆ...