ಮಂಡ್ಯ

ಮಂಡ್ಯ | ಮಾನವ ಕಳ್ಳಸಾಗಾಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ನ್ಯಾ. ಎಂ ಭೃಂಗೇಶ್‌

ಮಾನವ ಕಳ್ಳಸಾಗಾಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮಂಡ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾ. ಎಂ ಭೃಂಗೇಶ್‌ ಕರೆ ನೀಡಿದರು. ಮಂಡ್ಯ ನಗರದ ಜಿಲ್ಲಾ ಕಾರಾಗೃಹದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,...

ಮಂಡ್ಯ | ಕಬ್ಬು ಅರೆಯುವಿಕೆ ವಿಚಾರ: ರೈತರು- ಎನ್‌ಎಸ್ಎಲ್ ಶುಗರ್ಸ್ ಅಧಿಕಾರಿಗಳ ನಡುವೆ ಮಾತುಕತೆ

ಮಂಡ್ಯದ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಮದ್ದೂರು ತಾಲೂಕು ಕೊಪ್ಪ ಎನ್‌ಎಸ್‌ಎಲ್ ಶುಗರ್ಸ್ ಸಕ್ಕರೆ ಕಾರ್ಖಾನೆ ಅಧಿಕಾರಿಗಳು 2024-25 ಸಾಲಿನ ಕಬ್ಬು ಅರೆಯುವಿಕೆ ವಿಚಾರದಲ್ಲಿ ಸಭೆ ಸೇರಿದ್ದರು. ಈ ಸಭೆಯಲ್ಲಿ ಮಾತನಾಡಿದ ರೈತ...

ಮಂಡ್ಯ | ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ...

ಮಂಡ್ಯ | ದ್ವಿಭಾಷಾ ಕಲಿಕೆಗೆ ಮಾದರಿಯಾದ ಕೊಕ್ಕರೆ ಬೆಳ್ಳೂರು ಸರ್ಕಾರಿ ಶಾಲೆ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕು ವಿಶ್ವ ಪ್ರಸಿದ್ಧ ಕೊಕ್ಕರೆ ಬೆಳ್ಳೂರಿನ ಶಾಲೆಯಲ್ಲಿ 2019-20 ನೇ ಸಾಲಿನಿಂದ ಇಂಗ್ಲಿಷ್ ಮಾಧ್ಯಮ ಅಂದರೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಾಗಿ ಪರಿವರ್ತನೆಯಾಗಿದೆ. ಈ ಬಗ್ಗೆ ಈ ದಿನ.ಕಾಮ್‌ಗೆ...

ಮಂಡ್ಯ | ಕೆಆರ್‌ಎಸ್‌ನಿಂದ 1.30 ಕ್ಯೂಸೆಕ್ ನೀರು ಬಿಡುಗಡೆ

ಕಾವೇರಿ ಜಲಾನಯನ ಪ್ರದೇಶವಾದ ಕೊಡಗು, ಹಾಸನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ. ಹಾರಂಗಿ ಹಾಗೂ ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ...

ಮಂಡ್ಯ | ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಅಗತ್ಯ: ರೈತ ಸಂಘದ ಮುಖಂಡ ಪಾಪು ಆಗ್ರಹ

ಲಕ್ಷಾಂತರ ಕ್ಯೂಸೆಕ್ ಕಾವೇರಿ ನೀರು ಸುಮ್ಮನೆ ವ್ಯರ್ಥವಾಗಿ ಸಮುದ್ರದ ಒಡಲು ಸೇರುತ್ತಿರುವುರಿಂದ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ರೂಪಿಸಲು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೇಂದ್ರದೊಂದಿಗೆ ಚರ್ಚೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ...

ಮಂಡ್ಯ, ಯಾದಗಿರಿಯಲ್ಲಿ ಲಿಥಿಯಂ ಸಂಪನ್ಮೂಲ ಪತ್ತೆ: ಕೇಂದ್ರ ಸಚಿವ

ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು. ರಾಜ್ಯಸಭೆಯಲ್ಲಿ ಗುರುವಾರ ಲಿಖಿತ...

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚು, ಹೆಚ್ಚು ಅರಿವು ಮೂಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಶಾ ಮುಕ್ತ...

ಮಂಡ್ಯ | ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಮುಖಂಡ ಕೆ.ಎಲ್.ಕೆಂಪೂಗೌಡರ ಮುಂದಾಳತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಒಕ್ಕೂಟ ಸರಕಾರ ಕನಿಷ್ಠ ಬೆಂಬಲ...

ಮಂಡ್ಯ | ಕೆರೆಗಳ ವೈಜ್ಞಾನಿಕ ರಚನೆಗೆ ಧಕ್ಕೆ ತರುತ್ತಿರುವ ʼಗೋಡು ಮಣ್ಣುʼ ವ್ಯವಹಾರ: ಕ್ರಮ ಯಾವಾಗ?

ಬರ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ಕೆರೆಗಳು ಖಾಲಿಯಾಗಿವೆ. ಬೆಳೆ ಬೆಳೆಯುವ ರೈತನಿಗೆ ತೊಂದರೆ ಆಗಿದ್ದರೆ, ಕೆರೆಯಲ್ಲಿ ಗೋಡು ಮಣ್ಣು ಇರುವುದು ಬಹಳ ಜನರಿಗೆ ವರದಾನವಾಗಿ ಪರಿಣಮಿಸಿದೆ. ಹಿಂದೆ ಎತ್ತಿನಗಾಡಿ ಇದ್ದ...

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು ನಿಲ್ಲದಂತೆ, ಸೊಳ್ಳೆಗಳು ಬೆಳೆದು ಹರಡದಂತೆ ಮಾಡಿ ಎಂದು ಆರೋಗ್ಯ ಇಲಾಖೆಯವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಮಂಡ್ಯ ವೈದ್ಯಕೀಯ...

ಮಂಡ್ಯ | ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡುವಂತೆ ಆಗ್ರಹಿಸಿ ರೈತ ಮುಖಂಡರಿಂದ ಮನವಿ

ಮಂಡ್ಯ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡಿ, ಕಬ್ಬು ಅರೆಯುವ ಕೆಲಸ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X