ಮಂಡ್ಯ

ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ-ಇತಿಹಾಸವನ್ನು ಹೊಗಳುವುದಲ್ಲ, ಅರ್ಥ ಮಾಡಿಕೊಳ್ಳುವುದು ಮುಖ್ಯ: ಮ್ಯಾನ್ ಮನು

ಅಮೆರಿಕದ 250ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಸಂಜಯ ಪ್ರಕಾಶನ ಆಯೋಜಿಸಿದ್ದ 'ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ' ವಿಚಾರ ಸಂಕಿರಣದಲ್ಲಿ ಲೇಖಕ ಮತ್ತು ಚಿಂತಕ ಮ್ಯಾನ್ ಮನು...

ಮಂಡ್ಯ | ಚುನಾವಣಾ ಆಯೋಗದ ನಡೆ ಖಂಡಿಸಿ ನಾಗರಿಕ ಸಮಾಜದ ಆಕ್ರೋಶ

ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಬೇಕು ಹಾಗೂ ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಉತ್ತರ ನೀಡಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಒಕ್ಕೂಟದ ಸದಸ್ಯರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ...

ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಭೂಮಿಗೆ ಕಾನೂನುಬದ್ಧ ದಾಖಲೆ ಕಲ್ಪಿಸುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯವಾದ ಕ್ರಮವಾಗಿದೆ. ಭೂದಾಖಲೆಗಳ ಕೊರತೆಯಿಂದ ಉಂಟಾಗುತ್ತಿರುವ ಅತಿಕ್ರಮಣ, ಮಾಲೀಕತ್ವದ ಗೊಂದಲ ಮತ್ತು ನ್ಯಾಯಾಂಗ...

ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

ಮಂಡ್ಯ ಜಿಲ್ಲೆ ಮಳವಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಕರ್ನಾಟಕ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಬೆಂಬಲ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ...

ಕೆ ಆರ್ ಪೇಟೆ | ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಆಗ್ರಹಿಸಿ ಹೇಮಗಿರಿ ಶುಗರ್ಸ್ ವಿರುದ್ಧ ರೈತರ ಮುತ್ತಿಗೆ

ರಾಜ್ಯ ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ಬೆಂಬಲ ಬೆಲೆಯನ್ನು ಪಾವತಿಸದೇ ರೈತರನ್ನು ಸತಾಯಿಸುತ್ತಿರುವ ಮಾಕವಳ್ಳಿ ಹೇಮಗಿರಿ ಶುಗರ್ಸ್ ಕಾರ್ಖಾನೆ ವಿರುದ್ಧ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ರೈತ...

SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ...

ಮಂಡ್ಯ | ಯೋಗನರಸಿಂಹಸ್ವಾಮಿ ಹುಂಡಿ ಕಳವು: ನಾರಾಯಣ ಭಟ್ಟ, ತಿರುವೆಂಗಡಾಚಾರ್ ಇತರರ ವಿರುದ್ಧ ಎಫ್ಐಆರ್

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ...

ಮಂಡ್ಯ | ಏಕರೂಪ ಸಮಾನ ಶಿಕ್ಷಣಕ್ಕೆ ಆಗ್ರಹಿಸಿ ಇಂದು ಬೃಹತ್ ಪಂಜಿನ ಮೆರವಣಿಗೆ

ಏಕರೂಪ ಸಮಾನ ಶಿಕ್ಷಣ ಜಾರಿ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಳೆದ 55 ದಿನಗಳಿಂದ ನಡೆಸಲಾಗಿದ್ದ ಪಾದಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಅದರ ಸಮಾರೋಪವಾಗಿ ಜೂನ್ 6ರಂದು ಬೃಹತ್ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ...

ಶ್ರೀರಂಗಪಟ್ಟಣ | ದೂರದೃಷ್ಟಿಯುಳ್ಳ ರಾಷ್ಟ್ರನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಇಂದು ನಾವು ಸ್ಮರಿಸುತ್ತಿರುವುದು ಕೇವಲ ಒಬ್ಬ ರಾಜನನ್ನು ಅಲ್ಲ, ಒಬ್ಬ ದೂರದೃಷ್ಟಿಯುಳ್ಳ ರಾಷ್ಟ್ರನಿರ್ಮಾತರನ್ನು ಎಂದು ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆ ಸಂಚಾಲಕ ಸಿ.ಎಸ್. ವೆಂಕಟೇಶ್ ಹೇಳಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ...

ಶ್ರೀರಂಗಪಟ್ಟಣ | ಡೇವಿಡ್ ಅಟೆನ್‌ಬೊರೊ ಪ್ರಕೃತಿಯ ನಿಜವಾದ ರಾಯಭಾರಿ: ಮ್ಯಾನ್ ಮನು

ಪ್ರಕೃತಿಯ ಅದ್ಭುತ ಲೋಕವನ್ನು ಕ್ಯಾಮೆರಾ ಮೂಲಕ ಜಗತ್ತಿಗೆ ಪರಿಚಯಿಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಜನಮಾನಸಕ್ಕೆ ತಲುಪಿಸಿದ ಡೇವಿಡ್ ಅಟೆನ್‌ಬೊರೊ ಕೇವಲ ದೂರದರ್ಶನ ನಿರೂಪಕರಲ್ಲ, ಅವರು ಪ್ರಕೃತಿಯ ನಿಜವಾದ ರಾಯಭಾರಿ ಎಂದು ಮ್ಯಾನ್ ಮನು...

ಮಂಡ್ಯ | ಕಾಮಗಾರಿ ಆರಂಭಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ-ಬೇಡಿಕೆ ಈಡೇರದಿದ್ದರೆ ಕಪ್ಪು ಬಾವುಟ ಪ್ರತಿಭಟನೆ: ಸಿದ್ದರಾಜು

ಕರ್ನಾಟಕ ಜನಶಕ್ತಿ, ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿ,...

ಮಂಡ್ಯ | ಅರ್ಹ ಮತದಾರರ ಹಕ್ಕು ರಕ್ಷಣೆಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಮಗ್ರ ಬದಲಾವಣೆ ಅಗತ್ಯ: ಒಕ್ಕೂಟದ ಆಗ್ರಹ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಜಾತ್ಯಾತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಮಂಡ್ಯದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು. ದೇಶದ ಪ್ರಜಾಪ್ರಭುತ್ವದ...

ಈ ಹೊತ್ತಿನ ಪ್ರಮುಖ ಸುದ್ದಿ