ಮಂಡ್ಯದ ಜನ ಸಕ್ಕರೆ ಹಂಚುವವರು ಸಕ್ಕರೆಯನ್ನೇ ಹಂಚಬೇಕೇ ಹೊರತು ದ್ವೇಷವನ್ನಲ್ಲ ಎಂದು ಮಂಗಳೂರಿನ ಎಂ ಜಿ ಹೆಗಡೆ ಅಭಿಪ್ರಾಯಪಟ್ಟರು.
ಜಾಗೃತ ಕರ್ನಾಟಕ ಸಂಘಟನೆಯಿಂದ ಮಂಡ್ಯದ ರೈತ ಸಂಭಾಂಗಣದಲ್ಲಿ ಆಯೋಜಿಸಿದ್ದ ‘ಕುವೆಂಪು ಕ್ರಾಂತಿ ಕಹಳೆ 50′...
ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇನ್ನೂ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿಲ್ಲ. ಹೀಗಾಗಿ, ಮಂಡ್ಯ ಲೋಕಸಭಾ ಕ್ಷೇತ್ರ...
ಕೋರಮಂಡಲ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಸಾವಿರಾರು ಸಾರ್ವಜನಿಕರು, ರೈತಪರ ಹೋರಾಟಗಾರರು ಪರಿಸರ ಸ್ನೇಹಿಗಳು ಅಪಾಯಕಾರಿ ಘಟಕಗಳಾದ ಡಿಸ್ಟಿಲರಿ ಮತ್ತು ಎಥನಾಲ್ ಬೇಡವೇ ಬೇಡ ಎಂದ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಸಭೆಯಲ್ಲಿ ನಡೆದ...
ದ್ವಿಚಕ್ರ ವಾಹನಕ್ಕೆ ಅಡ್ಡಬಂದಳು ಎಂಬ ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯ ಮೇಲೆ ಸವಾರನೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ನಗರದ ಸುಭಾಷ್ ನಗರ 3ನೇ ಕ್ರಾಸ್ ನಲ್ಲಿ ಮಾ. 6ರ ಮಧ್ಯಾಹ್ನ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರ ತಮಗೇ ಬೇಕೆಂದು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಎರಡೂ ಪಕ್ಷಗಳು ತಿಕ್ಕಾಟ ನಡೆಸುತ್ತಿವೆ. ಮೈತ್ರಿಯೊಳಗಿನ ತಿಕ್ಕಾಟ, ಸಂಸದೆ ಸುಮಲತಾ ಮುಂದಿನ ನಡೆ ಇದೆಲ್ಲವೂ ಕಾಂಗ್ರೆಸ್‌ಗೆ ಲಾಭ ತಂದುಕೊಡಬಹುದು...
ಮಂಡ್ಯ ಜಿಲ್ಲಾದ್ಯಂತ ಮಾರ್ಚ್ 3ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಭಿಯಾನದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ...
ಮಂಡ್ಯದ ಬೇಬಿ ಬೆಟ್ಟದಲ್ಲಿ ಆರು ತಿಂಗಳೊಳಗೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಅದರಂತೆ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು,...
ಮಂಡ್ಯದಲ್ಲಿ ಹಿಂದುತ್ವ ಕೋಮುವಾದಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ರಾಜಕೀಯಕ್ಕಾಗಿ ಸೃಷ್ಟಿಸಿದ ಧ್ವಜ ವಿವಾದದ ವಿರುದ್ಧ ಗುರುವಾರ ನಡೆದ ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರತಿಭಟನಾ...
ಮಹಿಳೆಗೆ ಥಳಿಸಿ ದೌರ್ಜನ್ಯ ನಡೆಸಿರುವ ಆರೋಪ ಸಂಬಂಧ ಮಂಡ್ಯ ನಗರದ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ...
ಲೋಕಸಭಾ ಚುನಾವಣೆಗೆ ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಚುನಾವಣೆಗೆ ಸ್ಪರ್ಧಿಸುವ ಇರಾದೆಯೂ ಇಲ್ಲ. ಕೆಲ ಮುಖಂಡರು ಈಗಲೂ ಮಂಡ್ಯದಲ್ಲಿ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ...
ಕೆರಗೋಡು ಧ್ವಜ ವಿವಾದದಲ್ಲಿ ಸಂಘಪರಿವಾರದ ನಡೆಗೆ ಮಂಡ್ಯದ ಜನರು ವಿರುದ್ಧವಿದ್ದಾರೆ. ಇದು ಅರ್ಥವಾದ ಮೇಲೆ ಮಂಡ್ಯ ಬಂದ್‌ನಿಂದ ಬಿಜೆಪಿ, ಜೆಡಿಎಸ್ ಹಿಂದೆ ಸರಿದಿವೆ. ಜೆಡಿಎಸ್ ಸಂಪೂರ್ಣವಾಗಿ ದೂರ ಉಳಿದರೆ, ಬಿಜೆಪಿ ನಾಮ್ ಕೆ...
ಕೆರಗೋಡು ಕೇಸರಿ ಧ್ವಜ ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದನ್ನೇ ದಾಳವಾಗಿಟ್ಟುಕೊಂಡು ವಿವಾದ ಸೃಷ್ಠಿಸಿ, ಬಿಜೆಪಿ ಮತ್ತು ಸಂಘಪರಿವಾರ ಕರೆಕೊಟ್ಟಿದ್ದ ಫೆಬ್ರವರಿ 9ರ ಮಂಡ್ಯ ಬಂದ್ ಸಂಪೂರ್ಣ ವಿಫಲವಾಗಿದೆ.
ಬಿಜೆಪಿಗರ ಧ್ವಜ ವಿವಾದಕ್ಕೆ ಜನರು ಬೆಂಬಲ ನೀಡಲು...