ಮಂಡ್ಯ

ಮದ್ದೂರು | ಶೋಷಿತ ಸಮುದಾಯಗಳ ಅನುಭವ ಪ್ರಜ್ಞೆಯೇ ದಲಿತ ಸಾಹಿತ್ಯ: ರಾಮಯ್ಯ

ಸಮಾಜದಲ್ಲಿ ಶೋಷಣೆಗೆ ಒಳಗಾದ ಎಲ್ಲಾ ಸಮುದಾಯಗಳನ್ನು ದಲಿತರು ಎಂದು ಕರೆಯುತ್ತಾರೆ. ದಲಿತ ಪ್ರಜ್ಞೆ ಎಲ್ಲ ಸಮುದಾಯಗಳ ಅನುಭವಗಳ ಜೀವ ಪ್ರಜ್ಞೆಯಾಗಿದೆ ಎಂದು ಮಂಡ್ಯ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹುರಗಲವಾಡಿ ರಾಮಯ್ಯ...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ಶ್ರೀರಂಗಪಟ್ಟಣ | ಈ ಬಾರಿಯ ದಸರಾ ಉತ್ಸವ ಹೆಚ್ಚು ಆಕರ್ಷಕವಾಗಿರಲಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರಗೆ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ...

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ...

ಮಂಡ್ಯ | ದಲಿತ ವಿರೋಧಿ ಹೇಳಿಕೆ ನೀಡಿರುವ ಜಿ ಟಿ ದೇವೆಗೌಡ ವಿರುದ್ಧ ಪ್ರತಿಭಟನೆ

ಪ್ರಸ್ತುತ ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಮಸೂದೆ ಮಂಡನೆ ಸಂದರ್ಭದಲ್ಲಿ ರಾಜ್ಯದ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜೆಡಿಎಸ್ ಶಾಸಕ ಜಿ ಟಿ ದೇವೆಗೌಡ ವಿರುದ್ಧ ಕರ್ನಾಟಕ ಸಂವಿಧಾನ ಸೇನೆ ನೇತೃತ್ವದೊಂದಿಗೆ...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ...

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಅವರು ಸಮಾಜದ ದೀಪ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸ್ಮರಿಸಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ದಕ್ಷ ಅಧಿಕಾರಿಯ ವರ್ಗಾವಣೆ ಸಮ್ಮತವಲ್ಲ, ಸರ್ಕಾರದ ಆದಿವಾಸಿ ವಿರೋಧಿ ನಡೆ ಖಂಡನೀಯ: ಭರತ್‌ ಚಂದ್ರ ದೇವಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ...

ಮಂಡ್ಯ | ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ಡಿ ದೇವರಾಜ ಅರಸು ಜನ್ಮ ದಿನಾಚರಣೆ

ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ರಾಜೀವಗಾಂಧಿ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ...

ಕೆ ಆರ್‌ ಪೇಟೆ | ಇ-ಸ್ವತ್ತು, ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕ್ರಮಕ್ಕೆ ಕರವೇ ಆಗ್ರಹ

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಇ-ಸ್ವತ್ತು ಮತ್ತು ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಶಿಸ್ತು ಕ್ರಮ ಹಾಗೂ ತಾಲೂಕು ಪಂಚಾಯಿತಿಯ ವಾಣಿಜ್ಯ ಸಂಕಿರಣಗಳನ್ನು...

ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಮೇಲುಕೋಟೆ ಹೋಬಳಿ, ಸುಂಕತಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ ಜನರ ಬದುಕು ಅತಂತ್ರವಾಗಿದೆ. ಭವಿಷ್ಯದ ಚಿಂತೆ ಕಾಡ ತೊಡಗಿದೆ. ವಿದ್ಯಾವಂತರಲ್ಲ, ಊರಿಂದ...

ಮಂಡ್ಯ | ಈದ್ ಮಿಲಾದ್ ಮತ್ತು ಗಣೇಶ ಹಬ್ಬಗಳ ಶಾಂತಿಯುತ ಆಚರಣೆಗೆ ಡಿಸಿ ಕುಮಾರ್ ಸೂಚನೆ

ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾರ್ವಜನಿಕರ ಸಾಮರಸ್ಯ ಸಭೆಯಲ್ಲಿ ತಿಳಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ