ಜಿಎಸ್‌ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ಹಂಚಿಕೆ ಹಾಗೂ ರೈತರತ್ನ...
ಪಾಳುಬಿದ್ದ ಜಮೀನಿನಲ್ಲಿ ಮಹಿಳೆಯೊಬ್ಬರ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯ ಸಮೀಪ ಮೃತದೇಹ ಪತ್ತೆಯಾಗಿದೆ. ಮೃತ...
ಒಂಟಿ ಮನೆಯೊಂದಕ್ಕೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ದುಷ್ಕರ್ಮಿಗಳು, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಚಾಮಲಾಪುರ ಗೇಟ್‌ನಲ್ಲಿ ಭಾನುವಾರ ಘಟನೆ ನಡೆದಿದೆ. ಕಾರಿನಲ್ಲಿ...
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಸೇರಿ ನಾಲ್ವರು...
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿ, ಜೆಡಿಎಸ್‌ನಿಂದ ಎಂಎಲ್‌ಎ, ಎಂಪಿಯಾಗಿ, ಎರಡು ಬಾರಿ ಸಚಿವರಾಗಿ, ಬಳಿಕ ಕಾಂಗ್ರೆಸ್ ಸೇರಿ ಮೂರನೇ ಬಾರಿಗೆ ಮಂತ್ರಿಯಾಗಿದ್ದಾರೆ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರಭಾವಿ...
ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್ ಆಗುವುದಕ್ಕೆ ಕಾರಣನಾಗಿದ್ದ ಫೈಟರ್ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....