ಮಂಡ್ಯ

ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...

ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...

ಕೇಂದ್ರ ಸರ್ಕಾರದ ಎಲ್ಲ ಸೂಚನೆಗಳನ್ನು ಪಾಲಿಸಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯದ ಮದ್ದೂರು ಕಾಫಿ ಡೇ...

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...

ಮಂಡ್ಯ | ನಿವೇಶನ ಹಾಗೂ ವಸತಿ ವಂಚಿತರ ಸಮಾವೇಶ ನಡೆಸಲು ತೀರ್ಮಾನ

ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ...

ಮಂಡ್ಯ | ಡಾ. ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅನಾವರಣ

ನಗರದ ಪ್ರಮುಖ ರಸ್ತೆಗೆ ಅಂಬೇಡ್ಕರ್ ನಾಮಫಲಕ ಅಳವಡಿಸಲು ಜಿಲ್ಲಾಡಳಿತ ಮತ್ತು ನಗರ ಸಭೆ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಸಪ್ತಗಿರಿ ಎಲೆಕ್ಟ್ರಿಕಲ್ ಬಳಿ ಡಾ....

ಮಂಡ್ಯ | 21 ವರ್ಷಗಳ ಬಳಿಕ ಪಿಯುಸಿ ಪಾಸ್‌ ಮಾಡಿದ ಅಂಗನವಾಡಿ ಶಿಕ್ಷಕಿ

21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್‌ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ...

ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

"ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು‌ ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದು ವ್ಯಂಗ್ಯವಾಡಿದ ಕೇಂದ್ರ...

ಮಂಡ್ಯ | ಆಡಳಿತಕ್ಕಾಗಿ ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್:‌ ಸಚಿವ ಚಲುವರಾಯಸ್ವಾಮಿ ತಿರುಗೇಟು

"ರಮ್ಮಿ ಆಟದಲ್ಲಿ ಜೋಕರ್ ಇರುವ ಎಲೆಯನ್ನು ಯಾವುದಕ್ಕಾದರೂ ಸೇರಿಸಬಹುದು. ಆಡಳಿತಕ್ಕಾಗಿ ಯಾರ ಜತೆ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್ ಆಗಿದ್ದಾರೆಯೇ ಹೊರತು ನಾನಲ್ಲ. ಆದ್ದರಿಂದ ಆ ಪದಕ್ಕೆ ಅವರೇ ಹೆಚ್ಚು...

ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...

ಮಂಡ್ಯ | ಹಿಂದುತ್ವ ಶೋಭಯಾತ್ರೆಯಲ್ಲಿ ನಿಶ್ಚಲಾನಂದರ ಭಾಗವಹಿಸುವಿಕೆಗೆ ವ್ಯಾಪಕ ವಿರೋಧ

ಮಂಡ್ಯ ಜಿಲ್ಲೆಯಲ್ಲಿ ಕೋಮು ಸಂಘರ್ಷದ ನೆಲೆ ಮಾಡಿಕೊಳ್ಳಲು ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ ಎಂಬ ಆತಂಕವಿದೆ. ಶ್ರೀರಂಗಪಟ್ಟಣ ಮಸೀದಿಯನ್ನು ವಿವಾದಿತ ತಾಣವಾಗಿಸುವ ಹುನ್ನಾರಗಳು ನಡೆಯುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆಗಳು ನಡೆದಿವೆ. ಇದೀಗ, ಮಂಡ್ಯದಲ್ಲಿ...

ಮೈಸೂರು | ಹೇಮಾವತಿಯಿಂದ ನಾಲೆಗೆ ನೀರು ಹರಿಸಿ; ರೈತರಿಂದ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X