ಮಂಡ್ಯ

ಮಂಡ್ಯ | ಆಹಾರ ಕ್ರಾಂತಿಗೆ ಕರೆ ನೀಡಿದ ಮಂಡ್ಯದ ಜನತೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 86 ವರ್ಷಗಳಿಂದ ಅಘೋಷಿತವಾಗಿ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯದ ಜನತೆ 'ಆಹಾರ ಕ್ರಾಂತಿಗೆ ಆಹ್ವಾನ' ನೀಡಿದ್ದಾರೆ. ಅಂದು ವಿಚಾರ ಕ್ರಾಂತಿ ಇಂದು ಆಹಾರ ಕ್ರಾಂತಿ ಎಂಬ ಸ್ಲೋಗನ್ ಸಾಮಾಜಿಕ...

ಸನ್ಯಾಸ ಸ್ವೀಕರಿಸಿದ ಕೆಎಎಸ್ ಅಧಿಕಾರಿ ಎಚ್.ಎಲ್ ನಾಗರಾಜ್; ಒಕ್ಕಲಿಗ ಮಠದ ಉತ್ತರಾಧಿಕಾರಿಯಾಗಿ ನೇಮಕ

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಕೆಎಎಸ್‌ ಅಧಿಕಾರಿ ಡಾ. ಎಚ್‌.ಎಲ್‌ ನಾಗರಾಜ್ ಅವರು ಸನ್ಯಾಸ ಸ್ವೀಕರಿಸಲು ಮುಂದಾಗಿದ್ದಾರೆ. ಅವರನ್ನು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು,...

ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಸಂವಿಧಾನಕ್ಕೆ ವಿರುದ್ಧ: ಬಿ.ಟಿ.ವಿಶ್ವನಾಥ್

ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಸಂವಿಧಾನಕ್ಕೆ ವಿರುದ್ಧವಾಗಿದೆ. ಆಹಾರದ ಅಸ್ಪೃಶ್ಯತೆ ದೇಶವನ್ನು, ಜನರನ್ನು ಮೇಲು ಕೀಳೆಂದು ವಿಭಜಿಸುತ್ತಿದೆ. ಕೋಮುದಳ್ಳುರಿಯಲ್ಲಿ ದೇಶ ಬೇಯುವಂತೆ ಮಾಡುತ್ತಿರುವ ದುಷ್ಟಶಕ್ತಿಗಳು ಕೂಡ ಆಹಾರ ಶ್ರೇಷ್ಠತೆಯ ವಿಷ ಬೀಜವನ್ನು ಬಿತ್ತುತ್ತಿರುವ...

ಮಂಡ್ಯ | ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ತಂದೆಯೂ ಅರೆಸ್ಟ್‌!

ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ...

ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಸಂವಿಧಾನದ 18ನೇ ವಿಧಿ ಉಲ್ಲಂಘನೆ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ

ಮಂಡ್ಯದಲ್ಲಿ ಡಿ.20ರಿಂದ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಸಂವಿಧಾನದ 18ನೇ ವಿಧಿ ಉಲ್ಲಂಘನೆಯಾಗಿದ್ದು ಆಯೋಜಕರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲು ಮಂಡ್ಯದ ನಾಗರಿಕರಾದ ರಾಜೇಂದ್ರ ಪ್ರಸಾದ್, ಕೃಷ್ಣೇಗೌಡ ತಳಗವಾದಿ, ನಾಗೇಗೌಡ...

ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಟಪದ...

ಕೆಆರ್‌ಎಸ್‌ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಲಿಂಗೇಗೌಡ ಭರೂಚ್‌ನಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಹೆಚ್ ಅವರು ಗುಜರಾತ್‌ನ ಭರೂಚ್‌ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕಠಿಣ ಕಾನೂನು, ಶೀಘ್ರ ವಿಚಾರಣೆ, ಗರಿಷ್ಠ...

ಮಂಡ್ಯ | ಭ್ರಷ್ಟಾಚಾರ ತಡೆಗೆ ಕೆಆರ್‌ಎಸ್ ಪಕ್ಷ ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಯಲು ಹಾಗೂ ಜಿಲ್ಲೆಯಲ್ಲಿ ಪಾರದರ್ಶಕ ಆಡಳಿತ ನೀಡಲು ಒತ್ತಾಯಿಸಿ ಕೆಆರ್‌ಎಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ಡಿಸೆಂಬರ್‌ 9ರಂದು ಮನವಿ ಸಲ್ಲಿಸಿ ಅಧ್ಯಕ್ಷ ಡಿ...

ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವು ಇರಲಿ

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ಇರಲಿ ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು....

ಮಂಡ್ಯ ಅಸ್ಮಿತೆಗೆ ಸಿಕ್ಕ ಮೊದಲ ಜಯ; ʼಬಾಡೂಟ ನಿಷೇಧʼ ಕೈಬಿಟ್ಟ ಕಸಾಪ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕಸಾಪ ಹೊರಡಿಸಿದ್ಧ ನಿಯಮಾವಳಿಯಲ್ಲಿ 'ಬಾಡೂಟ ನಿಷೇಧ' ಎಂಬ ಪದವನ್ನು ಕಸಾಪ ತನ್ನ ವೆಬ್ಸೈಟ್‌ನಿಂದ ಕೈಬಿಟ್ಟಿದೆ. ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರಕ್ಕೆ ನಿಷೇಧ ಹೇರಿದ್ದಕ್ಕೆ...

ಮಂಡ್ಯ | ಬಾಡೂಟ, ಬಾಡಿಲ್ಲದೂಟ ಎರಡೂ ಇರಲಿ

ಬಾಡೂಟ, ಬಾಡಿಲ್ಲದ ಊಟ ಎರಡೂ ಇರಲಿ. ಮಂಡ್ಯದಲ್ಲಿ ನಡೆಯುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ದೊರೆಯುಂತಾಗಬೇಕು, ಆ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ...

ಇತಿಹಾಸ ಬರೆಯಲಿದೆ ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬಡಿಸಲು ಸಜ್ಜಾದ ನಾಗರಿಕರು

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್‌ ಜೋಶಿ ನೀಡಿದ್ದ ಆಹಾರ ತಾರತಮ್ಯದ ಹೇಳಿಕೆ ಮಂಡ್ಯದಲ್ಲಿ ಪ್ರತಿರೋಧದ ಕಿಡಿಹೊತ್ತಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಜೋಶಿ ಹೇಳಿಕೆಯನ್ನು ಖಂಡಿಸಿ, ಸಮ್ಮೇಳನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X