ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮಹಿಳಾ...
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಎಎಪಿ ಮಂಡ್ಯ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಈ ಕೃತ್ಯ...
ಮಂಡ್ಯ ಮತ್ತು ಮೈಸೂರು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಸಾವಿರಾರು ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿರುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ...
ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ಮುಲ್) ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1.5 ರೂ. ಕಡಿತ ಮಾಡಿದೆ. ಬರದ ಪರಿಸ್ಥತಿಯಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಜಿಲ್ಲೆಯ ರೈತರು ಅಸಮಾಧಾನ...
ಭ್ರೂಣಹತ್ಯೆ ಕುರಿತ ಹಲವಾರು ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ʼತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆʼ ಎಂದು ತಪ್ಪೊಪ್ಪಿಕೊಂಡಿದ್ದಾಳೆ.
ಮಂಡ್ಯ,...
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಕೊಣನೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಂಡ್ಯ ಮೂಲದ ಡಾ. ಸತೀಶ್ ಶುಕ್ರವಾರ ತಾವು ಪ್ರಯಾಣಿಸುತ್ತಿದ್ದ ಕಾರಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮಂಡ್ಯದ...
ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ...
ಕನ್ನಡ ಸಾಹಿತ್ಯ ಪರಿಷತ್ತಿಗೆ ರಾಜ್ಯ ಸರ್ಕಾರದಿಂದ ಅನುದಾನ ಸಿಗುವುದು ವಿಳಂಬವಾಗಿದ್ದು, ಇದರ ಪರಿಣಾಮ ಮಂಡ್ಯದಲ್ಲಿ ಈ ವರ್ಷ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.
ಕಾಂಗ್ರೆಸ್ ಸರ್ಕಾರ ಬಂದ ಬಳಿಕ...
ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ...
ಮಾರುಕಟ್ಟೆಗೆ ಅಗತ್ಯ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ನಾಟಿ ಬೀನ್ಸ್, ದಪ್ಪಮೆಣಸಿನಕಾಯಿ, ನುಗ್ಗೇಕಾಯಿ, ಶುಂಠಿ, ಸುವರ್ಣಗೆಡ್ಡೆ ಮುಂತಾದ ತರಕಾರಿಗಳ ಬೆಲೆ ದುಬಾರಿಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ...
ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಮಂಡ್ಯದ ಯುವಕರು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.
ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು...
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು, 'ತಮ್ಮ ಮನೆ ಮುಂದೆ ಚರಂಡಿ ನಿರ್ಮಾಣ ಮಾಡಿಸಿಕೊಡಿ' ಎಂದು ಪ್ರಧಾನಿಗೆ ಪತ್ರ ಬರೆದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆತ ಪತ್ರ...