ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ...
ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಸರ್ಕಾರಿ ಶಾಲೆಯವರೆಗೆ ₹2 ಲಕ್ಷದ 4 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಮಹಾಗನಿ, ನೇರಳೆ, ಬೇವು...
ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದಲ್ಲಿ ಅಮಾನುಷವಾಗಿ ಸವರ್ಣಿಯ ಯುವಕನೋರ್ವನಿಂದ ದಲಿತ ಯುವಕನ ಸಜೀವ ದಹನ ಪ್ರಕರಣದ ಸಂಭಂದ ಸಿಐಡಿ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ.
ಸಿಐಡಿ ಡಿವೈಎಸ್ಪಿ...
ತಮಿಳು ಕಾಲೊನಿ ನಿವಾಸಿಗಳಿಗಾಗಿ ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ನಿರ್ಮಿಸಿದ ಸ್ಲಂಬೋರ್ಡ್ ವಸತಿ ಗೃಹಗಳಿಗೆ ಮುಸ್ಲಿಂ ಸಮುದಾಯದ ಕೆಲವು ಜನರು ಅತಿಕ್ರಮವಾಗಿ ಪ್ರವೇಶಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣದ ಸೃಷ್ಟಿಯಾಗಿತ್ತು.
ಖಾಲಿ ಮನೆಗಳನ್ನು...
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೀಸಲಿಟ್ಟ ಅನುದಾನದಲ್ಲಿ ಬಳಕೆಯಾಗದೆ ಇರುವ 2 ಕೋಟಿ ರೂ.ಗೂ ಅಧಿಕ ಹಣದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಈ...
ಮಂಡ್ಯ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಶ್ರಮಿಕ ಸಮುದಾಯ ನಿರಂತರವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೋರಾಟದಿಂದಲೇ ಈಗಿರುವ ಜಾಗ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಆದರೂ, ಇನ್ನೂ ಸಾಕಷ್ಟು ಸಮಸ್ಯೆಗಳು ಹಾಗೇ ಉಳಿದಿವೆ. ಸ್ಲಂ ಜನರ ಸಮಸ್ಯೆ ಬಗೆಹರಿಯುವಲ್ಲಿ,...
ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...
ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ (ಮೇಲುಕೋಟೆ ವಿಧಾನಸಭಾ ಕ್ಷೇತ್ರ) ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರದ ಜನರಲ್ಲಿ ದರಖಾಸ್ತು ಜಮೀನು ಸಕ್ರಮ ಮಾಡಿಸಿಕೊಡುತ್ತೇವೆ ಎನ್ನುವ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
ಮೇಲುಕೋಟೆ...
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ '...
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...
ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದರೂ ಕೂಡ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಿಸುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಜಾತಿ, ಅಸಮಾನತೆಯನ್ನು ಆಚರಿಸುವ ವರ್ಗವಂತೂ ಇನ್ನೂ ತಮ್ಮ ಮನಸ್ಸಿನೊಳಗಿನ ಜಾತಿಯೆಂಬ ಕೊಳಕನ್ನು...