ಮಂಡ್ಯ

ಮಂಡ್ಯ | ಮೈಷುಗರ್ ವ್ಯಾಪ್ತಿಯ ರೈತರಿಗೆ ಕಬ್ಬಿನ ಹಣ ಪಾವತಿಯ ಬಗ್ಗೆ ಆತಂಕ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ್

ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ...

ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

ಮಂಡ್ಯದ ಕಾವೇರಿ ನಗರ ಸದ್ವಿದ್ಯಾ ಶಾಲೆಯ ಬಳಿ ಎರಡು ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಇದೇ ಆನೆಗಳು ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ...

ಪಾದಯಾತ್ರೆಯಲ್ಲಿ ಪ್ರೀತಂ ಗೌಡ: ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ...

ಮಂಡ್ಯ | ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಿರಂತರ ನೀರು ಹರಿಸುವಂತೆ ಆಗ್ರಹ

ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡುವ ಅವೈಜ್ಞಾನಿಕ ಪದ್ದತಿ ಕೈ ಬಿಟ್ಟು ನಿರಂತರ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು ಮಂಡ್ಯದಲ್ಲಿ...

ಮಂಡ್ಯ | ಡೆಂಘೀ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕುಮಾರ್

ಮಂಡ್ಯ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಮೂಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮ ಕುರಿತು ಸೋಮವಾರ...

ಮಂಡ್ಯ | ರೋಟರಿ ಕ್ಲಬ್‌ಗಳು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ: ಶ್ರೀನಿವಾಸ್ ಮೂರ್ತಿ

ಪ್ರತಿಯೊಂದು ರೋಟರಿ ಕ್ಲಬ್‌ಗಳು ಸಮಾಜಕ್ಕೆ ಒಂದಲ್ಲ ಒಂದು ರೀತಿ ಕೊಡುಗೆ ನೀಡುತ್ತಾ ಬಂದಿದ್ದು, ಈ ಸೇವಾ ಮನೋಭಾವನೆಯನ್ನು ನೋಡಿ ಹೊಸ ಸದಸ್ಯರುಗಳು ಸೇರ್ಪಡೆಗೊಳ್ಳುತ್ತಿರುವುದು ರೋಟರಿ ಸಂಸ್ಥೆಯ ಗೌರವ ಹೆಚ್ಚಿದೆ ಎಂದು ರೋಟರಿ ಪ್ರಥಮ...

ಮಂಡ್ಯ | ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಹಲ್ಲೇಗೆರೆ, ಚಂದಗಾಲು ಗ್ರಾಮಸ್ಥರಿಂದ ಧರಣಿ

ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಸಂತೇಮಾಳ ಸ್ಥಳ ಮತ್ತು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಹಲ್ಲೆಗೆರೆ ಮತ್ತು ಚಂದಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ಸದಸ್ಯರು ರಸ್ತೆ ತಡೆ...

ಮಂಡ್ಯ | ಮಾದಕ ವಸ್ತುಗಳಿಂದ ದೂರವಿದ್ದರೆ ಸ್ವಸ್ಥ ಸಮಾಜ ನಿರ್ಮಾಣ: ಎಡಿಸಿ ಡಾ. ಎಚ್.ಎಲ್ ನಾಗರಾಜ್

ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದರೆ ಆರೋಗ್ಯಕರ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಡ್ಯ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜ್ ಅವರು ಅಭಿಪ್ರಾಯಪಟ್ಟರು. ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ,...

ಮಂಡ್ಯ‌ | ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಪಾಪು ಆಗ್ರಹ

ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಅವರು, "ಮಂಡ್ಯ ಜಿಲ್ಲೆಯ...

ಮಂಡ್ಯ | ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ: ನ್ಯಾ. ಎಂ ಭೃಂಗೇಶ್

ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ. ಕಾನೂನಿನ ಅರಿವಿಲ್ಲದೆ ಅಪರಾಧವಾಯಿತು ಎಂದರೆ ಕ್ಷಮೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ ಎಂದು ಮಂಡ್ಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ. ಎಂ...

ಮಂಡ್ಯ ಜನರ ಬಲಿಗೆ ಕಾದಿದೆ ಲೀಥಿಯಂ ತೂಗುಗತ್ತಿ; ಎಚ್‌ಡಿಕೆ ಪಾತ್ರವೇನು?

ಮಂಡ್ಯದಲ್ಲಿ ಲೀಥಿಯಂ ಗಣಿಗಾರಿಕೆಗೆ ಅವಕಾಶ ನೀಡಿದ್ದೇ ಆದರೆ ಅದರಿಂದ ಪರಿಸರಕ್ಕೆ ಅಪಾರವಾದ ನಷ್ಟ ಉಂಟಾಗುತ್ತದೆ. ಲೀಥಿಯಂ ಗಣಿಗಾರಿಕೆಗೆ ತುಂಬಾ ಸಂಪನ್ಮೂಲಗಳು ಬೇಕಾಗುತ್ತದೆ, ಸ್ಥಳೀಯ ನಿವಾಸಿಗಳು, ಕೃಷಿ ಮತ್ತು ಜೀವವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ...

ಮಂಡ್ಯ| ಬಯೋ ಮೆಟ್ರಿಕ್ ಮೂಲಕ ಹಾಜರಾತಿ ಕಡ್ಡಾಯ; ಜಿ.ಪಂ. ಸಿಇಒ ತನ್ವೀರ್ ಆಸಿಫ್

ಸರಕಾರಿ ಕಚೇರಿಗಳಲ್ಲಿ ಅಧಿಕಾರಿ-ಸಿಬ್ಬಂದಿಗಳು ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಹಾಗೂ ನಿಗದಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X