ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ.
ಕೆರಗೋಡು ಗ್ರಾಮ ಪಂಚಾಯತಿ...
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದರ ವಿರುದ್ಧ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸೃಷ್ಠಿಸಿದ ವಿವಾದಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡಿದೆ. ಕೆರಗೋಡು ಗ್ರಾಮ...
ಮಂಡ್ಯ ಜಿಲ್ಲೆಯ ಕೆರಗೋಡಿಯಲ್ಲಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್ ಸೃಷ್ಠಿಸಿರುವ ಧ್ವಜ ವಿವಾದ ಸಂಬಂಧ ಮಂಡ್ಯ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ವಹಿಸಿದೆ.
"ಸಾಮಾಜಿಕ ಜಾಲತಾಣದಲ್ಲಿ...
ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...
ಮಂಡ್ಯದ ಜನರು ಶಾಂತಿ ಪ್ರಿಯರು. ಫೆಬ್ರವರಿ 9ರಂದು ಬಂದ್ ಬೇಡವೆಂದು ಮಂಡ್ಯ ಜನರೇ ಹೇಳುತ್ತಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಬಂದ್ ಮಾಡಲು ಮುಂದಾಗಿವೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ...
ಇತ್ತೀಚಿನ ದಿನಗಳಲ್ಲಿ ಮಂಡ್ಯ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಹೆಣ್ಣು ಭ್ರೂಣ ಹತ್ಯೆ ದಂಧೆ, ಶಿಕ್ಷಕಿಯ ಕೊಲೆ, ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ನ ಮುಸ್ಲಿಂ ಮಹಿಳೆಯರ ವಿರುದ್ಧದ ದ್ವೇಷ ಭಾಷಣ ಹಾಗೂ ಈಗ, ಕೆರಗೋಡಿನಲ್ಲಿ...
ಮಂಡ್ಯ ಜಿಲ್ಲೆಯ ಕರೆಗೋಡು ಗ್ರಾಮದಲ್ಲಿ ಕೇಸರಿ ಧ್ವಜ ತೆರವಿಗೆ ಅಡ್ಡಿ ಮಾಡಿ, ದಾಂಧಲೆ ನಡೆಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾಗೂ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ...
ರಾಜ್ಯದಲ್ಲಿ ಕರಾವಳಿ ಆಚೆಗೆ ಕೋಮು ದ್ವೇಷವನ್ನು ಹರಡಲು ಯತ್ನಿಸುತ್ತಿರುವ ಬಿಜೆಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮವನ್ನು ತನ್ನ ಕೋಮುವಾದದ ದಾಳವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ...
ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶೇಖ್ ಅಕೀಬ್ ಎಂಬಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ನಿವಾಸಿ ಸುಲ್ತಾನ ಖಾನಂ ಮನವಿ ಮಾಡಿದ್ದರು. ಆದರೆ ತಮ್ಮ ಅಪ್ರಾಪ್ತ ಮಗಳು...
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಗ್ರಾಮದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ತಾಲೂಕು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಹಿಂದುತ್ವವಾದಿ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೇಸರಿ ಧ್ವಜ ತೆರವಿಗೆ ಅಡ್ಡಿ ಪಡಿಸಿದ ಹಿಂದುತ್ವವಾದಿ...