ಮಂಡ್ಯ

ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

ವಿಶ್ವ ರೈತ ದಿನಾಚರಣೆ ಅಂಗವಾಗಿ ಸೋಮವಾರ ಮಂಡ್ಯದಲ್ಲಿ ಏಕೀಕರಣಗೊಂಡ ರೈತಸಂಘಗಳ ಅಡಿಯಲ್ಲಿ ಮೇಲುಕೋಟೆ ಶಾಸಕರು ಹಾಗೂ ರೈತ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ ಕಛೇರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ,...

ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ

ಅಮಿತ್ ಶಾ ಅಂಬೇಡ್ಕರ್ ಪ್ರತಿಮೆ ಎದುರು ಮಂಡಿಯೂರಿ ಕುಳಿತು ದೇಶದ ಕ್ಷಮೆ ಕೇಳಬೇಕು. ಒಬ್ಬ ಗಡಿಪಾರು ಆಗಿದ್ದಂತಹ ವ್ಯಕ್ತಿ, ಜನರ ಓಟನ್ನು ಕೊಳ್ಳೆ ಹೊಡೆದು, ಇವತ್ತು ಸಂಸತ್ತಿನಲ್ಲಿ ಕೂತು ಮಾತನಾಡುತ್ತಾನೆ. ಹೀಗೆ ಸಂಸತ್ತಿನಲ್ಲಿ...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿಯ ಆಗಮನ: ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿ ಭಾನುವಾರ ಮುಕ್ತಾಯಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. "ಮಂಡ್ಯದ...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಫೋಟೋ ಆಲ್ಬಮ್

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ ಆರಂಭಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು(ಡಿ.22) ಸಮಾರೋಪಗೊಂಡಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ‘ಅಕ್ಷರ ಹಬ್ಬ’ಕ್ಕೆ ತೆರೆ

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ ಆರಂಭಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು(ಡಿ.22) ಸಮಾರೋಪಗೊಂಡಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

ಮಂಡ್ಯ ಸಾಹಿತ್ಯ ಸಮ್ಮೇಳನ | ಹೋರಾಟಕ್ಕೆ ಕೊನೆಗೂ ಮಣಿದ ಕಸಾಪ: ಸಾರ್ವಜನಿಕರಿಗೆ ಮೊಟ್ಟೆ ವಿತರಣೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು ಎಂದು ಗಟ್ಟಿದನಿಯಲ್ಲಿ ಬೇಡಿಕೆ ಇಟ್ಟಿದ್ದ ಜನಪರ ಹೋರಾಟಗಾರರ ಬೇಡಿಕೆಗೆ ಕೊನೆಗೂ ಮಣಿದಿರುವ ಕಸಾಪ ಹಾಗೂ ಜಿಲ್ಲಾಡಳಿತವು, ರಾತ್ರಿಯ...

ಮಂಡ್ಯ ಸಾಹಿತ್ಯ ಸಮ್ಮೇಳನ: ಸರ್ಕಾರಕ್ಕೆ ಸೆಡ್ಡು ಹೊಡೆದು ಬಾಡೂಟ ಹಂಚಿದ ಜನಪರ ಮುಖಂಡರು

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು ಎಂದು ಗಟ್ಟಿದನಿಯಲ್ಲಿ ಕರ್ನಾಟಕದ ಆಹಾರ ಸಂಸ್ಕೃತಿ ಪರವಾಗಿ ಬೇಡಿಕೆ ಇಟ್ಟಿದ್ದ ಹೋರಾಟಗಾರರು ಕೊನೆಗೂ ಗೆದ್ದಿದ್ದಾರೆ. ಆಹಾರದ ಅಸಮಾನತೆ ತೊಲಗಿಸಲು...

ಸಾಹಿತ್ಯ ಸಮ್ಮೇಳನ | ಮಹಿಳಾ ವಿರೋಧಿ ಸಿ ಟಿ ರವಿ ಮಂಡ್ಯಕ್ಕೆ ಕಾಲಿಡದಂತೆ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟಿರುವ, ಅಶ್ಲೀಲವಾಗಿ ನಿಂದಿಸಿರುವ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ನಾಲಿಗೆಗೆ ಲಗಾಮು ಹಾಕಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆತ ಬಾರದಂತೆ...

ಇಂಗ್ಲಿಷ್ ಮಾಧ್ಯಮ ಶಾಲೆಗಳೇ ಬೇಡ, ಕನ್ನಡ ಮಾಧ್ಯಮ ರಾಜ್ಯದಲ್ಲಿ ಕಡ್ಡಾಯವಾಗಲಿ: ಗೊ ರು ಚನ್ನಬಸಪ್ಪ

ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು. ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ರಾಜ್ಯದಲ್ಲಿ ಕಡ್ಡಾಯವಾಗಬೇಕು ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...

ಕೆಟ್ಟ ಪದ ಬಳಸಿದ್ದಾರೆ, ನೋವಾಗಿದೆ: ಕಣ್ಣೀರು ಹಾಕಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿಯಲ್ಲಿದ್ದ ಮಹಿಳೆಯರು ಕೂಡಾ ನನ್ನ ಪರ ನಿಲ್ಲಲಿಲ್ಲ ಪರಿಷತ್ ಬುದ್ಧಿವಂತರ ಚಾವಡಿ, ಅಲ್ಲಿ ಎಲ್ಲರೂ ಧೃತರಾಷ್ಟ್ರ ಆಗಬಾರದು ನಾನು ಒಬ್ಬಳು ತಾಯಿ. ಹೆಣ್ಣುಮಗಳು. ಸಿ ಟಿ ರವಿ ಹೇಳಿಕೆಯಿಂದ ನನಗೆ ಅವಮಾನವಾಗಿದೆ, ನಾನು ದುಃಖಿತಳಾಗಿದ್ದೇನೆ ಎಂದು...

ಸಕ್ಕರೆ ನಾಡಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ...

ಮಂಡ್ಯ l ಸಮ್ಮೇಳನದಲ್ಲಿ ಬಾಡೂಟ: ಪ್ರಗತಿಪರರ ಒತ್ತಾಯಕ್ಕೆ ಮಣಿದ ಕಸಾಪ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೋಟ ಹಾಕಿಸುವುದಾಗಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ಬಾಡೂಟವನ್ನು ಮದ್ಯ ಮತ್ತು ತಂಬಾಕಿನ ಜೊತೆ ಸಮೀಕರಿಸಿ ಕಸಾಪ ನಿಷೇದ ಹೇರಿತ್ತು. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X