ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...
ಮರ ಪುಡಿಮಾಡುವ ಯಂತ್ರದಿಂದ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ, ಕೆಆರ್‌ಪೇಟೆ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಲೈಸೆನ್ಸ್ ಪಡೆಯದೆ ಬಹಳಷ್ಟು...
ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿ ರೈತ ನಾಯಕರೊಂದಿಗೆ ಸಂವಾದ ನಡೆಸಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, 'ಟ್ರಯಲ್ ಬ್ಲಾಸ್ಟ್‌ಗೆ...
ಮಂಡ್ಯ ಪಟ್ಟಣದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜನಪರ ಸಂಘಟನೆಗಳು ಕೆ.ಆರ್.ಎಸ್ ಅಣೆಕಟ್ಟೆಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ...
ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮೊಮ್ಮಕ್ಕಳು ಜೈಲು ಸೇರಿದ್ದಾರೆ. ಮಗ ಎಚ್.ಡಿ ರೇವಣ್ಣ ಜೈಲು ಸೇರಿ, ಜಾಮೀನು ಪಡೆದು ಹೊರಬಂದಿದ್ದಾರೆ. ಮತ್ತೊಬ್ಬ ಮಗ ಎಚ್.ಡಿ...
ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....
ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈಶುಗರ್, ಮತ್ತೆ ಕಬ್ಬು ಅರೆಯಲು ಸಜ್ಜಾಗಿದೆ. ಜೂನ್ 23ರಿಂದ ಕಾರ್ಖಾನೆ ಪುನಾರಂಭವಾಗಲಿದ್ದು, ಕಬ್ಬು ಅರೆಯುವಿಕೆ ಮತ್ತು ಸಕ್ಕರೆ ಉತ್ಪಾದನೆ ಆರಂಭವಾಗಲಿದೆ.
ಕಾರ್ಖಾನೆ ನಷ್ಟದಲ್ಲಿದೆ ಅದನ್ನು...
ಜೂನ್ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ...
ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ.
ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ.
ಕೆ.ಎಂ.ದೊಡ್ಡಿ ಬಳಿಯ ಅಣ್ಣೂರು ಗ್ರಾಮದಲ್ಲಿನ ಸಿಪಿಐಎಂ ಕಾರ್ಯಕರ್ತ ಹನುಮೇಶ್...
ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಾರಿತಪ್ಪಿದ ಮಗ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಂಡ್ಯ ಜಿಲ್ಲಾ...