ಮಂಡ್ಯ

ಮಂಡ್ಯ | ತಾಯಿ-ಮಗಳು ಆತ್ಮಹತ್ಯೆ: 19 ಮಂದಿ ವಿರುದ್ಧ ಎಫ್‌ಐಆರ್

ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ. ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....

ಮಂಡ್ಯ | ಭೀಕರ ಅಪಘಾತ: ಮಾದಪ್ಪನ ಬೆಟ್ಟಕ್ಕೆ ಹೊರಟ್ಟಿದ್ದ ಐವರ ದುರ್ಮರಣ

ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್‌...

ಬೆಳಗಾವಿ | ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡಿಗರ ಮೌನ ಪ್ರತಿಭಟನೆ

ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...

ಮಂಡ್ಯ | ಸಾಲಬಾಧೆ; ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಮೈಸೂರಿನ ಘಟನೆ ಮಾಸುವ ಮುನ್ನವೇ ಇದೀಗ ಇಂತಹದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ. ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ...

ಮಂಡ್ಯ | ವಿಸಿ ನಾಲೆಗೆ ಉರುಳಿದ ಕಾರು; ಮೂವರ ಸಾವು

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಸೋಮವಾರ ಮಧ್ಯಾಹ್ನ 12.30ರ ಸಮಯದಲ್ಲಿ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ವಿಸಿ ನಾಲೆಗೆ ಉರುಳಿದ್ದು, ಈ...

ಮಂಡ್ಯ | ದಲಿತ ಚಳವಳಿಗಳ ಕುರಿತು ಲಘು ಮಾತು; ಮಹಾ ಒಕ್ಕೂಟ ಖಂಡನೆ

ಮಂಡ್ಯ | ದಲಿತ ಚಳುವಳಿಗಳ ಕುರಿತು ಲಘು ಮಾತು: ಮಹಾಒಕ್ಕೂಟದಿಂದ ಖಂಡನೆ

ಮಂಡ್ಯ | ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಂಗನತಿಟ್ಟು ನಾವಿಕರು; ಕಾಯಮಾತಿಗೆ ಪ್ರಶಾಂತ್‌ ಮೆತಲ್‌ ಮನವಿ

ರಾಜ್ಯದ ಪ್ರಮುಖ ಪಾರಂಪರಿಕ ಪ್ರವಾಸಿ ಕೇಂದ್ರಗಳಲ್ಲಿ ಒಂದಾಗಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನಾವಿಕ(ಬೋಟ್‌ ಮ್ಯಾನ್‌)ರ ಹುದ್ದೆಯನ್ನು ಕಾಯಂಗೊಳಿಸಿ ಅವರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ರಾಜ್ಯ ಹೈಕೋರ್ಟ್‌ ವಕೀಲ ಪ್ರಶಾಂತ್‌...

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು...

ಮಂಡ್ಯ | ಭೀಮಾ ಕೋರೆಗಾಂವ್ ವಿಜಯೋತ್ಸವದಂತೆ ಬಾಡೂಟ ಚಳವಳಿ: ಬಿಟಿವಿ

ಕೇವಲ 500 ಮಂದಿ ಮಹರ್ ಸೈನಿಕರು 30,000 ಮಂದಿ ಪೇಶ್ವೆ ಸೈನ್ಯವನ್ನು ಸೋಲಿಸಿದಂತೆ ಮಂಡ್ಯ ಬಾಡೂಟದ ಚಳವಳಿಯೂ ಸಸ್ಯಹಾರ ಶ್ರೇಷ್ಟತೆಯ ಕೋಮುವಾದಿ ಅಜೆಂಡಾವನ್ನು ಮುಂದೊಂದು ದಿನ ಸೋಲಿಸಲಿದೆ ಎಂದು ಆಲ್ ಇಂಡಿಯಾ ಲಾಯರ್ಸ್...

ಮಂಡ್ಯ | ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಬೇಕು: ‘ಮನುಸ್ಮೃತಿ’ ಸುಟ್ಟು ಪ್ರತಿಭಟನೆ

ಇಂದು ಮನುಸ್ಮೃತಿ ಸುಟ್ಟ ಐತಿಹಾಸಿಕ ದಿನ. ಮನುವಾದಿ ಬಗೆಗೆ ಪೆಟ್ಟು ಕೊಟ್ಟ ದಿನವೂ ಹೌದು. ಅಸ್ಪೃಶ್ಯತೆ, ಜಾತೀಯತೆ, ಲಿಂಗ ತಾರತಮ್ಯ, ಅಸಮಾನತೆಯ ಸಾರುವ ಮನುಸ್ಮೃತಿ ಕೃತಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು 1927ರ ಡಿ.25ರಂದು...

ಮಂಡ್ಯ | ದ್ರಾವಿಡ ಕನ್ನಡಿಗರ ಒತ್ತಾಯಕ್ಕೆ ಮಣಿದು ಬೋಧನಾವಧಿ ಹೆಚ್ಚಿಸಿದ ಮಂಡ್ಯ ವಿಶ್ವವಿದ್ಯಾಲಯ

ಮಂಡ್ಯಕ್ಕೆ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಇನ್ನಿತರೆ ವಿಶ್ವವಿದ್ಯಾಲಯಕ್ಕಿಂತ ಹೆಚ್ಚು ಸಮಯ ಕನ್ನಡ ವಿಷಯವನ್ನ ಬೋಧಿಸುವ ಬೋಧಿಸಬೇಕು. ಈ ಮ‌ೂಲಕ ಮಂಡ್ಯದ ಕನ್ನಡತನವನ್ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X