ಮಂಡ್ಯ

ಚಿಂದಗಿರಿಕೊಪ್ಪಲು ಶಾಲಾ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳ ವಿತರಣೆ

ಶೇಷಾದ್ರಿಪುರಂ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರಿನ ಎನ್ಎಸ್ಎಸ್ ಘಟಕ ಹಾಗೂ ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೇಖನಿ...

ಶ್ರೀರಂಗಪಟ್ಟಣ | ಇನ್ನೋವಾ ಕಾರು-ಟಿಪ್ಪರ್‌ ಡಿಕ್ಕಿ; ಚಾಲಕ ಸಜೀವ ದಹನ

ಇನ್ನೋವಾ ಕಾರು ಮತ್ತು ಟಿಪ್ಪರ್‌ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್...

ಮಂಡ್ಯ | ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ; ಸ್ಥಳದಲ್ಲೇ ರೈತ ಸಾವು!

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ಎಸ್ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೋಡಿಹಳ್ಳಿ ನಿವಾಸಿ ಶಿವಣ್ಣಗೌಡ (55) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಹಿಪ್ಪುನೇರಳೆ...

ಮಂಡ್ಯ | ಸಚಿವ ಪ್ರಿಯಾಂಕ್ ಖರ್ಗೆಗೆ ಪ್ರಾಣ ಬೆದರಿಕೆ: ಆ‌ರ್‌ಎಸ್‌ಎಸ್‌, ಬಿಜೆಪಿ ವಿರುದ್ದ ತಮಟೆ ಚಳವಳಿ

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಪ್ರಾಣ ಬೆದರಿಕೆ ಹಾಕುತ್ತಿರುವ ಆ‌ರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ತಮಟೆ ಚಳವಳಿ ನಡೆಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು. ಮಂಡ್ಯದ...

ಮಂಡ್ಯ | ಮೈಶುಗರ್ ಶಾಲೆ ಅಭಿವೃದ್ಧಿಗೆ ಶೀಘ್ರವೇ 10 ಕೋಟಿ ರೂ. ಬಿಡುಗಡೆ: ಕೇಂದ್ರ ಸಚಿವ ಎಚ್‌ಡಿಕೆ

ಮಂಡ್ಯದಲ್ಲಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸಲು ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಯಾವುದೇ ಕಾರಣಕ್ಕೂ ಮೈಶುಗರ್ ಶಾಲೆಯನ್ನು ಖಾಸಗಿಯವರಿಗೆ...

ಸತತ ಮಳೆಗೆ ಮಂಡ್ಯ ತತ್ತರ; ರೈತರ ನಷ್ಟ, ಸಾರ್ವಜನಿಕರ ಪರದಾಟ!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...

ಮತ ಕಳ್ಳತನದ ವಿರುದ್ಧ ಮಂಡ್ಯದಲ್ಲಿ ಸಹಿ ಸಂಗ್ರಹ ಅಭಿಯಾನ

ದೇಶದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗಗಳು ಶಾಮೀಲಾಗಿ ಮತ ಕಳ್ಳತನದಲ್ಲಿ ತೊಡಗಿವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪದ ನಂತರ ದೇಶಾದ್ಯಂತ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಮಂಡ್ಯದಲ್ಲೂ ಉತ್ತಮ...

ಮಂಡ್ಯ | ಸೌಜನ್ಯ ಕೊಲೆ ಪ್ರಕರಣ; ಜಾಗೃತ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಾಗೃತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೇರಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿ 13 ವರ್ಷ ಗತಿಸಿದ ಸಂದರ್ಭದಲ್ಲಿ ಇಂದು ಸಂಜೆ ಮೇಣದ...

ಮಂಡ್ಯ | ರೈತನ ಮೇಲೆ ಹುಲಿ ದಾಳಿ

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಮಂಡ್ಯ ತಾಲೂಕಿನ ಗೊರವಾಲೆ ಬಳಿ ನಿನ್ನೆ ಬೆಳಗ್ಗೆ ನಡೆದಿದೆ. ಹುಲಿ ದಾಳಿಯಿಂದ ಕೃಷಿ ಕೆಲಸಗಾರ ತಿರುಮಲೆ (60) ಎಂಬ ವ್ಯಕ್ತಿ...

ಮಂಡ್ಯ | ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತರಲ್ಲ: ಜಿಲ್ಲಾಧಿಕಾರಿ ಡಾ. ಕುಮಾರ

ಭಾರತದ ಸಂಸ್ಕೃತಿಯನ್ನು ಉಳಿಸಿರುವ ಮಹರ್ಷಿ ವಾಲ್ಮೀಕಿಯವರು ಜಗತ್ತು ಕಂಡ ಮಹಾನ್ ಚೇತನ. ವಾಲ್ಮೀಕಿಯವರು ಕೇವಲ ಒಂದು ಸಮುದಾಯದವರಿಗೆ ಸೀಮಿತವಾದವರಲ್ಲ. ಅವರ ತತ್ವ, ಆದರ್ಶ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ...

ಮಂಡ್ಯ | ಸಮೀಕ್ಷೆ ವಿರೋಧಿಸುತ್ತಿರುವವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು...

ಮಂಡ್ಯ | ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಾಗೃತ ಕರ್ನಾಟಕದ ಸಂಚಾಲಕರಾದ ನಾಗೇಶ್ ಮಾತನಾಡಿ ' ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು' ಎಂದು ಹೇಳಿದರು. "ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಸಮೀಕ್ಷೆ ಅಗತ್ಯ. ಆರ್ಥಿಕ...

ಈ ಹೊತ್ತಿನ ಪ್ರಮುಖ ಸುದ್ದಿ