ಮಂಡ್ಯ

ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ '...

ಮಂಡ್ಯ | ದೇವಾಲಯ ಪ್ರವೇಶ ಸಂಘರ್ಷ; ಶಾಸಕ, ಡಿಸಿ ಸಮ್ಮುಖದಲ್ಲಿ ಶಾಂತಿಸಭೆ

ಮಂಡ್ಯ ತಾಲ್ಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಈ ಸಂಬಂಧ ಸೋಮವಾರ ಎಲೆಚಾಕನಹಳ್ಳಿಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರ...

ಜಯಕುಮಾರ್‌ ಸಾವಿನ ಪ್ರಕರಣ; ಕರ್ತವ್ಯಲೋಪ ಎಸಗಿದ ಪೊಲೀಸರ ಅಮಾನತಿಗೆ ಆಗ್ರಹಿಸಿ ಧರಣಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು...

ಮಂಡ್ಯ | ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಪೂರ್ಣಚಂದ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವಾನ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...

ಎಲೆಚಾಕನಹಳ್ಳಿಯಲ್ಲಿ ಪೊಲೀಸರಿಂದಲೇ ಅಸ್ಪೃಶ್ಯತೆ ಪೋಷಣೆ: ದಲಿತರು ಬದುಕುವುದು ಹೇಗೆ?

ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದರೂ ಕೂಡ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಿಸುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಜಾತಿ, ಅಸಮಾನತೆಯನ್ನು ಆಚರಿಸುವ ವರ್ಗವಂತೂ ಇನ್ನೂ ತಮ್ಮ ಮನಸ್ಸಿನೊಳಗಿನ ಜಾತಿಯೆಂಬ ಕೊಳಕನ್ನು...

ಮದ್ದೂರು | ಜೂ.17ರಂದು ಶ್ರಮಿಕ ಜನರ ಹಕ್ಕೊತ್ತಾಯ ಸಮಾವೇಶ; ಪರಿಚಯ ಪತ್ರ ನೀಡಲು ಆಯುಕ್ತರ ಒಪ್ಪಿಗೆ

ಮದ್ದೂರು ತಾಲೂಕಿನ ತಮಿಳು ಕಾಲೊನಿಯ ಹೊಸ ಜಾಗದ ವಿಚಾರವಾಗಿ 12 ಲಕ್ಷ ರೂ. ಮಂಜೂರಾತಿ ಸೇರಿದಂತೆ ಪರಿಚಯ ಪತ್ರ ನೀಡಲು ಸಭೆಯಲ್ಲಿ ನಡವಳಿ ಅಗಿರುವುದನ್ನು ತುರ್ತು ಸಹಿ ಮಾಡಿ ಕಳಿಸಿ ಕೊಡಲು ಬೆಂಗಳೂರಿನ...

ಮಂಡ್ಯ | ಎಲೆಚಾಕನಹಳ್ಳಿಯಲ್ಲಿ ಉದ್ವಿಗ್ನತೆ; ಜೀವಭಯದಲ್ಲಿ ದಲಿತರು

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಕತ್ತರಘಟ್ಟದಲ್ಲಿ ದಲಿತ ಯುವಕನನ್ನು ಜೀವಂತವಾಗಿ ಸುಟ್ಟುಹಾಕಿಲಾದ ದುರಂತ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯ ಮತ್ತೊಂದು ಗ್ರಾಮದಲ್ಲಿ ಜಾತಿ ದೌರ್ಜನ್ಯದ ಉದ್ವಿಗ್ನತೆ ಹೆಚ್ಚಾಗಿದೆ. ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ...

ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...

ಕೆ.ಆರ್.ಪೇಟೆ ದಲಿತ ಯುವಕ ಸಾವು ಪ್ರಕರಣ: ಆರೋಪಿತ ಅಧಿಕಾರಿಗಳ ಅಮಾನತಿಗೆ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್‍‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ದಲಿತ ಯುವಕನ ಸಾವಿನ ಪ್ರಕರಣದಲ್ಲಿ ಲೋಪ ಎಸಗಿರುವ ಆರೋಪ ಇರುವ ಎಲ್ಲಾ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ...

ಮಂಡ್ಯ | ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಪೋಷಿಸಿದರೆ ಪರಿಸರ ಸಂರಕ್ಷಣೆ ಸಾಧ್ಯ: ಸಿ ಎಸ್ ವೆಂಕಟೇಶ

ಕೈಗಾರೀರಣ, ವಾಹನ ಸಂಚಾರ ದಟ್ಟಣೆ, ಮಣ್ಣಿಗೆ ರಾಸಾಯನಿಕ ಬೆರೆಸುವುದರಿಂದ ಪರಿಸರ ಹದಗೆಡುತ್ತಿದೆ. ಹಾಗಾಗಿ ನಾವು ಪರಿಸರದ ಬಗ್ಗೆ ಕಾಳಜಿ ಇಟ್ಟು ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಪೋಷಿಸುವುದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು...

ಮನವಿಗೆ ಸ್ಪಂದನೆ; ಪ್ರಗತಿಪರ ಸಂಘಟನೆಗಳ ಮುಖಂಡರಿಂದ ಮಂಡ್ಯ ಶಾಸಕರಿಗೆ ಅಭಿನಂದನೆ

ಕರ್ನಾಟಕ ಜನಶಕ್ತಿ ಮತ್ತು ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಹಕ್ಕುಪತ್ರಕ್ಕೆ ನೀಡಿದ ಮನವಿಯನ್ನು ಪರಿಣಾಮಕಾರಿಯಾಗಿ ಸರ್ಕಾರ ಮತ್ತು ವಸತಿ...

ಮದ್ದೂರು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ, ಪ್ರಗತಿಪರ ಸಂಘಟನೆ ಪ್ರತಿನಿಧಿಗಳ ಸಭೆ

ಗೊರವನಹಳ್ಳಿ ಹೃತಿಕ್ಷಾ ಸಾವಿನ ಬಳಿಕ ಮದ್ದೂರು ಆಸ್ಪತ್ರೆ ಸೌಕರ್ಯಗಳ ಉನ್ನತೀಕರಣ, ವೈದ್ಯರು ವೈದ್ಯಕೀಯ ಸಿಬ್ಬಂದಿಗಳಲ್ಲಿ ಸ್ಪಂದನಾಶೀಲತಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮದ್ದೂರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರಗತಿಪರ...

ಈ ಹೊತ್ತಿನ ಪ್ರಮುಖ ಸುದ್ದಿ