ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಆದಿ ಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು,' ಬೈರವೈಕ್ಯ' ಮಂದಿರ ಉದ್ಘಾಟಿಸಲಿದ್ದಾರೆ.
ಮಂಡ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಗಮನದ ಹಿನ್ನಲೆಯಲ್ಲಿ ಭದ್ರತೆಗಾಗಿ ಸುಮಾರು ಎರಡು...
ಮಂಡ್ಯ ಜಿಲ್ಲೆ, ಪಾಂಡವಪುರದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಕಾರ್ಯಕ್ರಮ ರದ್ದಾಗಿದೆ.
ಅಂಬೇಡ್ಕರ್ ಫೋಟೋ ಪಕ್ಕದಲ್ಲಿ ಬಾಬು ಜಗಜೀವನ್ ರಾಮ್ ಭಾವಚಿತ್ರವಿರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಡಗೈ, ಬಲಗೈ...
ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಚಾರ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿರುವ ರೈತ ಸಂಘದ ಮುಖಂಡರು, ನೂರಾರು...
ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ರೈತ ಸಂಘದ ಮುಖಂಡರು ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ 1295ಕಿಮೀ ಪಾದಯಾತ್ರೆ ನಡೆಸಲು...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರಾದ...
ಕೃಷ್ಣರಾಜಪೇಟೆ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಏಪ್ರಿಲ್.9ರಂದು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ವಿ. ರಾಜೇಗೌಡ ತಿಳಿಸಿದ್ದಾರೆ.
ಮಂಡ್ಯ...
ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು, ಪಟ್ಟಣದ ವಿಜಯಲಕ್ಷ್ಮಿ ರೈಸ್ ಮಿಲ್ ನಲ್ಲಿ ಇಳಿಸುವುದನ್ನು ಕರ್ನಾಟಕ ರಾಜ್ಯ ರೈತ ಸಂಘದ ಕರೋಟಿ...
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ತಮ್ಮ ಹುಟ್ಟೂರಿನಲ್ಲಿ ದಾಖಲಾತಿ ಇಲ್ಲದೆ ಮುಚ್ಚಿಹೋಗಿದ್ದ ಸರ್ಕಾರಿ ಶಾಲೆಯನ್ನು ಪುನರ್ ಆರಂಭಿಸಲು ತಮ್ಮದೇ ಖಾಸಗಿ ಶಾಲೆಯನ್ನು ಮುಚ್ಚಿ ಅಲ್ಲಿದ್ದ ಮಕ್ಕಳನ್ನೆಲ್ಲ ಸರ್ಕಾರಿ ಶಾಲೆಗೆ...
ಕೌಟುಂಬಿಕ ಕಲಹದ ಹಿನ್ನೆಲೆ ನವದಂಪತಿಗಳಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಜಯನಗರ ಬಡಾವಣೆಯ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಪಕ್ಕದಲ್ಲಿರುವ...
ಮಂಡ್ಯದಲ್ಲಿ ಎಸ್ಡಿಪಿಐ ಪಕ್ಷದ ವತಿಯಿಂದ ನಡೆದ ಎಸ್ಐಆರ್ ಕುರಿತ ತರಬೇತಿ ಶಿಬಿರದಲ್ಲಿ ಮಾತನಾಡಿದ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, 'ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳಿದ್ದು, ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯವಿದೆ...