ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ಸರ್ಕಾರದ ನಿರ್ಣಯದ ಕರಿತು ಸ್ಥಳೀಯ ಶಾಸಕರು, ಗ್ರಾಮಸ್ಥರು ಮತ್ತು ಪ್ರತಿಭಟನಾಕಾರರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವುದು ಸೂಕ್ತ ಎಂದು...
ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯತಿಯಲ್ಲಿ ರಾತ್ರಿಯಾದರೂ ರಾಷ್ಟ್ರಧ್ವಜದ ಮೇಲೆ ಸರಿಯಾದ ಬೆಳಕಿನ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂಕ್ರಾಂತಿ ಹಬ್ಬದಂದು (ಜ.15) ರಾತ್ರಿ 7 ಗಂಟೆಯಾದರೂ ಧ್ವಜಸ್ತಂಭದ...
ಮದ್ದೂರು ತಾಲೂಕು ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷವು ಪ್ರತಿಭಟನಾ...
ಮಕ್ಕಳಲ್ಲಿ ಬಾಲ್ಯದಿಂದಲೇ ಮೌಲ್ಯಗಳನ್ನು ಬೆಳೆಸುವುದು ಅವರ ಭವಿಷ್ಯದ ದೃಷ್ಟಿಯಿಂದ ಅತ್ಯಗತ್ಯ ಎಂದು ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಡಾ. ರಾಘವೇಂದ್ರ ಅಭಿಪ್ರಾಯಪಟ್ಟರು.
ಶ್ರೀರಂಗಪಟ್ಟಣ ತಾಲೂಕಿನ ಮಿಣಜಿ ಬೋರನ ಕೊಪ್ಪಲು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 'ಬಾಲ...
ವಿವೇಕಾನಂದರು ಅಂದು ಚಿಕಾಗೋದಲ್ಲಿ ನೀಡಿದ 'ಸಹೋದರ ಸಹೋದರಿಯರೇ' ಎಂಬ ಕರೆ ಇಂದು ನಮ್ಮ ಸಂವಿಧಾನದ 'ಭ್ರಾತೃತ್ವ' ಎಂಬ ಪದದಲ್ಲಿ ಅಡಗಿದೆ. ವಿವೇಕಾನಂದರು ಸನ್ಯಾಸತ್ವವೆಂದರೆ ಸರ್ವಸಂಗ ಪರಿತ್ಯಾಗಿಯೆಂದು ನಂಬಿದ್ದರು. ಅವರಿಗೆ ಆಹಾರ, ಜಾತಿ ಇಲ್ಲವೇ...
ಮದ್ದೂರು ಪಟ್ಟಣದಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸುವ ಹೆಸರಿನಲ್ಲಿ ನಗರಸಭೆಯು ಪರಿಸರಕ್ಕೆ ಮಾರಕವಾಗುವಂತೆ ವರ್ತಿಸಿದೆ. ಜನವರಿ 8 ರಂದು ನಡೆದ ಕಾರ್ಯಾಚರಣೆಯ ವೇಳೆ ಸಿಬ್ಬಂದಿ ಜೆಸಿಬಿ ಬಳಸಿ ಅನ್ಯಾಯವಾಗಿ ಮರವೊಂದನ್ನು ಬುಡಮೇಲು ಮಾಡಿದ್ದು,...
ಮದ್ದೂರು ತಾಲೂಕಿನ ಗೆಜ್ಜಲಗೆರೆ ಸೇರಿದಂತೆ ಮೂರು ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ಸರ್ಕಾರದ ಕ್ರಮವು ಸಂಪೂರ್ಣವಾಗಿ ಅವೈಜ್ಞಾನಿಕ ಮತ್ತು ನಿಯಮಬಾಹಿರವಾಗಿದೆ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಗಂಭೀರವಾಗಿ ಆರೋಪಿಸಿದರು.
ಮಂಡ್ಯದ ಜಿಲ್ಲಾ...
ಚಳಿಗಾಲದ ಈ ಕಠಿಣ ಸಮಯದಲ್ಲಿ ಪಾದಚಾರಿ ಮಾರ್ಗ ಹಾಗೂ ರಸ್ತೆಬದಿಯನ್ನೇ ನಂಬಿ ಬದುಕುತ್ತಿರುವ ನಿರಾಶ್ರಿತರಿಗೆ ನೆರವಾಗುವ ನಿಟ್ಟಿನಲ್ಲಿ, ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಶ್ರೀರಂಗಪಟ್ಟಣದ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಕಂಬಳಿ...
ವಿದೇಶಗಳಲ್ಲಿ ಹಿಂದಿ ನುಡಿ ಬೆಳವಣಿಗೆಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದಷ್ಟೇ ಅನುದಾನವನ್ನು ವಿದೇಶಗಳಲ್ಲಿ ಕನ್ನಡ ನುಡಿ ಬೆಳವಣಿಗೆಗೂ ನೀಡಬೇಕು ಎಂದು ಆಗ್ರಹಿಸಿ ʼನಾವು ದ್ರಾವಿಡ ಕನ್ನಡಿಗರು ಚಳವಳಿʼಯ ವಿದ್ಯಾರ್ಥಿಗಳು ಪ್ರಧಾನ ಮಂತ್ರಿಗಳಿಗೆ ಮುತ್ತಿಗೆ...
ಮಂಡ್ಯದ ಕೆ.ಆರ್. ಪೇಟೆ ಪಟ್ಟಣದ ಸಿಪಿಐ ಸುಮಾ ರಾಣಿ ಸಾರ್ವಜನಿಕರ ಮೇಲೆ ನಡೆಸುತ್ತಿರುವ ದರ್ಪ ಹಾಗೂ ಬೆದರಿಕೆ ವರ್ತನೆಯನ್ನು ಖಂಡಿಸಿ, ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಮಂಡ್ಯ ಜಿಲ್ಲಾ...
ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಅಳಿವಿನ ಅಂಚಿನಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಉದ್ದೇಶದಿಂದ ಶ್ರೀರಂಗಪಟ್ಟಣದ ರೋಟರಿ ಕ್ಲಬ್, ಬೆಂಗಳೂರಿನ ಭುವನೇಶ್ವರಿ ಕ್ಲಬ್ ಹಾಗೂ ಮೈಸೂರಿನ ಅಂಬಾರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ 'ಶ್ರೀರಂಗಪಟ್ಟಣ ಪಾರಂಪರಿಕ...
ಮಂಡ್ಯ ನಗರದ ಶುಚಿತ್ವಕ್ಕಾಗಿ ತನ್ನ ಬದುಕಿನ 35 ವರ್ಷಗಳನ್ನು ಮುಡಿಪಾಗಿಟ್ಟ ಪೌರಕಾರ್ಮಿಕರೊಬ್ಬರು ನಿವೃತ್ತಿಯಾದಾಗ ಅವರ ಕೈಯಲ್ಲಿ ಒಂದು ರೂಪಾಯಿ ಉಳಿತಾಯವೂ ಇಲ್ಲದ, ಭವಿಷ್ಯದ ಭದ್ರತೆಯೂ ಇಲ್ಲದ ಸ್ಥಿತಿಯಲ್ಲಿ ಬೀಳ್ಕೊಡುತ್ತಿರುವುದು ನಮ್ಮ ವ್ಯವಸ್ಥೆಯ ಅತಿದೊಡ್ಡ...